ಜೋತಿಷಿಯಲ್ಲ, ನಾನೊಬ್ಬ ಆಶಾವಾದಿ: ಡಿ ಕೆ ಶಿವಕುಮಾರ್
Team Udayavani, Nov 27, 2019, 12:44 PM IST
ಮೈಸೂರು: ನಾನು ಜ್ಯೋತಿಷಿಯಲ್ಲ. ನಾನೊಬ್ಬ ಆಶಾವಾದಿ. ನಾನು ಭವಿಷ್ಯ ನುಡಿಯುವುದಿಲ್ಲ, ರಾಜ್ಯಕ್ಕೆ ಒಳ್ಳೆಯದಾಗಲಿ ಅಂತ ಬಯಸುತ್ತೇನೆ ಎಂದು ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು ಮಹಾರಾಷ್ಟ್ರದ ಮಾದರಿ ರಾಜಕೀಯ ಬೆಳವಣಿಗೆ ರಾಜ್ಯದಲ್ಲೂ ಮರುಕಳಿಸಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಸರ್ಕಾರದ ಅವಧಿ, ಚುನಾವಣೆ ಬಗ್ಗೆ ಹಲವು ನಾಯಕರು ಮಾತನಾಡೋದನ್ನು ನೋಡಿದ್ದೇನೆ. ಆದರೆ ನಾನು ನಾನು ಭವಿಷ್ಯ ನುಡಿಯುವುದಿಲ್ಲ, ರಾಜ್ಯಕ್ಕೆ ಒಳ್ಳೆಯದಾಗಲಿ ಅಂತ ಬಯಸುತ್ತೇನೆ ಎಂದರು.
ಸ್ಚಾರ್ಥ ಬಿಟ್ಟು ರಾಜ್ಯದ ಅಭಿವೃದ್ದಿಯ ಬಗ್ಗೆ ಚಿಂತನೆಯಾಗಬೇಕು. ರಾಜ್ಯಕ್ಕೆ ಗೌರವ ಸಿಗಬೇಕು, ಸಂವಿಧಾನಕ್ಕೆ ಗೌರವ ಸಿಗಬೇಕು. ರಾಜಕಾರಣಿಗಳಿಗೂ ಗೌರವ ಸಿಗಬೇಕು. ಇತ್ತೀಚೆಗೆ ರಾಜಕಾರಣಿಗಳಿಗೆ ಗೌರವ ಸಿಗುತ್ತಿಲ್ಲ. ಮುಂದಾದರೂ ರಾಜಕಾರಣಿಗಳಿಗೆ ಗೌರವ ಸಿಗುವಂತಾಗಲಿ ಅಂತ ಬಯಸುತ್ತೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೂಡ್ಸ್ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಸಾವು, ಇನ್ನೋರ್ವನಿಗೆ ಗಾಯ
ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಅನುತ್ತೀರ್ಣ : ಮನನೊಂದ ವಿದ್ಯಾರ್ಥಿ ನೇಣಿಗೆ ಶರಣು
ಬ್ರ್ಯಾಂಡ್ ಬೆಂಗಳೂರು ಬಂದಿದ್ದು ದೇವೇಗೌಡರ ಕಾಲದಲ್ಲಿ: ಎಸ್ಎಂಕೆ ಗೆ ಹೆಚ್ ಡಿಕೆ ಟಾಂಗ್
ನಾನು ರಾಜ್ಯ ರಾಜಕಾರಣಕ್ಕೆ ಮರಳುತ್ತಿಲ್ಲ: ಶೋಭಾ ಕರಂದ್ಲಾಜೆ ಸ್ಪಷ್ಟನೆ
ನಾಲ್ವಡಿ ಕೃಷ್ಣ ರಾಜ್ ಒಡೆಯರ್ ಅವರೇ ಮೈಸೂರು ಹುಲಿ, ಟಿಪ್ಪುವಲ್ಲ: ಪ್ರತಾಪ್ ಸಿಂಹ