ಹುಣಸೂರು: ಬಸ್ ಪ್ರಯಾಣದ ವೇಳೆ ಕೇರಳದ ಪ್ರಯಾಣಿಕ ಮೃತ್ಯು
Team Udayavani, Apr 2, 2023, 8:17 PM IST
ಹುಣಸೂರು: ಸಾರಿಗೆ ಸಂಸ್ಥೆ ಬಸ್ನಲ್ಲಿ ಕೇರಳಕ್ಕೆ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೇರಳದ ಕಣ್ಣೂರಿನ ಶ್ರೀಧರನ್ ಪುತ್ರ ರಾಜೇಶ್(43)ಮೃತ ವ್ಯಕ್ತಿ.
ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ರಾಜೇಶ್ ಶನಿವಾರ ಊರಿಗೆ ತೆರಳಲು ರಾತ್ರಿ ಬೆಂಗಳೂರಿನಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಹತ್ತಿದ್ದಾರೆ. ಹುಣಸೂರು ಬಳಿಗೆ ಬಸ್ ಬರುತ್ತಿದ್ದ ವೇಳೆ ತೀವ್ರ ಎದೆ ನೋವು ಕಾಣಿಸಿಕೊಂಡಿದೆ. ಬಸ್ ಚಾಲಕ ಹುಣಸೂರು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದರು, ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕುಟುಂಬದವರು ಬಂದ ನಂತರ ಮರಣೋತ್ತರ ಪರೀಕ್ಷೆ ನಂತರ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದ್ದು, ಯುಡಿಆರ್ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್