
ಹುಣಸೂರು: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಲಕ್ಷ್ಮಣತೀರ್ಥ ನದಿಯಲ್ಲಿ ಪತ್ತೆ
Team Udayavani, Sep 26, 2022, 8:49 AM IST

ಹುಣಸೂರು: ಮನೆಯಿಂದ ಹೊರ ಹೋಗಿದ್ದ ವ್ಯಕ್ತಿಯ ಶವ ಲಕ್ಷ್ಮಣತೀರ್ಥ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಹುಣಸೂರು ತಾಲೂಕು ಕಟ್ಟೆಮಳಲವಾಡಿಯ ಮೈಲಾರಿ (60) ಅವರು ಸೆ.8 ರಂದು ಬೆಳಗ್ಗೆ ಮನೆಯಿಂದ ಹೊರ ಹೋಗಿದ್ದರು. ಅಂದಿನಿಂದ ಕಾಣೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪುತ್ರ ಶೇಖರ್ ತಂದೆ ಕಾಣೆಯಾಗಿರುವ ಬಗ್ಗೆ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.
ಸೆ.24ರ ಶನಿವಾರ ಕಟ್ಟೆಮಳಲವಾಡಿ ಅಣೆಕಟ್ಟೆಯಲ್ಲಿ ಮೈಲಾರಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಣೆಕಟ್ಟಿನ ಬಳಿ ತೆರಳಿದ್ದವರು ನೀಡಿದ ಮಾಹಿತಿ ಮೇರೆಗೆ ಪೊಲೀಸರು, ಕುಟುಂಬದವರ ಸಮ್ಮಖದಲ್ಲಿ ಶವ ಮೇಲೆತ್ತಿ ಮರಣೋತ್ತರ ಪರೀಕ್ಷೆ ನಡೆಸಿ, ಬಳಿಕ ವಾರಸುದಾರರಿಗೊಪ್ಪಿಸಿದರು. ಸಂಜೆ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ

‘ನಟ ಭಯಂಕರ’ನಿಗೆ ತಲೆಬಿಸಿ ತಂದ ರಾಸಲೀಲೆ ಸಿಡಿ..!

ಪ್ರತಿಭಾವಂತ ಕ್ರಿಕೆಟ್ ಪಟುಗಳ ತವರು ಕರ್ನಾಟಕ: ಕೆ.ವೈ.ವೆಂಕಟೇಶ್

ಎರಡು ಅದ್ಭುತ ಕ್ಯಾಚ್ ಗಳಿಂದ ಬೆರಗು ಮೂಡಿಸಿದ ಸೂರ್ಯಕುಮಾರ್; ವಿಡಿಯೋ ನೋಡಿ

ಲೋಕಸಭೆ ಕಲಾಪದಲ್ಲಿ ಅದಾನಿ ಗ್ರೂಪ್ ವಿರುದ್ಧದ ಆರೋಪದ ಬಗ್ಗೆ ಚರ್ಚೆಗೆ ವಿಪಕ್ಷಗಳ ಪಟ್ಟು