ಕೆರೆ ಭರ್ತಿ: ರೈತರಲ್ಲಿ ಹರ್ಷದ ಕಡಲು

Team Udayavani, Sep 15, 2017, 12:10 PM IST

mys5.jpg

ನಂಜನಗೂಡು: ಅನೇಕ ವರ್ಷಗಳಿಂದ ಹೂಳು ತುಂಬಿ ನೀರು ಕಾಣದೇ ತಾಲೂಕಿನ ಅತಿ ದೊಡ್ಡಕರೆಗಳಲ್ಲಿ ತಾನೂ ಒಂದು ಎನಿಸಿದ್ದ ಹದಿನಾರಿನ ಕೆರೆ ಮಳೆ ನೀರಿನಿಂದ ಈಗ ತುಂಬಿ ತುಳುಕಲಾರಂಭಿಸಿ ಕೋಡಿ ಬಿದ್ದಿದೆ.

ಸುಮಾರು 198 ಎಕರೆ ವಿಸ್ತೀರ್ಣದ ಈ ಕೆರೆ ಪೂರ್ಣವಾಗಿ ಹೂಳು ಹಾಗೂ ಒತ್ತು¤ವರಿಯಿಂದಾಗಿ ಸಾಮಾನ್ಯ ಹೊಂಡದ ರೂಪ ತಳೆದಿತ್ತು. ಗ್ರಾಮದವರೇ ಆದ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರು ತಮ್ಮೂರ ಕೆರೆ ಕುರಿತು ವಿಶೇಷ ಕಾಳಜಿ ವಹಿಸಿದ್ದರ ಫ‌ಲವಾಗಿ ಇಂದು ಕೆರೆ ಭರ್ತಿಯಾಗುವಂತಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಹೋಬಳಿಗೆ ಸೇರುವ  ಈ ಕೆರೆಯನ್ನು ಸುಮಾರು 1 ಕೋಟಿ ರೂ ವೆಚ್ಚದಲ್ಲಿ ಆಧುನೀಕರಣ ಮಾಡಿ ಒತ್ತುವರಿ ಜಮೀನನ್ನು ಬಿಡಿಸಿ  ಹೂಳು ತೆಗೆಸಲಾಗಿತ್ತು. ಹದಿನಾರಿನ ಪಾಳೆಗಾರರ ಕಾಲದಲ್ಲಿ ನಿರ್ಮಾಣವಾದ ಪುರಾತನ ಕೆರೆಯಲ್ಲಿ ಈಗ ಸುಮಾರು 0.55.3 ಎಂಸಿಎಫ್ಟಿ ನೀರು ಶೇಖರಣೆಯಾಗಿದೆ. ಹೀಗಾಗಿ ಕೆರೆ ತುಂಬದ ದಿನಗಳನ್ನೇ ಕಂಡಿದ್ದ ಹದಿನಾರಿನ ಜನತೆಗೆ ಸಂತಸವನ್ನುಂಟುಮಾಡಿದೆ.

ಮೀನು ಸಾಕಾಣಿಕೆ: ಕೆರೆಯಲ್ಲಿ ಸಾಕಷ್ಟು ನೀರು ಇರುವುದರಿಂದ ಸುಮಾರು 5 ಲಕ್ಷ ಮೀನಿನ ಮರಿಗಳನ್ನು ಬಿಡಲು ಸಿದ್ಧತೆ ನಡೆಸಲಾಗಿದೆ. ಹೀಗಾಗಿ ತಾಲೂಕಿನ ಪ್ರಮುಖ ಮೀನು ಉತ್ಪಾದನಾ ಕೇಂದ್ರವಾಗಿಯೂ ಹೊರಹೊಮ್ಮಲಿದೆ.

ಒಟ್ಟಾರೆ ಹದಿನಾರು, ಕೆರೆ ತುಂಬಿದ್ದರ ಫ‌ಲವಾಗಿ ಈ ಭಾಗದ ಮೂಡಳ್ಳಿ, ಮಲ್ಲರಾಜಯ್ಯನ ಹುಂಡಿ, ಹದಿನಾರು ಮೋಳೆ, ಮಾದಯ್ಯನ ಹುಂಡಿ, ಆಲತ್ತೂರು ಸೇರಿದಂತೆ ಸುತ್ತಲಿನ ಹತ್ತಾರು ಗ್ರಾಮಗಳ ರೈತರ ಜಮೀನುಗಳ ಕೊಳವೆ ಬಾವಿಗಳಿಗೆ ಅಂತರ್ಜಲ ಹೆಚ್ಚಾಗಿ ರೈತರ ಬದುಕು ಹಸನಾಗಲಿದೆ ಎಂದು ಜಿಪಂ ಮಾಜಿ ಸದಸ್ಯ ನಂಜಪ್ಪ ಅಭಿಪ್ರಾಯಪಟ್ಟಿದ್ದಾರೆ.

ಪಕ್ಷಿಧಾಮ ನಿರ್ಮಾಣ
ಪ್ರತಿ ವರ್ಷ ಈ ಕೆರೆಯನ್ನು ಆಶ್ರಯಿಸಿ ತಮ್ಮ ವಂಶಾಭಿವೃದ್ಧಿ ಮಾಡಿಕೊಳ್ಳಲು ದೇಶ-ವಿದೇಶಗಳಿಂದ ಆಗಮಿಸುವ ಪಕ್ಷಿಗಳಿಗಾಗಿ ಪಕ್ಷಿಧಾಮವನ್ನೂ ನಿರ್ಮಿಸಲಾಗಿದೆ. ಸದ್ಯದಲ್ಲೇ ಪಕ್ಷಿಗಳ ಆಗಮನವಾಗಲಿದೆ ಎಂದು ಕೆರೆಯ ನಿರ್ವಹಣೆ ಜವಾಬ್ದಾರಿ ಹೊತ್ತಿದ್ದ ಎಂಜನಿಯರ್‌ ಪ್ರಕಾಶ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.