Udayavni Special

ಮಾ.20ರಿಂದ ರಾಜ್ಯದಲ್ಲಿ ಮಹಾಪಂಚಾಯತ್‌


Team Udayavani, Mar 16, 2021, 12:07 PM IST

ಮಾ.20ರಿಂದ ರಾಜ್ಯದಲ್ಲಿ ಮಹಾಪಂಚಾಯತ್‌

ಸಾಂದರ್ಭಿಕ ಚಿತ್ರ

ಮೈಸೂರು: ರೈತರ ಪಾಲಿನ ಡೆತ್‌ನೋಟ್‌ ಆಗಿರುವ ಕೃಷಿ ಕಾಯಿದೆಗಳನ್ನು ಹಿಂಪಡೆಯಲು ದೇಶಾದ್ಯಂತ ನಡೆಯುತ್ತಿರುವ ಮಹಾಪಂಚಾಯತ್‌ ಸಭೆಗಳನ್ನು ರಾಜ್ಯ ದಲ್ಲಿಯೂ ನಡೆಸಿ, ರೈತ ಹೋರಾಟವನ್ನು ತೀವ್ರಗೊಳಿಸುವ ಉದ್ದೇಶದಿಂದ “ಮಹಾ ಪಂಚಾಯತ್‌ಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ನಾಯಕರಾದ ಚುಕ್ಕಿ ನಂಜುಂಡಸ್ವಾಮಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೋರಾಟವನ್ನು ತೀವ್ರಗೊಳಿಸುವಉದ್ದೇಶದಿಂದ ರೂಪಿಸಿರುವ ಮಹಾ ಪಂಚಾಯತ್‌ ಸಭೆಗಳು ಮಾ.20ರಂದುಶಿವಮೊಗ್ಗದಲ್ಲಿ ಮೊದಲ ಮಹಾಪಂಚಾಯತ್‌ ನಡೆದರೆ, ಮಾ.21ರಂದು ಹಾವೇರಿ ಮತ್ತು ಮಾ.31ರಂದು ಬೆಳಗಾವಿಯಲ್ಲಿಮಹಾ ಪಂಚಾಯತ್‌ ನಡೆಯಲಿವೆ. ಸಂಯುಕ್ತ ಕಿಸಾನ್‌ ಮೋರ್ಚಾದ ರಾಷ್ಟ್ರ ನಾಯಕರಾದ ರಾಕೇಶ್‌ ಟಿಕಾಯತ್‌,ಯುದ್ಧವೀರ್‌ ಸಿಂಗ್‌, ಡಾ.ದರ್ಶನ್‌ಪಾಲ್‌ ಮಹಾಮಂಚಾಯತ್‌ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಮಾ.20ರಂದು ಬೆಳಗ್ಗೆ 7ಕ್ಕೆ ಬೆಂಗಳೂರಿನ ರಸ್ತೆ ಮಾರ್ಗದಲ್ಲಿ ರಾಷ್ಟ್ರೀಯನಾಯಕರನ್ನು ಒಳಗೊಂಡ ತಂಡವುಶಿವಮೊಗ್ಗ ತೆರಳಲಿದೆ. ಮಾರ್ಗಮಧ್ಯದಲ್ಲಿಸಿಗುವಂತಹ ಮುಖ್ಯ ನಗರಗಳಾದತುಮಕೂರು, ತಿಪಟೂರು, ಅರಸೀಕೆರೆ,ಕಡೂರು, ತರಿಕೆರೆ ಹಾಗೂ ಭದ್ರಾವತಿಯಲ್ಲಿ ಸಂಘಟನೆಗಳ ಮುಖ್ಯಸ್ಥರು ಕಾರ್ಯ ಕರ್ತರು ನಿರ್ದಿಷ್ಟವಾದ ಸ್ಥಳಗಳಲ್ಲಿ ಬಂದುಸೇರಿ ಸ್ವಾಗತ ಕೋರಿ ಅವರೊಂದಿಗೆಶಿವಮೊಗ್ಗ ಪ್ರಯಾಣ ಮುಂದುವರಿಸಲಿದ್ದಾರೆ. ಹೀಗಾಗಿ ಹೆಚ್ಚಿನ ರೈತರು ಈಪ್ರಯಾಣದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ರಾಜ್ಯದ ಎಲ್ಲ ರೈತಪರ ಸಂಘಟನೆಗಳುಚರ್ಚಿಸಿ ಎಲ್ಲರನ್ನೂ ಒಗ್ಗೂಡಿಸಿ ಒಂದೇವೇದಿಕೆಯಲ್ಲಿ ಒಗ್ಗಟ್ಟಾಗಿ ಹೋರಾಟ ಮಾಡಲಾಗುತ್ತಿದೆ. ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ, ಐಕ್ಯಹೋರಾಟ ಕರ್ನಾಟಕ, ಸಂಯುಕ್ತಹೋರಾಟ ಕರ್ನಾಟಕ, ಅಖಂಡ ಕರ್ನಾಟಕ ರೈತ ಸಂಘ ಹಾಗೂ ದಲಿತ, ಕಾರ್ಮಿಕಮತ್ತು ರೈತ ಪರ ಸಂಘಟನೆಗಳು ಒಟ್ಟುಗೂಡಿ ಈ ಮಹಾಪಂಚಾಯತ್‌ರೂಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

