ಹುಣಸೂರು:  ಅಕ್ರಮ ಸಂಬಂಧ ಬಯಲಿಗೆ ಹೆದರಿ ಆತ್ಮಹತ್ಯೆಗೆ ಶರಣು

Team Udayavani, Sep 11, 2021, 11:08 PM IST

ಹುಣಸೂರು:  ಅಕ್ರಮ ಸಂಬಂಧ ಬಯಲಿಗೆ ಹೆದರಿ ಆತ್ಮಹತ್ಯೆಗೆ ಶರಣು

ಹುಣಸೂರು:  ಚಿಕ್ಕಮ್ಮ-ಮಗನ ಅಕ್ರಮ ಸಂಬಂಧ ಬಯಲಾದ್ದರಿಂದ ಸಮಾಜಕ್ಕೆ ಹೆದರಿ ಇಬ್ಬರು ಜೊತೆಯಾಗಿಯೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಮರಳಯ್ಯನಕೊಪ್ಪಲಿನ ನಡೆದಿದೆ.

ಕಸಬಾ ಹೋಬಳಿಗೆ ಸೇರಿದ ಮರಳಯ್ಯನಕೊಪ್ಪಲಿನ ಬೀರೆಗೌಡರ ಪತ್ನಿ ಶೀಲಾ(35) ಹಾಗೂ ಬೀರೇಗೌಡರ ಸಹೋದರ ಶಿವರುದ್ರೇಗೌಡರ ಪುತ್ರ ಕುಮಾರ್(28) ಆತ್ಮಹತ್ಯೆ ಮಾಡಿಕೊಂಡ ರಕ್ತ ಸಂಬಂಧಿಗಳು.

ಇಬ್ಬರ ಅಕ್ರಮ ಸಂಬಂಧ ಮನೆಯವರಿಗೆ ತಿಳಿದು ಗಲಾಟೆ ಮಾಡಿದ್ದಾರೆ ಎನ್ನಲಾಗಿದ್ದು, ತಮ್ಮ ಅಕ್ರಮ ಸಂಬಂಧವು ಬೆಳಗಾದರೆ ಊರವರಿಗೆ ತಿಳಿಯುತ್ತದೆಂದು ಹೆದರಿ ಗ್ರಾಮದ ಪಕ್ಕದ ಹೊನ್ನೆಗೌಡನಕೆರೆಗೆ ಚಿಕ್ಕಮ್ಮ-ಮಗ ಹೆದರಿ ಒಟ್ಟಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಘಟನೆ ವಿವರ: ಇಬ್ಬರೂ ಕಳೆದ ಬುಧವಾರ ಮಧ್ಯರಾತ್ರಿ 2.20ರ ಸಮಯದಲ್ಲಿ ಕೆರೆಯ ಹತ್ತಿರ ಬಂದು, ಟಿ.ವಿ.ಎಸ್ ಬೈಕ್‌ನೊಂದಿಗೆ ಆಗಮಿಸಿ ಕಂಬಳಿ ಮೊಬೈಲ್ ಮತ್ತು ಚಪ್ಪಲಿಗಳನ್ನು ಬಿಟ್ಟು ಕೆರೆಗೆ ಹಾರಿರುವುದು ಪಕ್ಕದ ತೋಟದ ಮನೆಯಲ್ಲಿ ಆಳವಡಿಸಿರುವ ಸಿ.ಸಿ.ಕ್ಯಾಮರದಲ್ಲಿ ಸೆರೆಯಾಗಿದೆ.

ಗುರುವಾರ ಬೆಳಗ್ಗೆ ದಾರಿಹೋಕರು ನೀಡಿದ ಮಾಹಿತಿ ಮೇರೆಗೆ ಬಿಳಿಕೆರೆ ಠಾಣೆ ಇನ್ಸ್ಪೆಕ್ಟರ್ ರವಿಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೇ ಚಪ್ಪಲಿ, ಮೊಬೈಲ್, ಮೊಪೆಡ್ ಇವರದ್ದೆ ಎಂದು ಗುರುತು ಹಿಡಿದ ಕಂಡು ಗ್ರಾಮಸ್ಥರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕಿಸಿ ನೂರಾರು ಸಂಖ್ಯೆಯಲ್ಲಿ ಕೆರೆ ಬಳಿ ಜಮಾಯಿಸಿದರು.

ಗುರುವಾರ ಅಗ್ನಿಶಾಮಕ ದಳದ ಎ.ಎಸ್.ಓ ಸತೀಶ್ ನೇತ್ರತ್ವದ ತಂಡ ಸಾಕಷ್ಟು ಹುಡುಕಾಡಿದರು ಶವ ಸಿಗಲಿಲ್ಲಾ, ಈ ನಡುವೆ ಆತ್ಮಹತ್ಯೆ ಮಾಡಿಕೊಂಡಿಲ್ಲವೆಂಬ ಅನುಮಾನ ಸಹ ವ್ಯಕ್ತವಾಯಿತು. ಆದರೆ ಶುಕ್ರವಾರ ಯುವಕ ಕುಮಾರ್ ಶವ ಕೆರೆಯಲ್ಲಿ ತೇಲುತ್ತಿತ್ತು. ಶನಿವಾರ ಶೀಲಾರವರ ಶವ ಪತ್ತೆಯಾಯಿತು. ಇಬ್ಬರ ಶವವನ್ನು ಪ್ರತ್ಯೇಕ ದಿನಗಳಲ್ಲಿ ಶವ ಸಂಸ್ಕಾರ ನಡೆಸಿದರು.

ಬೀರೇಗೌಡರು ಅಕ್ರಮ ಸಂಬಂಧದಿಂದ ಅವಮಾನಿತರಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಬಿಳಿಕೆರೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

11-hunsur

Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.