ಮೈತ್ರಿಯಿಂದ ನನಗೆ ಯಾವುದೇ ತೊಂದರೆಯಿಲ್ಲ

Team Udayavani, Mar 26, 2019, 1:04 PM IST

m2-maitry

ಮೈಸೂರು: ನಾಮಪತ್ರ ಸಲ್ಲಿಸುವ ಹಿನ್ನೆಲೆಯಲ್ಲಿ ಪ್ರತಾಪ್‌ ಸಿಂಹ, ಪತ್ನಿ ಅರ್ಪಿತಾ ಸಿಂಹ ಹಾಗೂ ಪುತ್ರಿಯೊಂದಿಗೆ ಚಾಮುಂಡಿಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ದೇವಿಯ ಸನ್ನಿಧಿಯಲ್ಲಿ ನಾಮಪತ್ರದ ಸೆಟ್‌ಗೆ ಪೂಜೆ ಮಾಡಿಸಿದರು.

ಬಳಿಕ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರಸ್ವಾಮೀಜಿಯವರ ಆಶೀರ್ವಾದ ಪಡೆದರು. ಬಳಿಕ ಅರಮನೆ ಆವರಣದ ವಿನಾಯಕ ದೇವಸ್ಥಾನ ಹಾಗೂ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿ, ಅಪಾರ ಬೆಂಬಲಿಗರೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ತೆರಳಿ ಎರಡು ಸೆಟ್‌ ನಾಮಪತ್ರ ಸಲ್ಲಿಸಿದರು.

ಈ ವೇಳೆ ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ, ಶಾಸಕರಾದ ಎಸ್‌.ಎ.ರಾಮದಾಸ್‌, ಎಲ್‌.ನಾಗೇಂದ್ರ, ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್‌, ವಿಧಾನ ಪರಿಷತ್‌ ಸದಸ್ಯ ಸುನಿಲ್‌ ಸುಬ್ರಹ್ಮಣಿ, ನಟಿ ತಾರಾ, ಪಕ್ಷದ ಹಿರಿಯ ಮುಖಂಡ ತೋಂಟದಾರ್ಯ, ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ರಾಜೇಂದ್ರ ಮೊದಲಾದವರಿದ್ದರು.

ಪ್ರಧಾನಿ ಮೋದಿಯವರು ಕಳೆದ ಐದು ವರ್ಷಗಳಲ್ಲಿ ಮಾಡಿರುವ ಸಾಧನೆಯನ್ನು ಮುಂದಿಟ್ಟುಕೊಂಡು ನಾನು ಚುನಾವಣೆಗೆ ಹೋಗುತ್ತಿದ್ದೇನೆ. ಅಭಿವೃದ್ಧಿ ಆಧಾರದ ಮೇಲೆ ನಾನು ಮತಯಾಚಿಸುತ್ತಿರುವುದರಿಂದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ.

ಮೈತ್ರಿಯಿಂದ ನನಗೇನು ತೊಂದರೆ ಆಗುವುದಿಲ್ಲ ಎಂದರು. ಚುನಾವಣೆಯಲ್ಲಿ ನನ್ನ ಪರವಾಗಿ ಪ್ರಚಾರಕ್ಕೆ ಪ್ರಧಾನಿ ಮೋದಿ ಅವರು ಮೈಸೂರಿಗೆ ಬರುತ್ತಾರೆ. ಆದರೆ, ಯಾವಾಗ ಬರುತ್ತಾರೆ ಎಂಬುದು ಇನ್ನೂ ನಿಗದಿಯಾಗಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.