ಪ್ರೇಯಸಿಯ ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ವ್ಯಕ್ತಿ

Team Udayavani, Feb 4, 2021, 12:02 AM IST

incident held at mysore

ಮೈಸೂರು: ಪ್ರೇಯಸಿಯ ಕತ್ತು ಬಿಗಿದು ಹತ್ಯೆ ಮಾಡಿದ ವಿವಾಹಿತ ವ್ಯಕ್ತಿಯೊಬ್ಬ  ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಹೊಂಬಾಳೆ ಕೊಪ್ಪಲು ಗ್ರಾಮದ ಎಚ್.ಎಂ.ಲೋಕೇಶ್ (39) ಎಂಬಾತನೇ ಪ್ರೇಯಸಿ ನಾಗಮಂಗಲದ ಅಮೂಲ್ಯ ರನ್ನು ಹತ್ಯೆ ಮಾಡಿ,ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಘಟನೆ ನಡೆದಿದೆ.

ಈಗಾಗಲೇ  ಮದುವೆಯಾಗಿ, ಮಗಳನ್ನು ಹೊಂದಿದ್ದ ಪ್ರಥಮ ದರ್ಜೆ ಗುತ್ತಿಗೆದಾರನಾಗಿದ್ದ ಎಚ್.ಎಂ.ಲೋಕೇಶ್ ಮೈಸೂರಿನ ಕಾಲೇಜೊಂದರಲ್ಲಿ ಎಂಎಸ್ಸಿ ವ್ಯಾಸಂಗ ಮಾಡುತ್ತಿದ್ದ ಅಮೂಲ್ಯ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ. ಇತ್ತಿಚೇಗೆ ಈಕೆ ಮದುವೆಯಾಗುವಂತೆ ಲೋಕೇಶ್ ನನ್ನು ಒತ್ತಾಯಿಸಿದ್ದಳು.

ಇದನ್ನೂ ಓದಿ:ದಲಿತ ಮಕ್ಕಳಿಗೆ ನಾಲ್ಕು ಸೈನಿಕ ಶಾಲೆ: ಗೋವಿಂದ ಕಾರಜೋಳ

ಈ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ  ಇನ್ಫೋಸಿಸ್ ಬಳಿ ಇರುವ ಹೋಟೆಲ್ ಒಂದರಲ್ಲಿ ರೂಮ್ ಬುಕ್ ಮಾಡಿ ಅಲ್ಲಿಗೆ ಯುವತಿಯನ್ನು ಕರೆ ತಂದ ಲೋಕೇಶ್, ಆಕೆಯ ಕತ್ತನ್ನು ಹಗ್ಗದಿಂದ ಬಿಗಿದು ಹತ್ಯೆ ಮಾಡಿ, ತನ್ನ ಸ್ನೇಹಿತನೊಬ್ಬನಿಗೆ ಫೋನ್ ಮಾಡಿ ಘಟನೆಯನ್ನು ವಿವರಿಸಿ, ಯುವತಿಯ ದೇಹವನ್ನು ಇಲ್ಲಿಂದ ತೆಗೆದುಕೊಂಡು ಹೋಗಿ ಸುಟ್ಟು ಹಾಕಬೇಕು. ಇದಕ್ಕೆ ನೆರವಾಗುವಂತೆ ಕೇಳಿದ್ದಾನೆ. ಸ್ನೇಹಿತ ಇದು ಕಷ್ಟದ ಕೆಲಸ ಎಂದು ಹೇಳಿ ಹೋಟೆಲ್‌ನ ವಿಳಾಸ ತಿಳಿದುಕೊಂಡು, ಮತ್ತೊಬ್ಬ ಸ್ನೇಹಿತನ ಜತೆ ಹೋಟೆಲ್‌ಗೆ ಅವರ ರೂಮ್ ಬಾಗಿಲು ತೆಗೆಸಿದಾಗ ಪ್ರೇಯಸಿಯನ್ನು ಹತ್ಯೆ ಮಾಡಿದ ಲೋಕೇಶ್  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

