ನಿಂತಿದ್ದ ಕಾರಲ್ಲಿ ಮಾಜಿ ಸೈನಿಕ ಶವಪತ್ತೆ!


Team Udayavani, Dec 7, 2021, 12:54 PM IST

death of soldeir

Representative Image used

 ಮೈಸೂರು: ಕುವೆಂಪು ನಗರದ ಆದಿಚುಂಚನಗಿರಿ ರಸ್ತೆಯಲ್ಲಿ ನಿಂತಿದ್ದ ಕಾರೊಂದರಲ್ಲಿ ಮಾಜಿ ಸೈನಿಕ ಶವಪತ್ತೆಯಾಗಿದೆ. ನಾಗಮಂಗಲ ತಾಲೂಕು ಬಿಂಡಿಗನವಿಲೆಯ ಮೂಲದ ಹಾಲಿ ಮೈಸೂರಿನ ಜಯ ನಗರದ ನಿವಾಸಿಯಾಗಿದ್ದ ರಾಜ್‌ ಕುಮಾರ್‌(40) ಮೃತರು. ಶನಿವಾರ ಈ ಘಟನೆ ನಡೆದಿದ್ದು, ಎರಡು ದಿನಗಳ ಬಳಿಕ ಸೋಮವಾರ ಶವ ಪತ್ತೆಯಾಗಿದೆ.

ಶನಿವಾರ ರಾತ್ರಿ ಮರುಳೇಶ್ವರ ಭವನದಲ್ಲಿ ಕಾರು ನಿಲ್ಲಿಸಿ, ಗ್ಲಾಸ್‌ ಸಂಪೂರ್ಣ ಬಂದ್‌ ಮಾಡಿ ಅಲ್ಲೇ ಮದ್ಯ ಸೇವನೆ ಮಾಡಿ, ನಿದ್ದೆಗೆ ಜಾರಿದ್ದಾರೆ. ಸಾಕಷ್ಟು ಸಮಯವಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬದವರು, ರಾಜ್‌ ಕುಮಾರ್‌ ಅವರ ಮೊಬೈಲ್‌ಗೆ ಕರೆ ಮಾಡಿದ್ದು, ಮೊಬೈಲ್‌ ಸ್ವೀಚ್‌ ಆಫ್ ಆಗಿದೆ. ಎರಡು ದಿನಗಳ ಕಾಲ ಅವರನ್ನು ಹುಡುಕುವ ಪ್ರಯತ್ನ ಮಾಡಿದ ಕುಟುಂಬದವರು, ದೋಸೆ ಕಾರ್ನರ್‌ ಬಳಿ ಕಾರು ಪತ್ತೆ ಮಾಡಿದ್ದಾರೆ.

ಕಾರಿನ ಸೀಟಿನ ಕೆಳಗೆ ಬಿದ್ದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ನಕಲಿ ಕೀ ಮೂಲ ಕಾರಿನ ಡೋರ್‌ ತೆಗೆಸಿದಾಗ ರಾಜ್‌ ಕುಮಾರ್‌ ಕೆಳಗೆ ಬಿದ್ದಿದ್ದು, ಅವರು ಮೃತಪಟ್ಟಿರುವುದು ಗೊತ್ತಾಗಿದೆ.

ಇದನ್ನೂ ಓದಿ:- ಊಟದ ಕೌತುಕ

ಜತೆಯಲ್ಲಿ ಮದ್ಯದ ಬಾಟಲಿಗಳು ಇದ್ದುದ್ದರಿಂದ ಮದ್ಯ ಸೇವನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಅತಿಯಾದ ಮದ್ಯ ಸೇವನೆ ಅಥವಾ ಕಾರು ಡೋರ್‌ನ ಗ್ಲಾಸ್‌ ಸಂಪೂರ್ಣ ಬಂದ್‌ ಆಗಿದ್ದರಿಂದ ಉಸಿರು ಗಟ್ಟಿ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಸಂಬಂಧ ಕುವೆಂಪು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.