ಹುಣಸೂರು: ಕಾಡಿನಿಂದ ನಾಡಿಗೆ ಬಂದು ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Team Udayavani, Dec 1, 2020, 11:51 AM IST
ಹುಣಸೂರು: ಕಾಡಿನಿಂದ ನಾಡಿಗೆ ಬಂದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಘಟನೆ ಚಿಕ್ಕಾಡಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹುಣಸೂರು ತಾಲ್ಲೂಕಿನ ಚಿಕ್ಕಾಡಿಗನ ಹಳ್ಳಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಈ ಚಿರತೆ, ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ಕೊಂದು ಹಾಕುತ್ತಿತ್ತು ಎನ್ನಲಾಗುತ್ತಿತ್ತು.
ಈ ಹಿನ್ನಲೆಯಲ್ಲಿ ಗ್ರಾಮದ ರೈತ ಚಂದ್ರಶೇಖರ ಅವರ ಜಮೀನಿನಲ್ಲಿ ಬೋನು ಇರಿಸಲಾಗಿತ್ತು. ಈ ವೇಳೆ ನಾಯಿ ತಿನ್ನಲು ಬಂದ ಸುಮಾರು 3 ವರ್ಷದ ಹೆಣ್ಣು ಚಿರತೆ ಬೋನಿಗೆ ಸಿಲುಕಿದ್ದು. ಚಿರತೆಯನ್ನು ಮತ್ತೆ ನಾಗರಹೊಳೆ ಅರಣ್ಯಕ್ಕೆ ಕೊಂಡೊಯ್ದು ಬಿಡಲಾಗಿದೆ ಆರ್.ಎಫ್.ಓ. ಸಂದೀಪ್ ತಿಳಿಸಿದ್ದಾರೆ.
ಇದನ್ನೂ ಓದಿ: ತಳ್ಳಾಟದಿಂದ ಪುರಸಭೆ ಸದಸ್ಯೆಗೆ ಗರ್ಭಪಾತ: ಏಳು ವರ್ಷದ ಬಳಿಕ ಗರ್ಭಿಣಿಯಾಗಿದ್ದ ಸದಸ್ಯೆ
ಚಿಕ್ಕಾಡಿಗನಹಳ್ಳಿ ಗ್ರಾಮದ ಸುತ್ತ ಮುತ್ತ ಸಾಕಷ್ಟು ಚಿರತೆಗಳು ಇರುವ ಆತಂಕ ವ್ಯಕ್ತವಾಗಿದ್ದು, ಮತ್ತೆ ಬೋನು ಇರಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಕೋವಿಡ್ ಔಷಧ ನಿಧಿಗಾಗಿ ಯುವಕರ ಬೈಕ್ ಯಾತ್ರೆ : 3 ಕೋಟಿ ರೂ. ಸಂಗ್ರಹದ ಗುರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