ಹುಣಸೂರು: ಭಿನ್ನಾಭಿಪ್ರಾಯ ಮರೆತು ಲೋಕ್ ಅದಾಲತ್ ನಲ್ಲಿ ಒಂದಾದ ಎರಡು ಜೋಡಿ


Team Udayavani, Mar 15, 2022, 11:36 AM IST

ಹುಣಸೂರು: ಭಿನ್ನಾಭಿಪ್ರಾಯ ಮರೆತು ಲೋಕ್ ಅದಾಲತ್ ನಲ್ಲಿ ಒಂದಾದ ಎರಡು ಜೋಡಿ

ಹುಣಸೂರು: ಹುಣಸೂರಿನ ನ್ಯಾಯಾಲಯಗಳಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಎರಡು ಜೋಡಿ ದಂಪತಿಗಳು ಒಂದಾಗಿ ನ್ಯಾಯಾಧೀಶರ ಸಮ್ಮುಖದಲ್ಲೇ ಹಾರ ಬದಲಾಯಿಸಿಕೊಂಡು ಸಂತಸದಿಂದ ಮನೆಯತ್ತ ತೆರಳಿದದ್ದು ವಿಶೇಷವಾಗಿತ್ತು.

ಕೌಟುಂಬಿಕ ಕಲಹದಿಂದ ಕೋರ್ಟ್ ಮೆಟ್ಟಿಲೇರಿ ವಿಚ್ಚೇದನಕ್ಕೆ ಮುಂದಾಗಿದ್ದ  ಹುಣಸೂರಿನ ಪೂಜಾಹಂಸ ಮತ್ತು ಮೈಸೂರಿನ ಪ್ರವೀಣ್ ಹಾಗೂ ಹುಣಸೂರಿನ ವಿಜಯಸೇನಾ ಮತ್ತು ಹೊಳೆನರಸೀಪುರದ ಅರ್ಪಿತಾ ದಂಪತಿಗಳನ್ನು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ.ಶ್ರೀನಿವಾಸ್ ಹಾಗೂ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶಿರಿನ್ ಜೆ.ಅನ್ಸಾರಿಯವರು ಹಾಗೂ ವಕೀಲರು ಪ್ರತ್ಯೇಕವಾಗಿ ನಡೆಸಿದ ಸಂದಾನದ ಮೂಲಕ ಒಂದುಗೂಡಿಸಿ, ಅವರ ಬಾಳಿನಲ್ಲಿ ಬೆಳಕು ಮೂಡಿಸಿದರು. ಕೋರ್ಟ್ ಆವರಣದಲ್ಲೇ ದಂಪತಿಗಳು ಎಲ್ಲರ ಸಮ್ಮುಖದಲ್ಲಿ ಹಾರ ಬದಲಾಯಿಸಿಕೊಂಡು ಸಂತಸದಿಂದಲೇ ಮನೆಕಡೆ ಹೆಜ್ಜೆ ಹಾಕಿದರೆ, ಇಡೀ ನ್ಯಾಯಾಲಯದ ಸಿಬ್ಬಂದಿಗಳು, ವಕೀಲರು ಸಂಭ್ರಮಕ್ಕೆ ಸಾಕ್ಷಿಯಾಗಿ ಶುಭ ಹಾರೈಸಿದರು.

4,137 ಪ್ರಕರಣ ಇತ್ಯರ್ಥ:

ಹುಣಸೂರಿನ ಐದು ವಿವಿಧ ನ್ಯಾಯಾಲಯಗಳಿಂದ ರಾಜಿ ಸಂದಾನಕ್ಕೆ ಮುಂದಾಗಿದ್ದ 4,366 ಪ್ರಕರಣಗಳ ಪೈಕಿ  ಬ್ಯಾಂಕಿನ 6 ಹಣ ವಸೂಲಾತಿ, 40 ಚೆಕ್ ಬೌನ್ಸ್ ಪ್ರಕರಣ, 6 ಅಕ್ರಮ ಮರಳುಗಾರಿಕೆ, ೩೦೪ ಜನನ-ಮರಣ ಪ್ರಕರಣ ಸೇರಿದಂತೆ ಒಟ್ಟು 4,137 ಪ್ರಕರಣಗಳನ್ನು ಇತ್ಯರ್ಥಗೊಳಿಸಿದ್ದು. ರಾಜಿ ಸಂದಾನದ ಮೂಲಕ ವಿವಿಧ ಪ್ರಕರಗಳಲ್ಲಿ 1,33,94,134 ರೂ.ಗಳನ್ನು  ಸೆಟಲ್‌ಮೆಂಟ್‌ಗೊಳಿಸಲಾಯಿತು.

ವಿವಿಧ ನ್ಯಾಯಾಲಯಗಳಲ್ಲಿ ನಡೆದ ಅದಾಲತ್‌ನಲ್ಲಿ 8ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಪಾಟೀಲ ಮೋಹನಕುಮಾರ್ ಭೀಮನಗೌಡ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ.ಶ್ರೀನಿವಾಸ್, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶಿರಿನ್ ಜೆ.ಅನ್ಸಾರಿ, ಪ್ರಧಾನ ಸಿವಿಲ್ ನ್ಯಾಯಾಧೀಶರು, ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿಯಾದ ಬಸವರಾಜತಳವಾರ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸಣ್ಣ ಹನಮಗೌಡರವರು ಹಾಗೂ ವಕೀಲವೃಂದ ಭಾಗವಹಿಸಿದ್ದರು.

 

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.