ಪ್ರಪ್ರಥಮ ಮಹಿಳಾ ಕೋವಿಡ್‌ ಕೇರ್‌ ಉದ್ಘಾಟನೆ

Team Udayavani, Jun 2, 2021, 5:32 PM IST

Inauguration of Women Covid Care centre

ಮೈಸೂರು: ಗೋಕುಲಂ 2ನೇ ಹಂತದಲ್ಲಿರುವಇಂಟರ್‌ನ್ಯಾಷನಲ್‌ ಯೂತ್‌ ಹಾಸ್ಟೆಲ್‌ನಲ್ಲಿಮಹಿಳೆಯರಿಗೆ ವಿಶೇಷ ಕೋವಿಡ್‌ ಸೆಂಟರನ್ನುಮಂಗಳವಾರ ಸಂಜೆ ಉದ್ಘಾಟಿಸಲಾಯಿತು.ಸ್ಥಳೀಯ ಶಾಸಕ ಎಲ್‌.ನಾಗೇಂದ್ರ, ಪಾಲಿಕೆಸದಸ್ಯೆ ಭಾಗ್ಯ ಮಾದೇಶ್‌, ವಿಧಾನ ಪರಿಷತ್‌ ಮಾಜಿಸದಸ್ಯ ಮಾದೇಗೌಡ, ಜಿಲ್ಲಾಧಿಕಾರಿ ರೋಹಿಣಿಸಿಂಧೂರಿ ಕೋವಿಡ್‌ಕೇರ್‌ಗೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ, ನಗರದಲ್ಲಿವಿಶೇಷವಾಗಿ ಮಹಿಳೆಯರಿಗೆ ಆರಂಭಿಸಿದಮೊದಲ ಕೋವಿಡ್‌ ಕೇರ್‌ ಸೆಂಟರ್‌ ಇದಾಗಿದ್ದು,ಇಲ್ಲಿ 64 ಹಾಸಿಗೆಗಳ ಸೌಲಭ್ಯವಿದೆ. ವಿವಿ ಪುರಂಹೆರಿಗೆ ಆಸ್ಪತ್ರೆಯು ಈ ಕೇಂದ್ರದ ಉಸ್ತುವಾರಿಮತ್ತು ವೈದ್ಯಕೀಯ ಅಗತ್ಯಗಳನ್ನು ನೋಡಿಕೊಳ್ಳುತ್ತದೆ. ಆಶಾಕಿರಣ ಆಸ್ಪತ್ರೆಯ ವೈದ್ಯರು ಮತ್ತು ದಾದಿಯರು ಸಹ ಇಲ್ಲಿ ಸೇವೆ ಸಲ್ಲಿಸುವರು ಎಂದರು.

ಮೈಸೂರು ಇನ್ನೂ 3 ಕೋವಿಡ್‌ ಕೇರ್‌ ತೆರೆಯಲಾಗುವುದು. ಚಾಮರಾಜ ಕ್ಷೇತ್ರದ ಸರ್ಕಾರಿಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ50ಹಾಸಿಗೆಗಳ ಸಿಸಿಸಿ(ಕೋವಿಡ್‌ಕೇರ್‌ ಸೆಂಟರ್‌),ಎನ್‌.ಆರ್‌.ಕ್ಷೇತ್ರದ ಫ‌ರೂಕಿಯಫಾರ್ಮಸಿ ಕಾಲೇಜಿನಲ್ಲಿ 200 ಹಾಸಿಗೆಗಳ ಸಿಸಿಸಿಮತ್ತು ಕೆ.ಆರ್‌.ಕ್ಷೇತ್ರದ ಆರ್‌ಎಂಸಿ ಎದುರುಇರುವ ಮೆಟ್ರಿಕ್‌ ನಂತರದ ಬಿಸಿಎಂ ಮಹಿಳಾವಿದ್ಯಾರ್ಥಿ ನಿಲಯದಲ್ಲಿ 300 ಹಾಸಿಗೆಗಳ ಸಿಸಿಸಿಮಾಡಲಾಗುತ್ತಿದೆ ಎಂದರು.

