Udayavni Special

ಸ್ಥಳದಲ್ಲೇ 102 ಮಂದಿಗೆ ಪಿಂಚಣಿ ಆದೇಶ ಪತ್ರ ವಿತರಣೆ


Team Udayavani, Oct 9, 2021, 12:55 PM IST

ಸ್ಥಳದಲ್ಲೇ 102 ಮಂದಿಗೆ ಪಿಂಚಣಿ ಆದೇಶ ಪತ್ರ ವಿತರಣೆ

ಹುಣಸೂರು: ತಾಲೂಕಿನ ಹನಗೋಡಿನಲ್ಲಿ ನಡೆದ ಪಿಂಚಣಿ ಮತ್ತು ಕಂದಾಯ ಅದಾಲತ್‌ನಲ್ಲಿ ಸ್ಥಳದಲ್ಲಿಯೇ 102 ಮಂದಿಗೆ ವಿವಿಧ ಯೋಜನೆಯಡಿ ಪಿಂಚಣಿ ಆದೇಶ ಪತ್ರವನ್ನು ಗ್ರೇಡ್-2 ತಹಸೀಲ್ದಾರ್ ನರಸಿಂಹಯ್ಯ ವಿತರಿಸಿದರು.

ಹನಗೋಡಿನ ನಾಡಕಛೇರಿ ಆವರಣದಲ್ಲಿ ಶುಕ್ರವಾರ ನಡೆದ ಅದಾಲತ್‌ಗೆ ಒಟ್ಟು 179ಮಂದಿ ವಿವಿಧ ಪಿಂಚಣಿ ಯೋಜನೆಗಳಿಗೆ ಅರ್ಜಿ ಸಲ್ಲಿಸಿದ್ದರು. ದಾಖಲೆ ಪರಿಶೀಲಿಸಿ ಸ್ಥಳದಲ್ಲೇ 102 ಮಂದಿಗೆ ಆದೇಶ ಪತ್ರ ವಿತರಿಸಲಾಯಿತು. ನಂತರ ಮಾತನಾಡಿದ ಗ್ರೇಡ್-2 ತಹಸೀಲ್ದಾರ್ ನರಸಿಂಹಯ್ಯ ಸರಕಾರದ ಸೂಚನೆ ಮೇರೆಗೆ ಒಂದೇ ಸೂರಿನಡಿ ವಿವಿಧ ಸಲತ್ತುಗಳನ್ನು ನೀಡಲು ಪಿಂಚಣಿ ಅದಾಲತ್ ಆಯೋಜಿಸಲಾಗಿದೆ. ವೃದ್ದಾಪ್ಯ ಹಾಗೂ ಅಂಗವಿಕಲರ ವೇತನ ಮಂಜೂರಾತಿ ಮಾಡುವ ವೇಳೆ ವೈದ್ಯಕೀಯ ದೃಡೀಕರಣ ಪತ್ರ ನೀಡಲೇಬೇಕು. ಅಲ್ಲದೆ ವಿಧವಾ ವೇತನ ಪಡೆಯಲು ಮಕ್ಕಳು ಸೇರಿದಂತೆ ಎಲ್ಲಾ ಸವಲತ್ತು ಹೊಂದಿರುವವರಿಗೆ ಪಿಂಚಣಿ ನೀಡುವಾಗುವುದಿಲ್ಲಾ, ಗ್ರಾಮಲೆಕ್ಕಿಗರು ನೀಡುವ ಧೃಡಿಕರಣ ಪತ್ರವೇ ಅಂತಿಮವಾಗಿರುವುರಿಂದ ಅರ್ಜಿದಾರರು ನಾಡಕಛೇರಿಗೆ ಅರ್ಜಿ ಸಲ್ಲಿಸಿದರೆ ಉಳಿದ ದಾಖತಿಗಳನ್ನು ಒದಗಿಸಿಕೊಂಡು ಪಿಂಚಣಿ ಆದೇಶ ಪತ್ರವಿತರಿಸಬೇಕೆಂಬ ಸರಕಾರದ ಸೂಚನೆ ಇದ್ದು ಕಂದಾಯ ಇಲಾಖೆ ಅಧಿಕಾರಿಗಳು ಆದೇಶವನ್ನು ಪಾಲಿಸಬೇಕೆಂದು ಗ್ರಾಮ ಲೆಕ್ಕಿಗರಿಗೆ ಸೂಚನೆ ನೀಡಲಾಗಿದೆ ಎಂದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮುದಗನೂರು ಸುಭಾಷ್ ಮಾತನಾಡಿ ಈ ಬಾರಿ ಅತಿವೃಷ್ಟಿ-ಅನಾವೃಷ್ಟಿಯಿಂದಾಗಿ ರೈತರು ಸಂಕಷ್ಟದಲ್ಲಿದ್ದು, ಕೃಷಿಗಾಗಿ ಮಾಡಿರುವ ಸಾಲಕ್ಕೆ ಧೃತಿಗೆಡಬೇಡಿ. ಅತ್ಮಹತ್ಯೆ ದಾರಿ ಹಿಡಿಯಬೇಡಿ. ಅತ್ಮಹತ್ಯೆಯಿಂದ ನಿಮ್ಮ ಕುಟುಂಬದವರು ಬೀದಿ ಪಾಲಾಗುತ್ತಾರೆ. ಬಿತ್ತಿದ ಬೆಳೆ ಕೈ ಸೇರದೆ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು ಸರ್ಕಾರ ಅಗತ್ಯ ಕ್ರಮಕೈಗೊಳ್ಳಲು ಕೃಷಿ-ಕಂದಾಯ ಇಲಾಖೆ ಅಧಿಕಾರಿಗಳು ಸಮಗ್ರ ವರದಿ ಸಲ್ಲಿಸಬೇಕೆಂದರು.

