ಚರಂಡಿ ನೀರು ಕೆರೆಗೆ ಸೇರದಂತೆ ಎಚ್ಚರವಹಿಸಿ

Team Udayavani, Feb 15, 2017, 12:31 PM IST

mys1.jpg

ಮೈಸೂರು: ಕೆರೆಗಳಿಗೆ ಚರಂಡಿ ನೀರು ಸೇರದಂತೆ ಕ್ರಮವಹಿಸಿ, ಕಟ್ಟಡ ಅವಶೇಷಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ನಿಗದಿತ ಸ್ಥಳದಲ್ಲಿ ವಿಲೇವಾರಿಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಡಿ.ರಂದೀಪ್‌, ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಸಭಾಂಗಣದಲ್ಲಿ ಮಂಗಳವಾರ ನಡೆದ ಮೈಸೂರು ನಗರ ಘನತ್ಯಾಜ್ಯ ವಸ್ತುಗಳ ನಿರ್ವಹಣೆ, ಗೃಹ ರೊಚ್ಚು ನೀರು ನಿರ್ವಹಣೆ ಹಾಗೂ ಪರಿಸರ ಸಂಬಂಧಿ ವಿಷಯಗಳ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

ನಗರಪಾಲಿಕೆಯ ವತಿಯಿಂದ ವಿದ್ಯಾರಣ್ಯಪುರಂನಲ್ಲಿ ಕಾರ್ಯ ನಿರ್ವಹಿಸುತ್ತಿರುವ ತ್ಯಾಜ್ಯ ನಿರ್ವಹಣಾ ಘಟಕ, ಕೆಸರೆ ಹಾಗೂ ರಾಯನಕೆರೆಯಲ್ಲಿ ಇರುವ ಘಟಕಗಳ ಕಾರ್ಯಚಟುವಟಿಕೆಗಳ ಬಗ್ಗೆ ವಿವರ ಪಡೆದ ಅವರು, ಕೆರೆಗಳಿಗೆ ಚರಂಡಿ ನೀರು ಹರಿಯುತ್ತಿರುವ ಬಗ್ಗೆ ದೂರುಗಳು ಬಂದಿವೆ.

ಆ ಬಗ್ಗೆ ಎಚ್ಚರ ವಹಿಸಿ ಚರಂಡಿ ನೀರು ಕೆರೆಗಳಿಗೆ ಸೇರ್ಪಡೆಯಾಗದಂತೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಟ್ಟಡಗಳ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ನಿರ್ದಿಷ್ಟವಾಗಿ ಗುರುತಿಸಿದ ಸ್ಥಳದಲ್ಲಿ ವಿಲೇವಾರಿ ಮಾಡಲು ಅಧಿಕಾರಿಗಳು ಕ್ರಮ ಜರುಗಿಸಬೇಕು. ಮುಡಾ ಜತೆಗೆ ಮಾತುಕತೆ ನಡೆಸಿದ ನಂತರ ಹೊಸ ಬಡಾವಣೆಗಳನ್ನು ಹಸ್ತಾಂತರ ಮಾಡಿಕೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಪಾಲಿಕೆ ಆಯುಕ್ತ ಜಿ.ಜಗದೀಶ, ಮುಡಾ ಆಯುಕ್ತ ಡಾ.ಎಂ.ಮಹೇಶ್‌, ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿಗಳಾದ ಯತೀಶ್‌, ಲಿಂಗರಾಜ್‌, ಗೀತಾ, ಪಾಲಿಕೆ ಅಧೀಕ್ಷಕ ಎಂಜಿನಿಯರ್‌ ಸುರೇಶ್‌ಬಾಬು, ಆರೋಗ್ಯಾಧಿಕಾರಿಗಳಾದ ಡಾ. ರಾಮಚಂದ್ರ, ಡಾ. ನಾಗರಾಜ್‌ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

Ad

ಟಾಪ್ ನ್ಯೂಸ್

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Sarojadevi-1

ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್‌ ಬಿ.ಸರೋಜಾ ದೇವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga-reddy

ಹೊಸ ಬಸ್‌ಗಳಲ್ಲಿ ಧ್ವನಿ ಸ್ಪಂದನ ಉಪಕರಣ ಅಳವಡಿಕೆ: ಸಚಿವ ರಾಮಲಿಂಗಾ ರೆಡ್ಡಿ

Mysur-Dasara-Aane

ಮೈಸೂರು ದಸರೆಗೆ ಈ ಬಾರಿ ಶ್ರೀಕಂಠದತ್ತ ಒಡೆಯರ್‌ ಮೆರುಗು!

Hunsur: ಹುಲಿ ಪತ್ತೆಗೆ ಸಿಸಿ ಕ್ಯಾಮೆರಾ ಅಳವಡಿಕೆ, ಕೂಂಬಿಂಗ್‌ ಕಾರ್ಯಾಚರಣೆ ಚುರುಕು

Hunsur: ಹುಲಿ ಪತ್ತೆಗೆ ಸಿಸಿ ಕ್ಯಾಮೆರಾ ಅಳವಡಿಕೆ, ಕೂಂಬಿಂಗ್‌ ಕಾರ್ಯಾಚರಣೆ

Hunsur: ಸ್ಕೂಟರ್‌ ಹಳ್ಳಕ್ಕೆ ಬಿದ್ದು ಬಸ್ ಕಂಡಕ್ಟರ್ ಸಾವು

Hunsur: ಸ್ಕೂಟರ್‌ ಹಳ್ಳಕ್ಕೆ ಬಿದ್ದು ಬಸ್ ಕಂಡಕ್ಟರ್ ಸಾವು

HC-Mahadevappa

ಡಿ.ಕೆ.ಶಿವಕುಮಾರ್‌ ಒಬ್ಬರೇ ಅಲ್ಲ, ಎಲ್ಲರೂ ಸೇರಿ ಪಕ್ಷ ಕಟ್ಟಿದ್ದು: ಸಚಿವ ಮಹದೇವಪ್ಪ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.