ಮುಚ್ಚಿದ್ದ ಆಸ್ಪತ್ರೆ ಪುನಾರಂಭ, ಚಿಕಿತ್ಸೆ ಜತೆಗೆ ಲಸಿಕೆ ವಿತರಣೆ

Team Udayavani, Apr 7, 2021, 1:23 PM IST

ಮುಚ್ಚಿದ್ದ ಆಸ್ಪತ್ರೆ ಪುನಾರಂಭ, ಚಿಕಿತ್ಸೆ ಜತೆಗೆ ಲಸಿಕೆ ವಿತರಣೆ

ಪಿರಿಯಾಪಟ್ಟಣ: ತಾಲೂಕಿನ ಎಂ.ಶೆಟ್ಟಹಳ್ಳಿ ಆರೋಗ್ಯ ಉಪ ಕೇಂದ್ರವು ಹಲವು ವರ್ಷಗಳಬಳಿಕ ಮಂಗಳವಾರದಿಂದಪುನಾರಂಭಗೊಂಡಿದ್ದು, ಸಾರ್ವಜನಿಕರಿಗೆ ಚಿಕಿತ್ಸೆಜೊತೆಗೆ ಅರ್ಹರಿಗೆ ಕೋವಿಡ್‌ ಲಸಿಕೆಯನ್ನೂ ಹಾಕಲಾಯಿತು.

“ಆಸ್ಪತ್ರೆ ಬಾಗಿಲೇಮುಚ್ಚಿರುವಾಗ ಚಿಕಿತ್ಸೆಇನ್ನೆಲ್ಲಿ?” ಎಂಬ ಶೀರ್ಷಿಕೆಯಡಿ ಏ.5ರಂದು ಚೆಲ್ಲಲಾಗಿತ್ತು. ಈ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಶರತ್‌ ಬಾಬುಸೋಮವಾರ ಗ್ರಾಮಕ್ಕೆ ಭೇಟಿ ನೀಡಿ, ಆಸ್ಪತ್ರೆ ಆವರಣವನ್ನು ಸ್ವತ್ಛಗೊಳಿಸಿ, ಚಿಕಿತ್ಸೆ ನೀಡಲುಕ್ರಮ ಕೈಗೊಳ್ಳಲು ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಶೆಟ್ಟಹಳ್ಳಿ ಆರೋಗ್ಯ ಉಪಕೇಂದ್ರವುಮಂಗಳವಾರ ಕಳೆಗಟ್ಟಿದ್ದು, ಪುನಾರಂಭಗೊಂಡಿದ್ದರಿಂದ ಗ್ರಾಮಸ್ಥರು ಸಂತಸ ಪಟ್ಟರು.

ವೈದ್ಯಾಧಿಕಾರಿ ಡಾ.ಫ‌ರಾನಾ ಮತ್ತು ಆಶಾ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಹಾಗೂ ಮಹಿಳಾ ಆರೋಗ್ಯ ಸಹಾಯಕರಸಹಕಾರದಿಂದ ಎಂ.ಶೆಟ್ಟಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಸ್ಥರಿಗೆ ಕೋವಿಡ್‌ ಲಸಿಕೆ ನೀಡಲಾಯಿತು. ಮೊದಲ ದಿನವೇ ಸುಮಾರು20 ಮಂದಿಗೆ ಲಸಿಕೆ ನೀಡಲಾಯಿತು.

ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿಡಾ.ಶರತ್‌ ಬಾಬು ಮಾತನಾಡಿ, ಗ್ರಾಮಸ್ಥರಸಹಕಾರವಿದ್ದರೆ ಎಂತಹ ಜಟಿಲ ಸಮಸ್ಯೆಗಳನ್ನುಬಗೆಯರಿಸಲು ಸಾಧ್ಯ ಎಂಬುದನ್ನು ಊರಿನ ಯುವಕರು ಹಾಗೂ ಪತ್ರಕರ್ತರು ಮಾಡಿ ತೋರಿಸಿದ್ದಾರೆ. ಇಲಾಖೆ ಇರುವುದೇ ಜನರ ಸೇವೆಗಾಗಿ. ಕೋವಿಡ್ ವೈರಸ್‌ ಸಮಸ್ಯೆ ಮುಗಿದರೂ ನಮ್ಮಇಲಾಖೆ ಇರುತ್ತದೆ. ಜನತೆಗೆ ಬೇಕಾದ ಆರೋಗ್ಯ ಸೇವೆ ನೀಡುತ್ತದೆ ಎಂದು ತಿಳಿಸಿದರು.

ಕೇಂದ್ರದಲ್ಲಿ ಲಸಿಕೆ ಪಡೆಯಿರಿ: ವೈದ್ಯಾಧಿಕಾರಿ : ಈ ಆಸ್ಪತ್ರೆ ಮುಚ್ಚಲು ಏನೇ ಕಾರಣಗಳಿದ್ದರೂ ಮುಂದಿನದಿನಗಳಲ್ಲಿ ನಿರಂತರ ಸೇವೆ ನೀಡಲು ನಮ್ಮ ಸಿಬ್ಬಂದಿಸಿದ್ಧರಿದ್ದಾರೆ. ಅವರಿಗೆ ಗ್ರಾಮದ ಸಹಕಾರ ಮತ್ತು ಬೆಂಬಲಬೇಕಿದೆ. ಜನತೆ ನಮ್ಮ ಸಿಬ್ಬಂದಿಗಳಿಗೆ ಸಹಕಾರ ಮತ್ತುಆತ್ಮಸ್ಥೆರ್ಯ ನೀಡಿದರೆ ಅವರ ಸ್ಥಳೀಯವಾಗಿ ವಾಸವಿದ್ದುಚಿಕಿತ್ಸೆ ನೀಡುತ್ತಾರೆ ಮತ್ತು ಸರ್ಕಾರ ನೀಡುವ ಆದೇಶವನ್ನುನಿಷ್ಠೆಯಿಂದ ಪಾಲಿಸುತ್ತಾರೆ. 45 ವರ್ಷ ಮೇಲ್ಪಟ್ಟವರು ಕೋವಿಡ್‌ ಲಸಿಕೆ ಪಡೆಯುವ ಮೂಲಕ ಸರ್ಕಾರದ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಮೂಲಕಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಾಲೂಕು ವೈದ್ಯಾಧಿಕಾರಿ ಡಾ.ಶರತ್‌ ಬಾಬು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸಾಹಿತಿ ಎಂ.ಎಸ್‌.ಮಹದೇವ್‌, ಗ್ರಾಪಂ ಸದಸ್ಯರಾದ ರಾಜೇಗೌಡ, ಮಾಲಾಶ್ರೀ, ಯುವಮುಖಂಡ ಶಿವರಾಜ್‌ ವೈದ್ಯರಾದ ಡಾ.ಫ‌ರಾನ ಆಶಾಕಾರ್ಯಕರ್ತೆಯರು, ಆರೋಗ್ಯ ಸಹಾಯಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.