ಬಡ ಮಕ್ಕಳ ಶಿಕ್ಷಣಕ್ಕೆ ಮಠ ಭದ್ರ ಬುನಾದಿ


Team Udayavani, Jul 29, 2020, 10:41 AM IST

ಬಡ ಮಕ್ಕಳ ಶಿಕ್ಷಣಕ್ಕೆ ಮಠ ಭದ್ರ ಬುನಾದಿ

ಮೈಸೂರು: ತ್ರಿವಿಧ ದಾಸೋಹದ ಮೂಲಕ ಬಡ ಮಕ್ಕಳ ಶಿಕ್ಷಣಕ್ಕೆ ಭದ್ರ ಬುನಾದಿ ಹಾಕಿರುವ ಸುತ್ತೂರು ಮಠ ಶಿಕ್ಷಣದೊಂದಿಗೆ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕವಾಗಿಯೂ ಅಪಾರ ಸೇವೆ ಸಲ್ಲಿಸುತ್ತಿದೆ ಎಂದು ಸಿಎಂ ಬಿ.ಎಸ್‌. ಯಡಿಯೂರಪ್ಪ ಶ್ಲಾಘಿಸಿದರು.

ಜೆಎಸ್‌ಎಸ್‌ ಮಹಾವಿದ್ಯಾಪೀಠದ ಜಗದ್ಗುರು ಶ್ರೀ ಶಿವರಾತ್ರೀಶ್ವರ ಗ್ರಂಥಮಾಲೆ ಹೊರ ತಂದಿರುವ ವೀರಶೈವ-ಲಿಂಗಾಯತ ಪಾರಿಭಾಷಿಕ ಪದಕೋಶ ಸಂಸ್ಕೃತ ಗ್ರಂಥದ ಅನುವಾದಿತ ಶಿವಪದ ರತ್ನಕೋಶ ಗ್ರಂಥವನ್ನು ಆನ್‌ಲೈನ್‌ ಮೂಲಕ ಬಿಡುಗಡೆ ಮಾಡಿದರು.

ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಶಾಖಾ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆನ್‌ಲೈನ್‌ ಮೂಲಕವೇ ಮಾತನಾಡಿ, ಶ್ರೀಮಠ ಬಡಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿ, ಶಿಕ್ಷಣ ಕ್ರಾಂತಿಯನ್ನೇ ಮಾಡಿದೆ. ಇದೀಗ ಶಿವಪದ ರತ್ನಕೋಶದಂತಹ ಬೃಹತ್‌ ಗ್ರಂಥ ಬಿಡುಗಡೆ ಶ್ಲಾಘನೀಯ ಸಂಗತಿ. ಈ ಗ್ರಂಥ ವಚನ ಸಂಸ್ಕೃತಿ, ವೀರಶೈವ ಸಾಹಿತ್ಯ ಸೇರಿ ಶಿವಧರ್ಮ ಸಂಸ್ಕೃತಿ ಪರಿಚಯಿ ಸುವ ಜ್ಞಾನ ಭಂಡಾರವಾಗಿದೆ. ಜೆಎಸ್‌ ಎಸ್‌ ಮಹಾವಿದ್ಯಾಪೀಠ 300ಕ್ಕೂ ಹೆಚ್ಚು ಗ್ರಂಥ ಗಳನ್ನು ಹೊರ ತಂದು ಸಾಹಿತ್ಯ ಕ್ಷೇತ್ರದಲ್ಲೂ ಮಹತ್ವದ ಪಾತ್ರ ವಹಿಸಿದೆ ಎಂದು ಹೇಳಿದರು.

ಎಲ್ಲರೂ ಓದಬೇಕಾದ ಗ್ರಂಥ: ಆನ್‌ಲೈನ್‌ ಮೂಲಕವೇ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಶಿವಪದ ರತ್ನಕೋಶ ಎಲ್ಲರೂ ಓದಲೇಬೇಕಾದ ಅತ್ಯುತ್ತಮ ಗ್ರಂಥ. ಉತ್ತಮ ಬದುಕಿಗೆ ಮಾರ್ಗದರ್ಶಕ ಗ್ರಂಥ ಇದಾಗಿದ್ದು, ಪ್ರತಿಯೊಬ್ಬರೂ ಓದಿ ಅರ್ಥ ಮಾಡಿಕೊಳ್ಳಬೇಕು ಎಂದರು. ಡಿಸಿಎಂ ಗೋವಿಂದ ಕಾರಜೋಳ , ಸಿದ್ಧ ಗಂಗಾ ಮಠದ ಸಿದ್ಧಲಿಂಗ ಶ್ರೀ, ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀ, ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಆನ್‌ಲೈನ್‌ ಮೂಲಕವೇ ಆಶೀರ್ವಚನ ನೀಡಿದರು. ಸಚಿವ ಸಿ.ಟಿ.ರವಿ ಭಾಗವಹಿಸಿದ್ದರು.

