ಚಾನೆಲ್‌ ಬೆಲೆ ತಪ್ಪು ಮಾಹಿತಿ ನೀಡಿದರೆ ಕ್ರಮ

Team Udayavani, Jan 16, 2019, 6:58 AM IST

m4-channel.jpg

ಕೆ.ಆರ್‌.ನಗರ: ಕೇಂದ್ರ ಸರ್ಕಾರವು ಕೇಬಲ್‌ ಚಾನೆಲ್‌ಗ‌ಳ ಬೆಲೆ ನಿಗದಿಪಡಿಸಿದ್ದು, ಸೆಟ್‌ಆಪ್‌ ಬಾಕ್ಸ್‌ಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಕೆಲವರು ಅಪಪ್ರಚಾರ ಮಾಡುತಿದು, ಕೇಬಲ್‌ ಗ್ರಾಹಕರು ಇದಕ್ಕೆ ಕಿವಿಗೊಡಬಾರದು ಎಂದು ಈ ಡಿಜಿಟಲ್‌ ಕೇಬಲ್‌ ಸಂಸ್ಥೆ ನಿರ್ದೇಶಕ ಶ್ರೀನಿವಾಸ್‌ಮೂರ್ತಿ ಮನವಿ ಮಾಡಿದರು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕೇಬಲ್‌ ಚಾನಲ್‌ಗ‌ಳ ಬೆಲೆ ನಿಗದಿ ಮಾಡಿದೆ. ಇದನ್ನೇ ದುರುಪಯೊಗ ಪಡಿಸಿಕೊಂಡು ಕೆಲವರು ಕೇಬಲ್‌ ಗ್ರಾಹಕರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಅಂತಹ‌ವರ ಬಗ್ಗೆ  ಮಾಹಿತಿ ತಿಳಿದು ಬಂದಲ್ಲಿ  ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೇಬಲ್‌ ಟೀವಿಯಲ್ಲಿ ನೂರು ಚಾನೆಲ್‌ಗ‌ಳು ಉಚಿತವಾಗಿದ್ದು, ಉಳಿದ ಚಾನೆಲ್‌ಗ‌ಳಿಗೆ ಬೆಲೆ ನಿಗದಿಯಾಗಿದೆ.  ನಮ್ಮ ಗ್ರಾಹಕರು ಈ ಬಗ್ಗೆ  ಹತ್ತಿರದ ಕೇಬಲ್‌ ಕಚೇರಿಗೆ ಬಂದು ಸಂಪೂರ್ಣ ಮಾಹಿತಿ ಪಡೆದು ತಮಗೆ ಬೇಕಾದ ಚಾನೆಲ್‌ಗ‌ಳ ವಿವರವನ್ನು ಸಂಸ್ಥೆಯಲ್ಲಿ ನೀಡುವ ಅರ್ಜಿಯಲ್ಲಿ ಭರ್ತಿಮಾಡಿ ಕೊಟ್ಟಲ್ಲಿ ನಿಮಗೆ ಬೇಕಾದ ಚಾನಲ್‌ಗ‌ಳು ಲಭ್ಯವಾಗಲಿವೆ ಎಂದರು. 

ಕೆಲ ಕಿಡಿಗೇಡಿಗಳ ಮಾತಿಗೆ ಗ್ರಾಹಕರು ಕಿವಿಗೊಡುವುದು ಬೇಡ. ನಿಮ್ಮ ಮನೆಯ ಸೆಟ್‌ಆಪ್‌ ಬಾಕ್ಸ್‌ಗಳನ್ನು ಯವುದೇ ಬದಲಾವಣೆ ಮಾಡುವ ಅವಶ್ಯಕತೆ ಇರುವುದಿಲ್ಲ ಹಾಗೂ  ಸೆಟ್‌ಆಪ್‌ ಬಾಕ್ಸ್‌ಗಳಲ್ಲಿ ಯಾವುದೇ ತಾಂತ್ರಿಕ ತೊಂದರೆ ಉಂಟಾದಲ್ಲಿ ನೇರವಾಗಿ ಕೇಬಲ್‌ ಕಚೇರಿಗೆ ಭೇಟಿ ನೀಡಿದರೆ ಸರಿಪಡಿಸಿಕೊಡಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಈ ಡಿಜಿಟಲ್‌ ಕೇಬಲ್‌ ಸಂಸ್ಥೆಯ ನಿರ್ದೇಶಕ ಶ್ರೀನಿವಾಸ್‌ಮೂರ್ತಿ, ಕೇಬಲ್‌ ಮಂಜು, ಬಾಬುರಾಜ್‌, ಜಿ.ಆರ್‌. ಬಾಬು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.