ಆತ್ಮವಿಶ್ವಾಸದಿಂದ ಬದುಕು ರೂಪಿಸಿಕೊಳ್ಳಿ


Team Udayavani, Oct 27, 2019, 3:00 AM IST

atmavishvasa

ಮೈಸೂರು: ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆ ಇರುವ ಉತ್ಪನ್ನಗಳ ತಯಾರಿಕೆ ಬಗ್ಗೆ ಹಾಗೂ ಉದ್ಯಮದ ಬಗ್ಗೆ ವಿಶೇಷಚೇತನರಿಗೆ ತರಬೇತಿ ನೀಡಿ ಎಂದು ಪ್ರಭಾರ ಜಿಲ್ಲಾಧಿಕಾರಿ, ಜಿಪಂ ಸಿಇಒ ಕೆ.ಜ್ಯೋತಿ ಹೇಳಿದರು. ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ಉದ್ಯಮಿದಾರರ ಸಂಘದಿಂದ ನಗರದ ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶೇಷ ಚೇತನರಿಗೆ ಕೈಗಾರಿಕೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಾರುಕಟ್ಟೆಯಲ್ಲಿ ಎಂದೂ ನಷ್ಟಕ್ಕೆ ಒಳಗಾಗದ ಉತ್ಪನ್ನ ಅಥವಾ ಉದ್ಯಮದ ಬಗ್ಗೆ ವಿಶೇಷಚೇತನರಿಗೆ ತರಬೇತಿ ನೀಡಬೇಕು. ನಷ್ಟ ಆಗದೆ ನಿರಂತರ ಲಾಭ‌ಗಳಿಸುವ ಉತ್ಪನ್ನ ತಯಾರಿಕೆ ಮತ್ತು ಉದ್ಯಮ ಬಗ್ಗೆ ತರಬೇತಿ ನೀಡುವುದು ಅಗತ್ಯವಿದೆ. ವಿಶೇಷಚೇತನರಿಗೆ ಇಂಥ ತರಬೇತಿ ನೀಡುತ್ತಿರುವುದು ಶ್ಲಾಘನೀಯ. ಇಂಥ ಕಾರ್ಯಕ್ರಮ ಪುನರಾವರ್ತನೆ ಆಗಬೇಕು ಎಂದರು.

ಉದ್ಯಮ ಮತ್ತು ತರಬೇತಿ ಪಡೆದುಕೊಂಡು ವಿಶೇಷಚೇತನ ಉದ್ಯಮಿಗಳು ಹೇಗೆ ಕಾರ್ಯನಿರ್ವಹಿಸುತ್ತಿದ್ದಾರೆ. ಲಾಭವಾಗುತ್ತಿದಿಯೇ, ಅಡೆತಡೆಗಳು, ಸವಾಲಗಳೇನು? ಎಂದು ವಿಚಾರಿಸಲು ಆಗಾಗ ಇಂಥ ಕಾರ್ಯಕ್ರಮ ಆಯೋಜಿಸಿ, ಅವುಗಳನ್ನು ನಿವಾರಿಸಲು ಸಲಹೆ ನೀಡಬೇಕು ಎಂದು ತಿಳಿಸಿದರು.

ಮೈಸೂರು ವಿವಿ ಪ್ರಾಧ್ಯಪಕ ಪ್ರೊ.ದಯಾನಂದ ಮಾನೆ ಮಾತನಾಡಿ, ಶಕ್ತಿವಂತರು ಮಾತ್ರ ಬದಕುಲು ಸಾಧ್ಯ ಎಂದು ಹೇಳುವ ಡಾರ್ವಿನ್‌ ಸಿದ್ಧಾಂತವನ್ನು ವಿಶೇಷಚೇತನರು ಸುಳ್ಳು ಮಾಡಬೇಕು. ಶಕ್ತಿಯಿಂದಲ್ಲ ಯುಕ್ತಿಯಿಂದ ಗೆಲ್ಲುತ್ತೇವೆ, ಸಾಧಿಸುತ್ತೇವೆ ಎಂದು ತೋರಿಸಬೇಕಿದೆ.

ಈಗ ಜಾಗತಿಕ ಮಟ್ಟದಲ್ಲಿ ಪದವಿ ಮತ್ತು ವೃತ್ತ ಸಂಬಂಧವಿಲ್ಲದ ಕಾರ್ಯನಿರ್ವಹಿಸುವ ವ್ಯವಸ್ಥೆ ಜಾರಿಯಲ್ಲಿದೆ. ಯಾರು ಬೇಕಾದರೂ ದುಡಿಯಬಹುದು. ಇದನ್ನು ವಿಶೇಷಚೇತನರು ಸದಪಯೋಗ ಪಡೆದುಕೊಳ್ಳಬೇಕು. ಇದಕ್ಕಾಗಿ ಕೌಶಲ್ಯ ಮೈಗೂಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಡಿ.ಕೆ.ಲಿಂಗರಾಜ ಗಾಂಧಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎಸ್‌.ಜಿ.ಹರೀಶ್‌, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಎಚ್‌.ಎಸ್‌.ಬಿಂದ್ಯಾ, ಸಿಡಾಕ್‌ ಜಂಟಿ ನಿರ್ದೇಶಕ ಮಂಜುನಾಥಸ್ವಾಮಿ, ಕರ್ನಾಟಕ ರಾಜ್ಯ ಎಸ್ಸಿ-ಎಸ್‌ಟಿ ಎಂಟರ್‌ಪ್ರೈನರ್‌ ಇಂಡಸ್ಟ್ರೀಯಲಿಸ್ಟ್‌ ಅಸೋಸಿಯೇಷನ್‌ ಕಾರ್ಯಾಧ್ಯಕ್ಷ ಸಿ.ಜಿ. ಶ್ರೀನಿವಾಸನ್‌, ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯಮಿದಾರ ಸಂಘದ ಆರ್‌.ಮಂಜುನಾಥ್‌ ಮತ್ತಿತರಿದ್ದರು.