19ರಂದು ಸಂಸ್ಮರಣಾ ದಿನ: ಮುಂದಿನ ಪೀಳಿಗೆಯ ಮತ್ತು ಕೃಷಿ ಅಸ್ತಿತ್ವವನ್ನುಉಳಿಸಿಕೊಳ್ಳುವ ಸಲುವಾಗಿ ಹೊಸದಿಲ್ಲಿನಡೆಯುತ್ತಿರುವ ಹೋರಾಟದಲ್ಲಿ ಹುತಾತ್ಮರಾದ ರೈತರನ್ನು ಸ್ಮರಿಸುವ ಸಲುವಾಗಿ ಚಳವಳಿಯಲ್ಲಿ ಮಡಿದ ರೈತರ ಭಾವಚಿತ್ರವನ್ನುಹಿಡಿದು ಮಾ.19ರಂದು ಬೆಂಗಳೂರಿನಲ್ಲಿ”ರೈತ ಹುತಾತ್ಮ ಸಂಸ್ಮರಣಾ ದಿನವನ್ನು ಆಚರಿಸಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ಕೆ.ಜಿ.ಶಿವಪ್ರಸಾದ್‌, ವಿದ್ಯಾಸಾಗರ್‌ರಾಮೇಗೌಡ, ಮಂಜು ಕಿರಣ್‌ ಹೊಳೆಸಾಲು, ಪ್ರದೀಪ್‌, ಶಿರಮಳ್ಳಿ ಮಂಜುನಾಥ್‌, ಕಲಿಪುರ ಮಹಾದೇವಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

fghdfghdf

ಕೋವಿಡ್ ಎಫೆಕ್ಟ್ : ಯುಪಿಎಸ್‌ಸಿ ನೇಮಕಾತಿ ಸಂದರ್ಶನ ಮುಂದೂಡಿಕೆ

ಬಸ್ಸಿನಲ್ಲಿ ನಿಯಮ ಉಲ್ಲಂಘಿಸಿದ ನಿರ್ವಾಹಕನಿಗೆ ದಂಡ, ಮಾಲಕನ ವಿರುದ್ಧ ಜಿಲ್ಲಾಧಿಕಾರಿ ಕ್ರಮ

ಉಡುಪಿ ಜಿಲ್ಲಾಧಿಕಾರಿ ದಿಢೀರ್‌ ದಾಳಿ : ನಿಯಮ ಉಲ್ಲಂಘಿಸಿದ 5 ಬಸ್ಸು ಮಾಲಕರ ವಿರುದ್ಧ ಪ್ರಕರಣ

hjghjgjy

ಬಾಡಪೋಲಿ ಸಿದ್ಧನಿಗೆ ಸಾರಾಯಿಯೇ ನೈವೇದ್ಯ

ಕಡಬ; ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

ಕಡಬ; ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

hftut

ಲಾಕ್‌ಡೌನ್‌ ವದಂತಿ: ಗಂಗಾವತಿಯಲ್ಲಿ ಅಗತ್ಯ ವಸ್ತುಗಳ ದರ ದುಪ್ಪಟ್ಟು

ಕೇರಳದ ಬೆಸ್ತರ ಹತ್ಯೆ ಪ್ರಕರಣ: ಪರಿಹಾರ ಮೊತ್ತ ವಿಳಂಬಕ್ಕೆ ಸುಪ್ರೀಂ ಅಸಮಾಧಾನ

ಕೇರಳದ ಬೆಸ್ತರ ಹತ್ಯೆ ಪ್ರಕರಣ: ಪರಿಹಾರ ಮೊತ್ತ ವಿಳಂಬಕ್ಕೆ ಸುಪ್ರೀಂ ಅಸಮಾಧಾನ

fgdfgd

ಮತಗಳ ಲೆಕ್ಕದ ಜತೆ ಸೋಲು-ಗೆಲುವಿನ ಲೆಕ್ಕಾಚಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agricultural activity

