ಭ್ರಷ್ಟಾಚಾರದ ದಾಖಲೆಗಳಿದ್ದರೆ ಹಾಜರುಪಡಿಸಲಿ


Team Udayavani, Mar 7, 2018, 2:15 PM IST

m2-documents.jpg

ಮೈಸೂರು: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವವರು ದಾಖಲೆಗಳಿದ್ದರೆ ಹಾಜರುಪಡಿಸಲಿ ಎಂದು ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ತಿರುಗೇಟು ನೀಡಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್‌ ಆಡಳಿತಾವಧಿಯ ನಂತರ ಇದೇ ಮೊದಲ ಬಾರಿಗೆ ಅಭಿವೃದ್ಧಿ ಕಾಣುತ್ತಿದೆ. ಮೈಸೂರಿನಲ್ಲಿ ಎಲ್ಲಿ ನೋಡಿದರೂ ನಮ್ಮ ಸರ್ಕಾರದ ಅಭಿವೃದ್ಧಿ ಕೆಲಸಗಳು ಕಾಣುತ್ತವೆ.

ಸುಮಾರು 5000 ಕೋಟಿ ವೆಚ್ಚದಲ್ಲಿ ಕಾಲಮಿತಿಯೊಳಗೆ ಜಿಲ್ಲೆಯ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇವೆ. ಮೈಸೂರಿನ ಅಭಿವೃದ್ಧಿಗೂ ಶಿವಮೊಗ್ಗ, ಶಿಕಾರಿಪುರ ಅಭಿವೃದ್ಧಿಯನ್ನೂ ಹೋಗಿ ನೋಡಿ ಬನ್ನಿ ಎಂದ ಅವರು, ಬಿಜೆಪಿಯವರು ಮಾಡುತ್ತಿರುವ ಆರೋಪಗಳೆಲ್ಲ ಸುಳ್ಳು ಹಾಗೂ ರಾಜಕೀಯ ಪ್ರೇರಿತವಾದವು ಅವರ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದರು.

ರಸ್ತೆ ಅಭೀವೃದ್ಧಿಗೆ ಶೀಘ್ರ ಅನುಮತಿ: ಲೋಕೋಪಯೋಗಿ ಇಲಾಖೆಯಲ್ಲೇ 35 ರಿಂದ 40 ಸಾವಿರ ಕೋಟಿ ವೆಚ್ಚದಲ್ಲಿ ರಾಜ್ಯದ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ರಾಜ್ಯದ ಬಹುತೇಕ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಾಗಿದೆ. ಬೆಂಗಳೂರು-ಮೈಸೂರು ನಡುವಿನ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಈಗಾಗಲೇ ಶೇ.80ರಷ್ಟು ಭೂ ಸ್ವಾಧೀನ ಮಾಡಲಾಗಿದೆ. ಕೇಂದ್ರ ಸರ್ಕಾರ ರಾಜಕೀಯ ದೃಷ್ಟಿಯಿಂದ ನೋಡದೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶೀಘ್ರ ಅನುಮತಿ ನೀಡಲಿ ಎಂದರು.

ರಾಜೀ ಆಗಲ್ಲ: ನೈಸ್‌ ಸಂಸ್ಥೆ ಮುಖ್ಯಸ್ಥ ಅಶೋಕ್‌ ಖೇಣಿ ಕಾಂಗ್ರೆಸ್‌ ಸೇರ್ಪಡೆಗೂ ನೈಸ್‌ ಹಗರಣಗಳಿಗೂ ಸಂಬಂಧವಿಲ್ಲ. ರಾಜಕೀಯವೇ ಬೇರೆ, ನೈಸ್‌ ರಸ್ತೆಯ ಫ್ರೆàಂ ಅಗ್ರಿಮೆಂಟೇ ಬೇರೆ. ಫ್ರೆàಂ ಅಗ್ರಿಮೆಂಟ್‌ ಉಲ್ಲಂಘನೆಯಾಗಿದ್ದರೆ ಅಪರಾಧ. ಸುಪ್ರೀಂಕೋರ್ಟ್‌ನಲ್ಲಿ ವ್ಯಾಜ್ಯ ಇದೆ ನೋಡೋಣ ಎಂದರು.

ಕಿಂಗ್‌ ಮೇಕರ್‌ ಆಗಬಾರದಾ: ನಾನು ನಿಂತು ಗೆಲ್ಲುವುದಕ್ಕಿಂತ ಇನ್ನೊಬ್ಬರನ್ನು ನಿಲ್ಲಿಸಿ ಗೆಲ್ಲಿಸುವ ಮೂಲಕ ಕಿಂಗ್‌ ಮೇಕರ್‌ ಆಗಬಾರದಾ ಎಂದು ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಸ್ಪರ್ಧೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಎಲೆಕ್ಷನ್‌ಗೆ ನಿಲ್ಲುವುದಕ್ಕಿಂತ ಮುಖ್ಯವಾಗಿ ಕೋಮುವಾದ ಮತ್ತು ಮೂಲಭೂತವಾದದ ವಿರುದ್ಧ ಹೋರಾಡಲು ಅವಕಾಶ ಕೊಡಿ ಎಂದು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Siddapura ವಾರಾಹಿಯಲ್ಲಿ ನೀರಿನ ಕೊರತೆ

Siddapura ವಾರಾಹಿಯಲ್ಲಿ ನೀರಿನ ಕೊರತೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Natural Disaster ಮುಂಜಾಗ್ರತ ಸಭೆ; ವಿವಿಧೆಡೆ ಎಸಿ ಭೇಟಿ, ಪರಿಶೀಲನೆ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

HD Revanna ನನ್ನನ್ನು ಅಪಹರಿಸಿಲ್ಲ, ಸಂಬಂಧಿಕರ ಮನೆಯಲ್ಲಿದ್ದೇನೆ

HD Revanna ನನ್ನನ್ನು ಅಪಹರಿಸಿಲ್ಲ, ಸಂಬಂಧಿಕರ ಮನೆಯಲ್ಲಿದ್ದೇನೆ

ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ 

ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ 

Siddaramaiah ಪಕ್ಷ ಬೇರೆಯಾದರೂ ಸಂಸದ ಪ್ರಸಾದ್‌ ಜತೆಗಿನ ಸ್ನೇಹಕ್ಕೆ ಧಕ್ಕೆ ಇರಲಿಲ್ಲ

Siddaramaiah ಪಕ್ಷ ಬೇರೆಯಾದರೂ ಸಂಸದ ಪ್ರಸಾದ್‌ ಜತೆಗಿನ ಸ್ನೇಹಕ್ಕೆ ಧಕ್ಕೆ ಇರಲಿಲ್ಲ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

1-sadsaasd

Gurdwara: ಪ್ರಸಾದ ತಯಾರಿಸಿ, ಭಕ್ತರಿಗೆ ಬಡಿಸಿದ ಪಿಎಂ ಮೋದಿ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.