ಮೈಸೂರಿನ ಜನತೆಗಾಗಿ ಈ 3 ಸಿಸಿಸಿಗಳನ್ನುಮಾಡಲಾಗಿದೆ. ಎಲ್ಲಾ ಸಿಸಿಸಿಗಳಲ್ಲೂ ಉಚಿತ ಸೇವೆದೊರೆಯಲಿದೆ. ಜಿÇÉೆಯ ಗ್ರಾಮೀಣ ಪ್ರದೇಶದಲ್ಲಿಈ ವರೆಗೆ 19 ಸಿಸಿಸಿಗಳನ್ನು ತೆರೆಯಲಾಗಿದೆ. ಈಎÇÉಾ ಸಿಸಿಸಿಗಳಲ್ಲಿ ಮಹಿಳೆಯರು ಮತ್ತು ಪುರುಷರು ಇದ್ದಾರೆ. 1700 ಜನ ಈ ಸಿಸಿಸಿಗಳಲ್ಲಿ ಇದ್ದಾರೆ.ಮೈಸೂರು ನಗರದಲ್ಲಿ8535ಮತ್ತು ಗ್ರಾಮೀಣಪ್ರದೇಶದಲ್ಲಿ 6550 ಸಕ್ರಿಯ ಪ್ರಕರಣಗಳು ಇದ್ದು,ಮೈಸೂರು ನಗರದಲ್ಲಿ ವಿಶೇಷವಾಗಿ 3 ಸಿಸಿಸಿಮತ್ತು 1 ಮಹಿಳಾ ಸಿಸಿಸಿ ಆರಂಭಿಸಲಾಗಿದೆ.ಇದರಿಂದ ವಿವಿಧ ಕಾರಣಕ್ಕಾಗಿ ಮನೆಯಲ್ಲಿಪ್ರತ್ಯೇಕವಾಗಿಇರಲು ಸಾಧ್ಯವಾಗದವರಿಗೆ ತುಂಬಾಅನುಕೂಲವಾಗಲಿದೆ ಎಂದರು.

ಟಾಪ್ ನ್ಯೂಸ್

ಇನ್ನೊಂದು ವರ್ಷದಲ್ಲಿ ರಾಜ್ಯದಲ್ಲಿ ಎವಿಜಿಸಿ ನೀತಿ: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

ಇನ್ನೊಂದು ವರ್ಷದಲ್ಲಿ ರಾಜ್ಯದಲ್ಲಿ ಎವಿಜಿಸಿ ನೀತಿ: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

1fwerewr

ಬಾಗಲಕೋಟೆ :ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಭಾರಿ ಸ್ಪೋಟಕ ವಶ

ಲಾಭಾಂಶಕ್ಕೆ ಮುಗಿಬಿದ್ದ ಹೂಡಿಕೆದಾರರು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 630 ಅಂಕ ಕುಸಿತ

ಲಾಭಾಂಶಕ್ಕೆ ಮುಗಿಬಿದ್ದ ಹೂಡಿಕೆದಾರರು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 630 ಅಂಕ ಕುಸಿತ

Kane Williamson

ಐಸಿಸಿ ವರ್ಷದ ಟೆಸ್ಟ್ ತಂಡ ಪ್ರಕಟ: 3 ಭಾರತೀಯರಿಗೆ ಸ್ಥಾನ, ವಿರಾಟ್ ಗೆ ಜಾಗವಿಲ್ಲ

BJP FLAG

ಗೋವಾ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪರ್ರಿಕರ್ ಪುತ್ರನಿಗಿಲ್ಲ ಟಿಕೆಟ್

bomb

ಲಾಹೋರ್ : ಬಾಂಬ್ ಸ್ಫೋಟದಲ್ಲಿ ಇಬ್ಬರ ಸಾವು, 23 ಮಂದಿಗೆ ಗಾಯ

Minister Sunil kumar

ಟಿಪ್ಪು ಆದರ್ಶ ಪ್ರತಿಪಾದಕರಿಂದ ನಾರಾಯಣ ಗುರುಗಳಿಗೆ ಅವಮಾನ: ಸಿದ್ದು ವಿರುದ್ಧ ಸುನಿಲ್ ಆಕ್ರೋಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾರಿವಾಳಕ್ಕಾಗಿ ನಡೆದ ಗಲಾಟೆಯಲ್ಲಿ ಓರ್ವ ಸಾವು, ನಾಲ್ವರು ಬಂಧನ

