ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ IGP ವಿುಲ್ ಕುಮಾರ್
Team Udayavani, Nov 26, 2020, 9:35 PM IST
ಮೈಸೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನು ತಮ್ಮ ವಾಹನದಲ್ಲಿಯೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸುವ ಮೂಲಕ ದಕ್ಷಿಣ ವಲಯ ಐಜಿಪಿ ವಿುಲ್ ಕುಮಾರ್ ಮಾನವೀಯತೆ ಮೆರೆದಿದ್ದಾರೆ.
ಮೈಸೂರು-ತಿ.ನರಸೀಪುರ ರಸ್ತೆಯ ಚಿಕ್ಕಹಳ್ಳಿ ಬಳಿ ಗುರುವಾರ ಈ ಘಟನೆ ನಡೆದಿದೆ. ಮೈಸೂರು ತಾಲೂಕಿನ ಆಯರಹಳ್ಳಿ ಗ್ರಾಮದ ನಿವಾಸಿ ರಂಗಸ್ವಾಾಮಿ ಮೈಸೂರಿನಿಂದ ತಿ.ನರಸೀಪುರ ಕ್ಕೆ ತೆರಳುತ್ತಿರುವ ಆಯಾತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಸಂದರ್ಭದಲ್ಲಿ ಇದೇ ಮಾರ್ಗವಾಗಿ ಮೈಸೂರಿಗೆ ಬರುತ್ತಿದ್ದ ಐಜಿಪಿ ವಿಫುಲ್ ಕುಮಾರ್ ಅವರು, ಗಾಯಾಳು ರಂಗಸ್ವಾಮಿ ಅವರನ್ನು ತಮ್ಮ ಕಾರಿನಲ್ಲಿ ಕರೆತಂದು ನಗರದ ಕಾವೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೇ ಆಸ್ಪತ್ರೆಗೆ ದಾಖಲಿಸುವ ಸಂದ‘ರ್ದಲ್ಲಿ ಆಸ್ಪತ್ರೆಯ ದಾಖಲಾತಿ ಪುಸ್ತಕಕ್ಕೇ ತಾವೇ ಸಹಿ ಹಾಕಿ ಮಾನವೀಯತೆ ಮೆರೆದಿದ್ದಾರೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ, ಕಾಂಗ್ರೇಸ್ – ಬಿಜೆಪಿ ಸರಕಾರ : ಡಿಕೆಶಿ ವ್ಯಂಗ್ಯ
ಬಣ್ಣಾರಿ ಕಾರ್ಖಾನೆ-ಲಾರಿ ಮಾಲಿಕರ ಸಂಘರ್ಷ ಅಂತ್ಯ
ಆನ್ ಲೈನ್ ಕ್ಲಾಸ್ ಗೂ ಹಾಜರಾತಿ ಕಡ್ಡಾಯ ಮಾಡುವ ಕುರಿತು ನಿರ್ಧಾರ: ಅಶ್ವಥ್ ನಾರಾಯಣ್
ಬಜೆಟ್ ನಲ್ಲಿ ಮೈಸೂರು ಅಭಿವೃದ್ಧಿಗೆ ಒತ್ತು ಕೊಡಲು ಸಿಎಂ ಗಮನಕ್ಕೆ ತರುವೆ: ಸೋಮಶೇಖರ್
ನಾನು ಶಾಸಕನಾಗಿದ್ದರೂ ಸಚಿವನಾಗಬೇಕೆಂಬ ಭ್ರಮೆ ಇಲ್ಲ: ರಾಮದಾಸ್