ಕಾರ್ಯಕ್ರಮದಲ್ಲಿ ಹನಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೂರ್‌ಜಾನ್, ತಾ.ಪಂ.ಮಾಜಿ ಸದಸ್ಯ ಗಣಪತಿ ಮಾತನಾಡಿದರು. ಹನಗೋಡು ನಾಡಕಚೇರಿಯ ಉಪತಹಸಿಲ್ದಾರ್ ಚಲುವರಾಜ್, ಆರ್.ಐ.ಪ್ರಶಾಂತ್‌ರಾಜೇ ಅರಸ್, ಗ್ರಾಮ ಲೆಕ್ಕಿಗರಾದ ಮಹದೇವ್ , ಸುಮಂತ್, ಶಿವಕುಮಾರ್, ಮೂರ್ತಿ, ಸೀಮಾಭಾನು ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿ ಸದಸ್ಯರು, ರೈತ ಮುಖಂಡರು ಹಾಗೂ ವಿವಿಧ ಪಿಂಚಿಣಿ ಫಲಾನುಭವಿಗಳು ಹಾಜರಿದ್ದರು.

 

ಟಾಪ್ ನ್ಯೂಸ್

ಶತಕೋಟಿ  ಡೋಸ್‌ ದಾಖಲೆ

ಶತಕೋಟಿ ಡೋಸ್‌ ದಾಖಲೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಟ್ರಂಪ್‌ರಿಂದ “ಟ್ರಾತ್‌ ಸೋಷಿಯಲ್‌’ ಎಂಬ ಹೆಸರಿನಲ್ಲಿ ಪ್ರತ್ಯೇಕ ಸಾಮಾಜಿಕ ಜಾಲತಾಣ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಪ್ರಾಥಮಿಕ ತರಗತಿ ಆರಂಭಕ್ಕೆ ಮಾರ್ಗಸೂಚಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

28

ವಿಪಕ್ಷಗಳ ಟೀಕೆಗಳಿಗೆ ಲಸಿಕೆ ಮೂಲಕ ಉತ್ತರ ನೀಡಿದ್ದೇವೆ: ಕಟೀಲ್

ಮೈಸೂರಿನಲ್ಲಿ ಧಾರಾಕಾರ ಮಳೆ: ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

ಮೈಸೂರಿನಲ್ಲಿ ಧಾರಾಕಾರ ಮಳೆ: ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

hunasooru news

ಲಸಿಕಾಕರಣಕ್ಕೆ ಟಮಟೆ ಬಾರಿಸಿ, ಮೈಕ್ ಮೂಲಕ  ಜಾಗೃತಿ

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

mysore news

ತಿರಸ್ಕರಿಸಿದ ಹಾಲನ್ನು ಏನ್‌ ಮಾಡಲಿ?

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ದಾಖಲೆ ಡೋಸ್‌:  ಆರೋಗ್ಯ ಕ್ಷೇತ್ರದಲ್ಲಿ ಹೊಸ ಮನ್ವಂತರ

ದಾಖಲೆ ಡೋಸ್‌: ಆರೋಗ್ಯ ಕ್ಷೇತ್ರದಲ್ಲಿ ಹೊಸ ಮನ್ವಂತರ

ಸವಾಲಿನ ನಡುವೆಯೂ ಬಿಸಿಯೂಟ ಸಾಂಗ

ಸವಾಲಿನ ನಡುವೆಯೂ ಬಿಸಿಯೂಟ ಸಾಂಗ

ರಾಹುಲ್‌ ಟೀಮ್‌ ಇಂಡಿಯಾದ ದೊಡ್ಡ ಆಸ್ತಿ: ಕಪಿಲ್‌

ರಾಹುಲ್‌ ಟೀಮ್‌ ಇಂಡಿಯಾದ ದೊಡ್ಡ ಆಸ್ತಿ: ಕಪಿಲ್‌

ಆರಂಭಿಕ ಪಂದ್ಯಗಳಿಗೆ ಕೇನ್‌ ವಿಲಿಯಮ್ಸನ್‌ ಗೈರು?

ಆರಂಭಿಕ ಪಂದ್ಯಗಳಿಗೆ ಕೇನ್‌ ವಿಲಿಯಮ್ಸನ್‌ ಗೈರು?

ಶತಕೋಟಿ  ಡೋಸ್‌ ದಾಖಲೆ

ಶತಕೋಟಿ ಡೋಸ್‌ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.