ಹದ ಮಳೆಗೆ ಕೃಷಿ ಚಟುವಟಿಕೆ ಬಿರುಸು

adsbgv

15 ವಾರ್ಡ್‌ಗಳಲ್ಲಿ ಬಿಗಡಾಯಿಸಿದ ಕುಡಿಯುವ ನೀರಿನ ಅಭಾವ

programme at mysore

ಹೆಲಿಟೂರಿಸಂಗೆ ಮರ ಹನನ ವಿರೋಧಿಸಿ ಭಿತ್ತಿ ಪತ್ರ

The Isaac Library Burning Secret CC Camera

ಇಸಾಕ್‌ ಲೈಬ್ರರಿ ಭಸ್ಮ ರಹಸ್ಯ ಬಿಚ್ಚಿಟ್ಟ ಸಿಸಿ ಕ್ಯಾಮರಾ

Widespread respect for Indian astrology

ಭಾರತೀಯ ಜ್ಯೋತಿಷ್ಯ ಶಾಸ್ತ್ರಕ್ಕೆ ವಿಶ್ಯಾದ್ಯಂತ ಗೌರವ, ಮಾನ್ಯತೆ

MUST WATCH

udayavani youtube

ಕೋವಿಡ್ ಆತಂಕ; ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಭೇಟಿ ರದ್ದು

udayavani youtube

ಕಂಬಳದ ಪಯಣ ಕೊನೆಗೊಳಿಸಿ ಕಾಲನ ಕರೆಗೆ ಓಗೊಟ್ಟ ‘ಬೋಳಂತೂರು ಕಾಟಿ’

udayavani youtube

ಕೋಣಗಳು ಏನನ್ನು ತಿಂದು ದಷ್ಟಪುಷ್ಟವಾಗಿ ಬೆಳೆಯುತ್ತವೆ ?

udayavani youtube

ಆಕಸ್ಮಾತ್ ನಾನು ಕೊರೊನಾದಿಂದ ಸತ್ತೋದ್ರೆ ನೀವೇ ಕಾರಣ : Guru Prasad

udayavani youtube

ದೆಹಲಿಯಲ್ಲಿ ಬೆಡ್, ಆಕ್ಸಿಜನ್ ಅಭಾವ ಮುಂದುವರಿಕೆ

ಹೊಸ ಸೇರ್ಪಡೆ

ೆರಯೆತೆಡ

ಕೋವಿಡ್‌ ತಡೆಗೆ ಕಾರ್ಯಾಚರಣೆಗಿಳಿದ ಪೊಲೀಸರು

್ಗಹ್ದಗಸ

ಧರ್ಮ ಸಂರಕ್ಷ ಣೆಗೆ ಗಮನ ಕೊಡಿ

fghdfghdf

ಕೋವಿಡ್ ಎಫೆಕ್ಟ್ : ಯುಪಿಎಸ್‌ಸಿ ನೇಮಕಾತಿ ಸಂದರ್ಶನ ಮುಂದೂಡಿಕೆ

ಬಸ್ಸಿನಲ್ಲಿ ನಿಯಮ ಉಲ್ಲಂಘಿಸಿದ ನಿರ್ವಾಹಕನಿಗೆ ದಂಡ, ಮಾಲಕನ ವಿರುದ್ಧ ಜಿಲ್ಲಾಧಿಕಾರಿ ಕ್ರಮ

ಉಡುಪಿ ಜಿಲ್ಲಾಧಿಕಾರಿ ದಿಢೀರ್‌ ದಾಳಿ : ನಿಯಮ ಉಲ್ಲಂಘಿಸಿದ 5 ಬಸ್ಸು ಮಾಲಕರ ವಿರುದ್ಧ ಪ್ರಕರಣ

ಜ್ಗಹ್‍‍ದಸ

ಕೋವಿಡ್‌ ನಿಯಂತ್ರಣಕ್ಕೆ ಸಕಲ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.