ರಾಜಕೀಯ ಜಾಗೃತಿಗೆ ಕಾನ್ಶಿ ರಾಮ್‌ ದಾರಿದೀಪ

Team Udayavani, Oct 11, 2020, 4:33 PM IST

mysuru-tdy-1

ತಿ.ನರಸೀಪುರ: ಹಿಂದುಳಿದ ವರ್ಗಗಳು ಹಾಗೂ ಧಾರ್ಮಿಕ ಅಲ್ಪಸಂಖ್ಯಾತರು ಸಾಮಾಕ ಹಾಗೂ ರಾಜಕೀಯ ಪ್ರಜ್ಞೆಯನ್ನು ಬೆಳೆಸಿಕೊಂಡು, ಸಂಘಟಕ ‌ರಾಗಿ ಜಾಗೃತರಾಗಬೇಕು ಎಂಬ ಆಶಯವನ್ನು ಕಾನ್ಶಿರಾಮ್ ಹೊಂದಿದ್ದರು  ಎಂದು ಬಹುಜನ ‌ ಸಮಾಜ ಪಕ್ಷದ ವಿಭಾಗಿಯ ಉಸ್ತುವಾರಿ ಶಿವಮಹದೇವ ‌ ಸ್ಮರಿಸಿದರು.

ಪಟ್ಟಣದ ಶ್ರೀನಿವಾಸ ‌ ರಿಫ್ರೆಶ್ಮೆಂಟ್‌ ಸಭಾಂಗಣದಲ್ಲಿ ನಡೆದ ‌ ಬಹುಜನ ಸಮಾಜ ಪಕ್ಷ ‌ ಸ್ಥಾಪಕ ಕಾನ್ಶಿರಾಮ್‌ ಅವರ 14ನೇ ವರ್ಷದ ಪುಣ್ಯ ಸ್ಮರಣೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾನ್ಶಿರಾಮ್‌  ಅವ‌ರು ಶಾರೀರಿಕವಾಗಿ ನಮ್ಮನ್ನು ಅಗಲಿದ್ದರೂ ಪಕ್ಷವನ್ನು ಸಂಘಟಿಸಲು ಪಟ್ಟಂತಹ ‌ ಶ್ರಮ , ಜನರಲ್ಲಿ ಮೂಡಿಸಿ ‌ ರಾಜಕೀಯ ಜಾಗೃತಿ ಇಂದಿಗೂ ನಮ್ಮೆಲರಿಗೂ ದಾರಿದೀಪವಾಗಿದೆ. ಅವರಂತೆಯೇಬಹುಜನ ‌ ಸ‌ಮಾಜ ಪಕ್ಷವನ್ನು ತಳಮಟ್ಟದಿಂದ ಬಲವಾಗಿ ಕಟ್ಟೋಣ ಎಂದು ಸಲಹೆ ನೀಡಿದರು.

ಜಿಲ್ಲಾಧ್ಯಕ್ಷ ಬಿ.ಆರ್‌.ಪುಟ್ಟಸ್ವಾಮಿ ಮಾತನಾಡಿ, ಬಹುಜನ ಸಮಾಜ ಪಕ್ಷ ರಾಷ್ಟ್ರೀಯ ಮಟ್ಟದಲ್ಲಿ ಮೂರನೇ ± ‌ಕ್ಷವಾಗಿ

ಗುರುತಿಸಿಕೊಳ್ಳಲು ಕಾನ್ಶಿರಾಮ್‌ ಪರಿಶ್ರಮದ ಕೊಡುಗೆಯಾಗಿದೆ. ಅವರ ‌ ಸೈದ್ಧಾಂತಿಕ ನಿಲುವುಗಳು ಹಾಗೂ ಬದ್ಧತೆಯ ಆಧಾರದ ಮೇಲೆ ಪಕ್ಷವನ್ನು ಬಲವಾಗಿ ಕಟ್ಟಬೇಕು. ಮುಂಬರುವ ‌ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆ ವೇಳೆಗೆ ಪಕ್ಷದ ಪ್ರಾಬಲ್ಯವನ್ನು ವಿಸ್ತರಿಸಬೇಕು ‌ ಜವಾಬ್ದಾರಿ ನಮ್ಮೆಲ್ಲಎ ‌ ಮೇಲಿದೆ ಎಂದು ತಿಳಿಸಿದ‌ರು.

