ನನ್ನ ಪರ ಓಡಾಡಿದ್ರೆ ಗೊತ್ತಾಗ್ತಿತ್ತು ಎಂದಿದ್ದೆ


Team Udayavani, Feb 23, 2019, 7:29 AM IST

m2-nanna.jpg

ಮೈಸೂರು: ಹತ್ತು ವರ್ಷದಿಂದ ನೀವು ನಮ್ಮೂರಿಗೆ ಭೇಟಿ ಕೊಟ್ಟಿಲ್ಲ, ನಮ್ಮೂರಿಗೆ ಏನೂ ಮಾಡಿಲ್ಲವೆಂದು ಹೇಳತೊಡಗಿದ್ದರಿಂದ, ನಾನು ಸಾಲುಂಡಿಗೆ ಹತ್ತಾರು ಬಾರಿ ಬಂದಿದ್ದೇನೆ. ನೀವು ನನ್ನ ಪರವಾಗಿ ಓಡಾಡಿದ್ದರೆ ಗೊತ್ತಾಗುತ್ತಿತ್ತು ಎಂದು ಹೇಳಿದ್ದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಗುರುವಾರ ಕೆ.ಸಾಲುಂಡಿಯಲ್ಲಿ ನಡೆದ ಘಟನೆಯನ್ನು ಸಮರ್ಥಿಸಿಕೊಂಡರು.

ಕೆಲವರು ಬಂದು ನಮ್ಮ ಮುಂದಿನ ರಸ್ತೆ ನೋಡ ಬನ್ನಿ ಎಂದು ಕರೆಯುತ್ತಾರೆ, ಇನ್ನು ಕೆಲವರು ನೀವು ಊರಿಗೇ ಬಂದಿಲ್ಲ ಅನ್ನುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗನ ವಿರುದ್ಧ ಕಿಡಿಕಾರಿದರು. ಹಲವಾರು ವರ್ಷಗಳಿಂದ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿಯನ್ನೇ ಕಂಡಿರಲಿಲ್ಲ.

ಕೆ.ಸಾಲುಂಡಿ, ಮೂಗನಹುಂಡಿ ಮೊದಲಾದ ಗ್ರಾಮಗಳಿಗೆ ಒಳಚರಂಡಿ ಸಂಪರ್ಕ ಕಲ್ಪಿಸಬೇಕಾಗಿತ್ತು. ಈಗಿನ ನಗರಾಭಿವೃದ್ಧಿ ಸಚಿವರು ಈ ಕಾಮಗಾರಿಗೆ ಅನುದಾನ ಕೊಡುವುದು ಬೇಡವೆಂದು ತಡೆ ಹಿಡಿದಿದ್ದಾರೆ. ಹಾಗಾಗಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕೆ.ಸಾಲುಂಡಿ ಗ್ರಾಮದಲ್ಲಿ 8 ಕೋಟಿ ವೆಚ್ಚದಲ್ಲಿ ಯುಜಿಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ಮೂಗನಹುಂಡಿಯಿಂದ ಆರ್‌.ಟಿ.ನಗರಕ್ಕೆ ರಸ್ತೆ ಸಂಪರ್ಕ ಕಲ್ಪಿಸಲು 2.5ಕೋಟಿ ಅನುದಾನದಲ್ಲಿ ಕಾಮಗಾರಿ ಆರಂಭಿಸಲಾಗಿದೆ. ರಸ್ತೆಯೇ ಇಲ್ಲದ ಕಾರಣ ಯುಜಿಡಿ ಪೈಪ್‌ಲೇನ್‌ಗೆ ತೊಂದರೆಯಾಗಿತ್ತು. ಈಗ ರಸ್ತೆ ಕಾಮಗಾರಿಯನ್ನು ಶುರು ಮಾಡಲಾಗಿದೆ. ಆದರೆ, ಇದ್ಯಾವುದು ಗೊತ್ತಿಲ್ಲದ ಕೆಲವರು ಹಾರಾಡುತ್ತಾರೆ. ಅದಕ್ಕೆ ಉತ್ತರ ನೀಡಿ ಬಂದಿದ್ದೇನೆ. ಈ ಘಟನೆಯಿಂದ ಮುಜುಗರವೇನು ಆಗಿಲ್ಲ ಎಂದರು.

“ನೀವೇನ್‌ ನಂಗೆ ವೋಟ್‌ ಹಾಕಿದ್ದೀರಾ? ನೀವೆಲ್ಲಾ ಸಿದ್ದರಾಮಯ್ಯಂಗೆ ವೋಟ್‌ ಹಾಕಿದ್ದೀರಿ ಈಗ ನಾನ್ಯಾಕೆ ಬಂದು ನೋಡಲಿ, ನೀನ್‌ ಯಾರ್ಗೆ ವೋಟ್‌ ಹಾಕ್ದೋ ಅವರತ್ರನೇ ಕೆಲಸ ಮಾಡಿಸ್ಕೋ’ ಎಂದು ಗುರುವಾರ ಕೆ.ಸಾಲುಂಡಿ ಗ್ರಾಮದಲ್ಲಿ ಸಿದ್ದರಾಮಯ್ಯ ಬೆಂಬಲಿರ ವಿರುದ್ಧ ಸಚಿವ ಜಿ.ಟಿ.ದೇವೇಗೌಡ ಹರಿಹಾಯ್ದಿದ್ದರು. ಈ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.

ಟಾಪ್ ನ್ಯೂಸ್

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ನಾಡಗೀತೆ ರಾಗ ವಿವಾದಕ್ಕೆ ಅಂತ್ಯ ಹಾಡಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಗಡಿ ರೇಖೆಯ ಬಳಿ ಕಠಿಣ ಸೇನಾ ತರಬೇತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24nanjanagud

ನಂಜಗೂಡು ಆಹಾರ ಅರಸಿ ಬಂದು ಬೋನು ಸೇರಿದ ಚಿರತೆ 

Untitled-1

ಹುಣಸೂರು: ಮುಂದುವರೆದ ಒಂಟಿ ಸಲಗದ ದಾಂಧಲೆ

ವಿ.ಶ್ರೀನಿವಾಸ್ ಪ್ರಸಾದ್

ಸಿದ್ಧರಾಮಯ್ಯರನ್ನು ಆಫ್ಘಾನಿಸ್ತಾನಕ್ಕೆ ಕಳುಹಿಸಿ: ಶ್ರೀನಿವಾಸ್ ಪ್ರಸಾದ್

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

23glb-13

ಮಹಿಳೆಯರಿಗೆ ರಾಣಿ ಚನ್ನಮ್ಮ ಆದರ್ಶ: ಪ್ರಕಾಶ ಕುದುರಿ

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

hjhjm,nbdsa

ಜಿಲ್ಕಾ ಹುಡುಗನ ಜೊತೆ ಮೇಘಾಶೆಟ್ಟಿ : ಹೊಸ ಚಿತ್ರಕ್ಕೆ ಸಹಿ ಹಾಕಿದ ಜೊತೆ ಜೊತೆಯಲಿ ಬೆಡಗಿ

rwytju11111111111

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮಾತು-ಕೃತಿ ಮುಖಾಮುಖಿಯಾದಾಗ…

ಮಾತು-ಕೃತಿ ಮುಖಾಮುಖಿಯಾದಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.