Hunsur ಅಕ್ರಮ ಸಂಬಂಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ

ವಾಟ್ಸ್‌ ಆ್ಯಪ್‌ ಸ್ಟೇಟಸ್‌ಗೆ ಫೋಟೋ ಹಾಕಿದ್ದ ಯುವಕ

Team Udayavani, Dec 20, 2023, 5:29 PM IST

Hunsur ಅಕ್ರಮ ಸಂಬಂಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ

ಹುಣಸೂರು: ಪ್ರೇಮಿ ಮಾಡಿದ ಎಡವಟ್ಟಿನಿಂದ ಅಕ್ರಮ ಸಂಬಂಧ ಬಯಲಾಗುತ್ತಿದ್ದಂತೆ ಎರಡು ಕುಟುಂಬ, ಸಮುದಾಯಗಳ ನಡುವೆ ನಡೆದ ಘರ್ಷಣೆ, ಮರ್ಯಾದೆಗೆ ಅಂಜಿದ ಮಹಿಳೆ ಮತ್ತು ಪ್ರೇಮಿ ಪ್ರತ್ಯೇಕವಾಗಿ ಸಿನಿಮೀಯ ಮಾದರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಲ್ಕುಣಿಕೆಯಲ್ಲಿ ನಡೆದಿದೆ.

ಕಲ್ಕುಣಿಕೆಯ ಹತ್ತಿಮರದ ಬೀದಿಯ ನಿವಾಸಿ ರಘು ಪತ್ನಿ ಶ್ರುತಿ(28) ಹಾಗೂ ಇದೇ ಬಡಾವಣೆಯ ಪಕ್ಕದ ಬೀದಿಯ ಮುರಳಿ(20) ನೇಣಿಗೆ ಶರಣಾದವರು.

ಕಳೆದ 7 ವರ್ಷಗಳ ಹಿಂದೆ ರಘು ವಿನೊಂದಿಗೆ ಪಿರಿಯಾಪಟ್ಟಣ ತಾಲೂಕಿನ ಸೂಳೆಕೋಟೆಯ ಶ್ರುತಿಗೆ ವಿವಾಹವಾಗಿದ್ದು, ಆರು ಮತ್ತು ಮೂರು ವರ್ಷದ ಇಬ್ಬರು ಮಕ್ಕಳಿದ್ದಾರೆ.

ಘಟನೆ ವಿವರ: ಮುರಳಿ ಎಲೆಕ್ಟಿಶಿಯನ್‌ ಕೆಲಸ ನಿರ್ವ ಹಿಸುತ್ತಿದ್ದ, ಪಕ್ಕದ ಬೀದಿಯ ಶ್ರುತಿ ಯೊಂದಿಗೆ ಸಲುಗೆ ಬೆಳೆದು ಅಕ್ರಮ ಸಂಬಂಧ ಬೆಳೆಸಿದ್ದ, ಮುರಳಿ ಶ್ರುತಿ ಯೊಂದಿಗಿರುವ ಫೋಟೋವನ್ನು ತನ್ನ ಸ್ಟೇಟಸ್‌ನಲ್ಲಿ ಅಪ್‌ಲೋಡ್‌ ಮಾಡಿದ್ದು, ಇದು ವಾರದ ಹಿಂದೆ ವೈರಲ್‌ ಆಗುತ್ತಿದ್ದಂತೆ ಶ್ರುತಿ ಮನೆಯಲ್ಲಿ ಹಾಗೂ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿದೆ.

ಆತಂಕಗೊಂಡ ಶ್ರುತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಶ್ರುತಿ ಆತ್ಮಹತ್ಯೆ ಘಟನೆಯಿಂದ ಎರಡು ಸಮುದಾಯಗಳ ನಡುವೆ ಘರ್ಷಣೆ ನಡೆದಿದೆ. ಶ್ರುತಿ ಆತ್ಮಹತ್ಯೆಗೆ ಮುರಳಿಯೇ ಕಾರಣವೆಂದು ಆಕೆಯ ಪತಿ ರಘು ದೂರು ನೀಡಿದ್ದರೆ, ಇತ್ತ ಮುರಳಿ ಕಡೆಯವರು ಸಹ ತಮಗೆ ರಘು ಕಡೆಯವರು ರಸ್ತೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆಂದು ಶ್ರುತಿ ಕುಟುಂಬದವರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿದ್ದಾರೆ.

ಒಂದೆಡೆ ಪ್ರೇಮಿಯ ಸಾವು, ಮತ್ತೊಂದೆಡೆ ಎರಡು ಕಡೆಯವರ ಘರ್ಷಣೆಯಿಂದ ಹೆದರಿದ ಎಲೆಕ್ಟ್ರಿಶಿ  ಯನ್‌ ಮುರಳಿ ಸಹ ಕೆ.ಆರ್‌.ನಗರದ ರೈಲ್ವೆ ನಿಲ್ದಾಣದ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ
ಶರಣಾಗಿದ್ದಾನೆ.

ಈ ನಡುವೆ ಶ್ರುತಿಯ ಪತಿ ಕುಟುಂಬದ ಚೆಲುವಾಚಾರಿ, ರವಿ, ಮಹೇಂದ್ರರ ವಿರುದ್ಧ ನಗರ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಾಗಿದ್ದರೆ.

ಮುರಳಿ ಸಾವಿನ ಸಂಬಂಧ ಕೆ.ಆರ್‌. ನಗರ ಠಾಣೆಯಲ್ಲಿ ಯುಡಿಆರ್‌ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.