ಟಾಪ್ ನ್ಯೂಸ್

rashid khan

16 ಕೋಟಿ ರೂ.ಗಾಗಿ ಪಟ್ಟು ಹಿಡಿದ ರಶೀದ್ ಖಾನ್: ಇಕ್ಕಟ್ಟಲ್ಲಿ ಸಿಲುಕಿದ ಸನ್ ರೈಸರ್ಸ್ !

3clean

ದಾಂಡೇಲಿ: ಗಬ್ಬು ನಾರುತ್ತಿರುವ ಸಂಡೆ ಮಾರ್ಕೆಟ್ ಹೊರ ಆವರಣ

baba-ramdev

ಮೋದಿಯವರ ಉದ್ದೇಶ ಒಳ್ಳೆಯದು: ರೈತರಿಗೆ ಬಾಬಾ ರಾಮ್ ದೇವ್

ಅಂಪೈರ್‌ ನಿತಿನ್‌ ಮೆನನ್‌- ಅಶ್ವಿ‌ನ್‌ ನಡವೆ ಮಾತಿನ ಚಕಮಕಿ

ಅಂಪೈರ್‌ ನಿತಿನ್‌ ಮೆನನ್‌- ಅಶ್ವಿ‌ನ್‌ ನಡವೆ ಮಾತಿನ ಚಕಮಕಿ

2drugs

ಮೂಡಿಗೆರೆ: ಒಣ ಗಾಂಜಾ ಸಹಿತ ಆರೋಪಿ ಬಂಧನ

1-fsdfds

ಹಿಂದೂಗಳು ಹಿಂದೂಗಳಾಗಿ ಉಳಿಯಲು ‘ಅಖಂಡ’ ರಾಷ್ಟ್ರ ಮಾಡಬೇಕು: ಭಾಗವತ್

1jescon

ಕುಷ್ಟಗಿಯಲ್ಲಿ ಜೆಸ್ಕಾಂ ಯಡವಟ್ಟು:  ಗ್ರಾಹಕರಿಗೆ ಬಡ್ಡಿಯ ಹೊರೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fff

ಬಿಜೆಪಿ ದಲಿತರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಟಿಕೇಟ್ ನೀಡಿಲ್ಲ: ಧ್ರುವನಾರಾಯಣ

ಕಾಂಗ್ರೆಸ್‌ನಿಂದ ಮಾತ್ರ ಗ್ರಾಮೀಣ ಅಭಿವೃದ್ಧಿ ಸಾಧ್ಯ: ಹೆಚ್.ಸಿ.ಮಹದೇವಪ್ಪ

ಕಾಂಗ್ರೆಸ್‌ನಿಂದ ಮಾತ್ರ ಗ್ರಾಮೀಣ ಅಭಿವೃದ್ಧಿ ಸಾಧ್ಯ: ಹೆಚ್.ಸಿ.ಮಹದೇವಪ್ಪ

siddaramaiah

ಎ.ಮಂಜು ಕಾಂಗ್ರೆಸ್ ಗೆ ಬಂದರೂ ನಾವು ಸೇರಿಸಿಕೊಳ್ಳುವುದಿಲ್ಲ: ಸಿದ್ದರಾಮಯ್ಯ

ಮಾನವ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆ: ಕೆ.ಸಿ.ಎನ್.ಸುರೇಶ್

ಮಾನವ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆ: ಕೆ.ಸಿ.ಎನ್.ಸುರೇಶ್

1-fdffd

ಮೈಸೂರು: ಯುವಕ ಮತ್ತು ಮಹಿಳೆಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಮನಬಂದಂತೆ ಹಲ್ಲೆ

MUST WATCH

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

udayavani youtube

ಮೈಮೇಲೆ ದೇವರು ಬಂದಿದ್ದಾರೆ ಎಂದು ಲಸಿಕೆ ಹಾಕಲು ಬಂದವರನ್ನೇ ಯಾಮಾರಿಸಿದ ವ್ಯಕ್ತಿ

udayavani youtube

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಹೊಸ ಸೇರ್ಪಡೆ

rashid khan

16 ಕೋಟಿ ರೂ.ಗಾಗಿ ಪಟ್ಟು ಹಿಡಿದ ರಶೀದ್ ಖಾನ್: ಇಕ್ಕಟ್ಟಲ್ಲಿ ಸಿಲುಕಿದ ಸನ್ ರೈಸರ್ಸ್ !

3clean

ದಾಂಡೇಲಿ: ಗಬ್ಬು ನಾರುತ್ತಿರುವ ಸಂಡೆ ಮಾರ್ಕೆಟ್ ಹೊರ ಆವರಣ

baba-ramdev

ಮೋದಿಯವರ ಉದ್ದೇಶ ಒಳ್ಳೆಯದು: ರೈತರಿಗೆ ಬಾಬಾ ರಾಮ್ ದೇವ್

ಅಂಪೈರ್‌ ನಿತಿನ್‌ ಮೆನನ್‌- ಅಶ್ವಿ‌ನ್‌ ನಡವೆ ಮಾತಿನ ಚಕಮಕಿ

ಅಂಪೈರ್‌ ನಿತಿನ್‌ ಮೆನನ್‌- ಅಶ್ವಿ‌ನ್‌ ನಡವೆ ಮಾತಿನ ಚಕಮಕಿ

2drugs

ಮೂಡಿಗೆರೆ: ಒಣ ಗಾಂಜಾ ಸಹಿತ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.