Heavy Rain ಮನೆ ಸಂಪೂರ್ಣ ಹಾಳಾಗಿದ್ದರೆ ಪರಿಹಾರ: ಸಚಿವ ಮಹದೇವಪ್ಪ

Team Udayavani, Aug 4, 2024, 11:51 PM IST

Heavy Rain ಮನೆ ಸಂಪೂರ್ಣ ಹಾಳಾಗಿದ್ದರೆ ಪರಿಹಾರ: ಸಚಿವ ಮಹದೇವಪ್ಪ

ತಿ.ನರಸೀಪುರ: ಜಲಪ್ರವಾಹದಿಂದ ಮನೆ ಸಂಪೂರ್ಣವಾಗಿ ಹಾನಿಗೊಳಗಾಗಿದ್ದರೆ ಸಂತ್ರಸ್ತರಿಗೆ ಸೂರು ಕಲ್ಪಿಸಲು ರಾಜೀವ್‌ ಗಾಂಧಿ ವಸತಿ ನಿಗಮದಿಂದ 1.20 ಲಕ್ಷ ರೂ. ವೆಚ್ಚದ ವಸತಿ ಯೋಜನೆಯನ್ನು ಪರಿಹಾರವಾಗಿ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಚ್‌.ಸಿ. ಮಹದೇವಪ್ಪ ಹೇಳಿದರು.

ಅವರು ಪಟ್ಟಣದ ಹಳೇ ತಿರುಮಕೂಡಲು ಹಾಗೂ ತಾಲೂಕಿನ ಮಾಲಂಗಿ ಗ್ರಾಮದಲ್ಲಿ ನೆರೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ವಿಧಾನ ಪರಿಷತ್‌ ಸದಸ್ಯ ಡಾ| ಯತೀಂದ್ರ ಸಿದ್ದರಾಮಯ್ಯ ಅವರೊಂದಿಗೆ ಪರಿಶೀಲಿಸಿ ಮಾತನಾಡಿದರು.

ಪ್ರವಾಹದಿಂದ ಜಿಲ್ಲೆಯಲ್ಲಿ 600ಕ್ಕೂ ಹೆಚ್ಚು ಜನರು ತೊಂದರೆ ಸಿಲುಕಿದ್ದು, ಕಾಳಜಿ ಕೇಂದ್ರಗಳನ್ನು ತೆರೆದು ಮೂಲಸೌಕರ್ಯ ಕಲ್ಪಿಸಲಾಗಿದೆ. 254ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ತಾತ್ಕಾಲಿಕ ದುರಸ್ತಿಗೆ 6,500 ರೂ.ಗಳ ಪರಿಹಾರ ನೀಡಲಾಗಿದೆ.

ರೈತರ ಬೆಳೆ ಹಾನಿ ಹಾಗೂ ಮನೆ ಹಾನಿ ಕುರಿತು ಅಧಿಕಾರಿಗಳಿಂದ ವರದಿ ಪಡೆದು ಎನ್‌ಡಿಆರ್‌ಎಫ್ ನಿಯಮಾವಳಿ ಪ್ರಕಾರ ಪರಿಹಾರ ನೀಡಲಾಗುವುದು ಎಂದರು.

ಟಾಪ್ ನ್ಯೂಸ್

10-hubli

Hubballi: ಕರ್ತವ್ಯದಲ್ಲಿದ್ದ ಎಎಸ್‌ಐ ತಲೆ ಮೇಲೆ ಬಿದ್ದ ಕಬ್ಬಿಣದ ರಾಡ್; ತೀವ್ರ ಗಾಯ

9-chikkamagaluru

Kottigehara: ಭಕ್ತಿಗೆ ಬಡತನವಿಲ್ಲವೆಂದು ತೋರಿಸಿಕೊಟ್ಟ ಬಾಲಕ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ

Davanagere; ಎಸ್.ಪಿ ಕಾರಿನ ಮೇಲೆ  ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

Davanagere; ಎಸ್.ಪಿ ಕಾರಿನ ಮೇಲೆ ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕೀ ನರಿ ದಾಳಿ: ಗಾಯ

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕಿ ನರಿ ದಾಳಿ: ವಿಡಿಯೋ ವೈರಲ್

IAF: ವಿಂಗ್‌ ಕಮಾಂಡರ್‌ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವಾಯು ಸೇನೆ ಮಹಿಳಾ ಅಧಿಕಾರಿ

IAF: ವಿಂಗ್‌ ಕಮಾಂಡರ್‌ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವಾಯು ಸೇನೆ ಮಹಿಳಾ ಅಧಿಕಾರಿ

Pune ಬಸ್‌ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರುPune ಬಸ್‌ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Pune ಬಸ್‌ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Farmers ಪಾತಾಳಕ್ಕಿಳಿದ ಶುಂಠಿ ಬೆಲೆ; ಬೆಳೆಗಾರ ಕಂಗಾಲು

Farmers ಪಾತಾಳಕ್ಕಿಳಿದ ಶುಂಠಿ ಬೆಲೆ; ಬೆಳೆಗಾರ ಕಂಗಾಲು

1-hunsur

Hunsur ನಗರಸಭೆ; ಎನ್‌ಡಿಎ ಪಾಲಾದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ:ಕೈ ಪ್ರತಿಭಟನೆ

Mysore: ಐದು ಸಾವಿರ ಗಣಪತಿ ಚಿತ್ರ ಸಂಗ್ರಹಕಾರ..!

Mysore: ಐದು ಸಾವಿರ ಗಣಪತಿ ಚಿತ್ರ ಸಂಗ್ರಹಕಾರ..!

mudaMUDA ಒಂದೇ ದಿನದಲ್ಲಿ 848 ಸೈಟ್‌ಗೆ ಖಾತೆ; ಮತ್ತೊಂದು ಅಕ್ರಮ ಪತ್ತೆ ಹಳೆ ಪ್ರಕರಣಕ್ಕೆ ಮರುಜೀವ

MUDA ಒಂದೇ ದಿನದಲ್ಲಿ 848 ಸೈಟ್‌ಗೆ ಖಾತೆ; ಮತ್ತೊಂದು ಅಕ್ರಮ ಪತ್ತೆ ಹಳೆ ಪ್ರಕರಣಕ್ಕೆ ಮರುಜೀವ

MUDA ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ: ಸಚಿವ ಬೈರತಿ ಸುರೇಶ್‌

MUDA ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ: ಸಚಿವ ಬೈರತಿ ಸುರೇಶ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

10-hubli

Hubballi: ಕರ್ತವ್ಯದಲ್ಲಿದ್ದ ಎಎಸ್‌ಐ ತಲೆ ಮೇಲೆ ಬಿದ್ದ ಕಬ್ಬಿಣದ ರಾಡ್; ತೀವ್ರ ಗಾಯ

9-chikkamagaluru

Kottigehara: ಭಕ್ತಿಗೆ ಬಡತನವಿಲ್ಲವೆಂದು ತೋರಿಸಿಕೊಟ್ಟ ಬಾಲಕ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ

Davanagere; ಎಸ್.ಪಿ ಕಾರಿನ ಮೇಲೆ  ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

Davanagere; ಎಸ್.ಪಿ ಕಾರಿನ ಮೇಲೆ ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕೀ ನರಿ ದಾಳಿ: ಗಾಯ

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕಿ ನರಿ ದಾಳಿ: ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.