ಪಾರಿವಾಳಕ್ಕಾಗಿ ನಡೆದ ಗಲಾಟೆಯಲ್ಲಿ ಓರ್ವ ಸಾವು, ನಾಲ್ವರು ಬಂಧನ

ರಾತ್ರಿ ಹಸುಗಳನ್ನು ಕದ್ದು ಸಂತೆಗೆ ಮಾರಾಟ :ಜಿಲ್ಲೆಯ 10 ದನಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು

ರಾತ್ರಿ ಹಸುಗಳನ್ನು ಕದ್ದು ಸಂತೆಗೆ ಮಾರಾಟ :ಜಿಲ್ಲೆಯ 10 ದನಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು

st-somashekar

ಲಾಕ್‌ ಡೌನ್, ವೀಕೆಂಡ್ ಕರ್ಫ್ಯೂ ಸಿಎಂ ತೀರ್ಮಾನವಲ್ಲ: ಸಚಿವ ಸೋಮಶೇಖರ್

ರಸ್ತೆಯಲ್ಲೇ ಹರಡಿದ್ದ ಹುರುಳಿ ಸೊಪ್ಪು : ಗರ್ಭಿಣಿಯನ್ನು ಹೊತ್ತ ಆಂಬ್ಯುಲೆನ್ಸ್ ಸವಾರನ ಪರದಾಟ

ಆಂಬ್ಯುಲೆನ್ಸ್ ಚಕ್ರಕ್ಕೆ ಹುರುಳಿ ಸೊಪ್ಪು ಸಿಲುಕಿ ಅವಾಂತರ : ಗರ್ಭಿಣಿ ಪರದಾಟ, ಚಾಲಕ ಸುಸ್ತು

ಮೋದಿಯಿಂದ ಗ್ರಾಪಂ ಸ್ವರೂಪ ಬದಲಾಗಿದೆ: ಸಂಸದ ಪ್ರತಾಪ್ ಸಿಂಹ

ಮೋದಿಯಿಂದ ಗ್ರಾಪಂ ಸ್ವರೂಪ ಬದಲಾಗಿದೆ: ಸಂಸದ ಪ್ರತಾಪ್ ಸಿಂಹ

MUST WATCH

udayavani youtube

ಚಿಂಚೋಳಿ ಜನರ ನಿದ್ದೆಗೆಡಿಸಿದ ಕಳ್ಳರು : ಮತ್ತೆ ಎರಡು ಅಂಗಡಿಗೆ ನುಗ್ಗಿ ಕಳ್ಳತನ

udayavani youtube

ನಲಪಾಡ್ ಹಲ್ಲೆ ವಿಚಾರ, ಸಿದ್ದು ಹಳ್ಳೇಗೌಡ ಹೇಳಿದ್ದೇನು ?

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

ಹೊಸ ಸೇರ್ಪಡೆ

ಕಾಲುವೆ ಪಕ್ಕದಲ್ಲಿ ನವಜಾತ ಹೆಣ್ಣುಶಿಶು ಪತ್ತೆ!

ಕಾಲುವೆ ಪಕ್ಕದಲ್ಲಿ ನವಜಾತ ಹೆಣ್ಣುಶಿಶು ಪತ್ತೆ!

ಇನ್ನೊಂದು ವರ್ಷದಲ್ಲಿ ರಾಜ್ಯದಲ್ಲಿ ಎವಿಜಿಸಿ ನೀತಿ: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

ಇನ್ನೊಂದು ವರ್ಷದಲ್ಲಿ ರಾಜ್ಯದಲ್ಲಿ ಎವಿಜಿಸಿ ನೀತಿ: ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ

1fwerewr

ಬಾಗಲಕೋಟೆ :ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಭಾರಿ ಸ್ಪೋಟಕ ವಶ

ಲಾಭಾಂಶಕ್ಕೆ ಮುಗಿಬಿದ್ದ ಹೂಡಿಕೆದಾರರು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 630 ಅಂಕ ಕುಸಿತ

ಲಾಭಾಂಶಕ್ಕೆ ಮುಗಿಬಿದ್ದ ಹೂಡಿಕೆದಾರರು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 630 ಅಂಕ ಕುಸಿತ

chitradurga news

ಕೋಟೆ ನಾಡಲ್ಲಿ 1427 ಸೋಂಕಿತರಿಗೆ ಮನೆ ಮದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.