Hunsur ಆಕಸ್ಮಿಕ ಬೆಂಕಿ; ತಂಬಾಕು,ಬ್ಯಾರನ್ ಭಸ್ಮ: ಲಕ್ಷಾಂತರ ರೂ. ನಷ್ಟ
Team Udayavani, Aug 6, 2024, 8:29 PM IST
ಹುಣಸೂರು: ತಂಬಾಕು ಹದ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಬಿ ಬಿದ್ದು, ಹೊಗೆ ಸೊಪ್ಪಿನೊಂದಿಗೆ ಬ್ಯಾರನ್ ಮೋಲ್ಚಾವಣಿ ಸಂಪೂರ್ಣ ಸುಟ್ಟು ಹೋಗಿದ್ದು, ಲಕ್ಷಾಂತರ ರೂ ನಷ್ಟ ಉಂಟಾಗಿರುವ ಘಟನೆ ತಾಲೂಕಿನ ಕಾಮಗೌಡನಹಳ್ಳಿಯಲ್ಲಿ ನಡೆದಿದೆ.
ತಾಲೂಕಿನ ಹನಗೋಡು ಹೋಬಳಿಯ ಕಾಮಗೌಡನಹಳ್ಳಿಯಲ್ಲಿ ಘಟನೆ ನಡೆದಿದ್ದು, ಸೋಮೇಗೌಡರಿಗೆ ಸೇರಿದ ತಂಬಾಕು ಹದ ಮಾಡುವ ಬ್ಯಾರನ್‌ಗೆ ಹದಗೊಳಿಸಲು ಹೊಗೆಸೊಪ್ಪು ಏರಿಸಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ಬಿದ್ದು, ಸಂಪೂರ್ಣ ಸುಟ್ಟುಕರಕಲಾಗಿದ್ದು, ಗ್ರಾಮಸ್ಥರು ಮಾಹಿತಿ ನೀಡಿದ ಮೇರೆಗೆ ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸಿ ಅಕ್ಕಪಕ್ಕಕ್ಕೆ ಹರಡುವುದನ್ನು ತಪ್ಪಿಸಿದ್ದಾರೆ.
ಬ್ಯಾರನ್ ಮೇಲ್ಚಾವಣಿ ಸಹ ಬೆಂಕಿಗಾಹುತಿಯಾಗಿದೆ. ಅಂದಾಜು 7ಲಕ್ಷ ರೂ. ನಷ್ಟ ಉಂಟಾಗಿದ್ದು, ಸಂಕಷ್ಟಕ್ಕೊಳಗಾಗಿರುವ ತಂಬಾಕು ಬೆಳೆಗಾರನ ನೆರವಿಗೆ ಮಂಡಳಿ ಮುಂದಾಗಬೇಕೆಂದು ಜಿಲ್ಲಾ ಎಸ್.ಸಿ,ಎಸ್.ಟಿ.ಜಾಗೃತಿ ಸಮಿತಿ ಸದಸ್ಯ ನೇರಳಕುಪ್ಪೆ ಮಹದೇವ್ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ
Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ
1 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್
Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.