ಮೈಸೂರು ನಗರ ಉಸ್ತುವಾರಿ ಜ್ಞಾನಪ್ರಕಾಶ್‌, ಜಿಲ್ಲಾ ಕಾರ್ಯದರ್ಶಿಯರಗನಹಳ್ಳಿ ಬಿ.ಮಹದೇವಸ್ವಾಮಿ,ಕ್ಷೇತ್ರಾಧ್ಯಕ್ಷ ‌ ಕುಕ್ಕೂರು ಪುಟ್ಟಣ್ಣ, ಉಪಾಧ್ಯಕ್ಷ ನಾಸಿರ್‌ ಹುಸೇನ್‌, ಪ್ರಧಾನ ಕಾರ್ಯದರ್ಶಿ ಪುಟ್ಟಮರುಡಯ್ಯ, ಕ್ಷೇತ್ರ ಉಸ್ತುವಾರಿ ಪುಟ್ಟಸ್ವಾಮಿ, ಕಾರ್ಯದರ್ಶಿ ಮಹೇಂದ್ರ ಕುಮಾರ್‌, ಖಜಾಂಚಿ ಪುಟ್ಟರಾಜು, ಕಚೇರಿ ಕಾರ್ಯದರ್ಶಿ ಹೊಸಪುರ ಲಿಂಗರಾಜು, ಮುಖಂಡರಾದ ಇಮ್ರಾನ್‌, ಕರೋಹಟ್ಟಿ ನ‌ಟರಾಜು, ಹಿರಿಯೂರು ಸಿದ್ದಟ್ಟಿ,ಬೆಟ್ಟಹಳ್ಳಿ ಮಹದೇವ ‌ಸ್ವಾಮಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಬುಮ್ರಾ ಮತ್ತು ಶಾಹಿನ್ ಅಫ್ರಿದಿ ನಡುವಿನ ಹೋಲಿಕೆ ಮೂರ್ಖತನ: ಆಮಿರ್

ಬುಮ್ರಾ ಮತ್ತು ಶಾಹಿನ್ ಅಫ್ರಿದಿ ನಡುವಿನ ಹೋಲಿಕೆ ಮೂರ್ಖತನ: ಆಮಿರ್

ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ

ಲಾಸರ್‍ದೊಡ್ಡಿಯಲ್ಲಿ ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ: ತಪ್ಪಿದ ಭಾರೀ ಅನಾಹುತ

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

11 ಮಂದಿ ಚಾರಣಿಗರು ಸಾವು! 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

daily-horoscope

ಈ ರಾಶಿಯವರು ಇಂದು ಬಂಧುಮಿತ್ರರಲ್ಲಿ ವ್ಯವಹರಿಸುವಾಗ ದುಡುಕದಿರಿ. ತಾಳ್ಮೆಯಿಂದ ನಿರ್ಣಯ ನೀಡಿ.

ಟಿ-20 ವಿಶ್ವಕಪ್‌ ಕ್ರಿಕೆಟ್‌ ಯಾರು ಫೇವರಿಟ್‌ ?

ಟಿ-20 ವಿಶ್ವಕಪ್‌ ಕ್ರಿಕೆಟ್‌ ಯಾರು ಫೇವರಿಟ್‌ ?

300ರ ಬದಲು ಇರುವುದು 22 ಯಂತ್ರಗಳು !

300ರ ಬದಲು ಇರುವುದು 22 ಯಂತ್ರಗಳು !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

28

ವಿಪಕ್ಷಗಳ ಟೀಕೆಗಳಿಗೆ ಲಸಿಕೆ ಮೂಲಕ ಉತ್ತರ ನೀಡಿದ್ದೇವೆ: ಕಟೀಲ್

ಮೈಸೂರಿನಲ್ಲಿ ಧಾರಾಕಾರ ಮಳೆ: ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

ಮೈಸೂರಿನಲ್ಲಿ ಧಾರಾಕಾರ ಮಳೆ: ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

hunasooru news

ಲಸಿಕಾಕರಣಕ್ಕೆ ಟಮಟೆ ಬಾರಿಸಿ, ಮೈಕ್ ಮೂಲಕ  ಜಾಗೃತಿ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

5politics

ಪ್ರಚಾರದ ಅಬ್ಬರ ಜೋರು: ಸಮಸ್ಯೆಗಳ ಚಿಂತನೆ ಚೂರು

ಶಂಕಿತ ಉಗ್ರ ಸದ್ದಾಂ ಹುಸೇನ್‌ ಪತ್ನಿ ಸೆರೆ

ಶಂಕಿತ ಉಗ್ರ ಸದ್ದಾಂ ಹುಸೇನ್‌ ಪತ್ನಿ ಸೆರೆ

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

4former

ದೂರದ ಕಾರ್ಖಾನೆಗೆ ಕಬ್ಬು ಸಾಗಾಟ; ಬೆಳೆಗಾರರ ಪರದಾಟ

ಪಬ್‌ನಲ್ಲಿ ಶಿಳ್ಳೆ ಹೊಡೆದಿದ್ದಕ್ಕೆ ಗಲಾಟೆ

ಪಬ್‌ನಲ್ಲಿ ಶಿಳ್ಳೆ ಹೊಡೆದಿದ್ದಕ್ಕೆ ಗಲಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.