7-belthanagdy

Belthangady: ಎಕ್ರೆ ಪ್ರದೇಶದಲ್ಲಿ ಭತ್ತದ ಗದ್ದೆಗೆ ಆನೆ ದಾಳಿ

Sandalwood ; 7 movies releasing on October 6

Sandalwood ಸಿನಿಜಾತ್ರೆ; ಅಕ್ಟೋಬರ್‌ 6ಕ್ಕೆ 7 ಸಿನಿಮಾಗಳು ಬಿಡುಗಡೆ

6-vitla

Vitla: ಪೇಟೆಯ ಮೂರು ಕಡೆ ಸರಣಿ ಕಳ್ಳತನ

Kambala; ರಾಜಧಾನಿಯಲ್ಲಿ ಕಂಬಳ ಕಹಳೆ ಮೊಳಗಲು ದಿನಗಣನೆ; ಕರಾವಳಿಯಿಂದಲೇ ಕೋಣಗಳ ಮೆರವಣಿಗೆ

Kambala; ರಾಜಧಾನಿಯಲ್ಲಿ ಕಂಬಳ ಕಹಳೆ ಮೊಳಗಲು ದಿನಗಣನೆ; ಕರಾವಳಿಯಿಂದಲೇ ಕೋಣಗಳ ಮೆರವಣಿಗೆ

4-shobha

Politics: ಐದು ತಿಂಗಳಲ್ಲಿ ಸರ್ಕಾರ ಬಹಳ ದೊಡ್ಡ ಯಡವಟ್ಟು ಮಾಡ್ಕೊಂಡಿದೆ: ಕೇಂದ್ರ ಸಚಿವೆ ಶೋಭಾ

Mysore; ಮಗಳನ್ನು ರಕ್ಷಿಸಲು ಹೋದ ತಂದೆ-ತಾಯಿಯೂ ನೀರುಪಾಲು; ಅಜ್ಜಿಯ ತಿಥಿಕಾರ್ಯದ ವೇಳೆ ಘಟನೆ

Mysore; ಮಗಳನ್ನು ರಕ್ಷಿಸಲು ಹೋದ ತಂದೆ-ತಾಯಿಯೂ ನೀರುಪಾಲು; ಅಜ್ಜಿಯ ತಿಥಿಕಾರ್ಯದ ವೇಳೆ ಘಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Kambala; ರಾಜಧಾನಿಯಲ್ಲಿ ಕಂಬಳ ಕಹಳೆ ಮೊಳಗಲು ದಿನಗಣನೆ; ಕರಾವಳಿಯಿಂದಲೇ ಕೋಣಗಳ ಮೆರವಣಿಗೆ

Kambala; ರಾಜಧಾನಿಯಲ್ಲಿ ಕಂಬಳ ಕಹಳೆ ಮೊಳಗಲು ದಿನಗಣನೆ; ಕರಾವಳಿಯಿಂದಲೇ ಕೋಣಗಳ ಮೆರವಣಿಗೆ

4-shobha

Politics: ಐದು ತಿಂಗಳಲ್ಲಿ ಸರ್ಕಾರ ಬಹಳ ದೊಡ್ಡ ಯಡವಟ್ಟು ಮಾಡ್ಕೊಂಡಿದೆ: ಕೇಂದ್ರ ಸಚಿವೆ ಶೋಭಾ

SIDDARAMAYYA 1

Karnataka: ಕೈಗೆ ಲಿಂಗಾಯತ ಸಂಕಷ್ಟ- ಡಿಸಿಎಂ ಹುದ್ದೆ ತಣ್ಣಗಾದ ಬೆನ್ನಲ್ಲೇ ಮತ್ತೂಂದು ವಿವಾದ

WHATSAPP

WhatsApp, Telegram ಆ್ಯಪ್‌ ವಂಚನೆ ಜಾಲ ಬಯಲಿಗೆ

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

Bengaluru; ನಟ ನಾಗಭೂಷಣ ಕಾರು ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು

7-belthanagdy

Belthangady: ಎಕ್ರೆ ಪ್ರದೇಶದಲ್ಲಿ ಭತ್ತದ ಗದ್ದೆಗೆ ಆನೆ ದಾಳಿ

Sandalwood ; 7 movies releasing on October 6

Sandalwood ಸಿನಿಜಾತ್ರೆ; ಅಕ್ಟೋಬರ್‌ 6ಕ್ಕೆ 7 ಸಿನಿಮಾಗಳು ಬಿಡುಗಡೆ

6-vitla

Vitla: ಪೇಟೆಯ ಮೂರು ಕಡೆ ಸರಣಿ ಕಳ್ಳತನ

Kalabauragi; ಶ್ರಮದಾನ: ಕಾರಿಡಾರ್ ಸುತ್ತಾಡಿ ಕಸಗುಡಿಸಿದ ಡಿ.ಸಿ ಬಿ.ಫೌಜಿಯಾ ತರನ್ನುಮ್

Kalabauragi; ಶ್ರಮದಾನ: ಕಾರಿಡಾರ್ ಸುತ್ತಾಡಿ ಕಸಗುಡಿಸಿದ ಡಿ.ಸಿ ಬಿ.ಫೌಜಿಯಾ ತರನ್ನುಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.