ಶಿವಪದ ರತ್ನಕೋಶದ ಕಾರ್ಯನಿರ್ವಾಹಕ ಸಂಪಾದಕ ಡಾ.ನಂದೀಶ್‌ ಹಂಚೆ, ಗ್ರಂಥ ಸಂಪಾದಕ ಮಂಡಳಿಯ ಪ್ರೊ.ಜಿ.ಎಸ್‌.ಸಿದ್ದಲಿಂಗಯ್ಯ, ಡಾ.ಟಿ.ವಿ.ವೆಂಕಟಾಚಲಶಾಸ್ತ್ರೀ, ಎಚ್‌.ವಿ.ನಾಗರಾಜರಾವ್‌, ಡಾ.ಸಿ.ಶಿವಕುಮಾರ ಸ್ವಾಮಿ, ಡಾ.ಎನ್‌.ಎಸ್‌.ತಾರಾನಾಥ್‌, ಆರ್‌.ಎಸ್‌.  ಪೂರ್ಣಾನಂದ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಂಸದ ಪ್ರತಾಪಸಿಂಹ, ಆರ್‌.ಧರ್ಮಸೇನಾ, ಜೆಎಸ್‌ಎಸ್‌ ಸಿಇಒ ಡಾ.ಸಿ.ಜಿ.ಬೆಟಸೂರು ಮಠ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಹಬ್ಬಕ್ಕಿಲ್ಲ ಹೊಸ ಮೊಬೈಲ್‌? ದೀಪಾವಳಿ ಸೇಲ್‌ಗೆ ಅಡ್ಡಿಯಾದ ಚಿಪ್‌ ಕೊರತೆ

ಹಬ್ಬಕ್ಕಿಲ್ಲ ಹೊಸ ಮೊಬೈಲ್‌? ದೀಪಾವಳಿ ಸೇಲ್‌ಗೆ ಅಡ್ಡಿಯಾದ ಚಿಪ್‌ ಕೊರತೆ

ಗ್ರಾಮ ಪಂಚಾಯತ್‌ ಸ್ವಚ್ಛತೆಗೆ ಸ್ತ್ರೀ ಸಾರಥ್ಯ

ಗ್ರಾಮ ಪಂಚಾಯತ್‌ ಸ್ವಚ್ಛತೆಗೆ ಸ್ತ್ರೀ ಸಾರಥ್ಯ

ರಸಗೊಬ್ಬರ ಖಾಲಿ; ರಾಜ್ಯದಲ್ಲಿ ಹಿಂಗಾರು, ನೀರಾವರಿ ಬೆಳೆಗಳಿಗೆ ರಸಗೊಬ್ಬರದ ಅಭಾವ

ರಾಜ್ಯದಲ್ಲಿ ಹಿಂಗಾರು,ನೀರಾವರಿ ಬೆಳೆಗಳಿಗೆ ರಸಗೊಬ್ಬರದ ಅಭಾವ

ದೇಗುಲಗಳ ರಕ್ಷಣೆ ಕಾಯ್ದೆಗೆ ತಿದ್ದುಪಡಿ ಸ್ವಾಗತಾರ್ಹ

ದೇಗುಲಗಳ ರಕ್ಷಣೆ ಕಾಯ್ದೆಗೆ ತಿದ್ದುಪಡಿ ಸ್ವಾಗತಾರ್ಹ

ಮೂರನೇ ಅಲೆಯಾಗಿ ಕಾಡಬಲ್ಲುದೇ ಹೊಸ ತಳಿ?

ಮೂರನೇ ಅಲೆಯಾಗಿ ಕಾಡಬಲ್ಲುದೇ ಹೊಸ ತಳಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rrr

ಸೋಲಿಸಿದವನ ಬಳಿಯೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

siddaramaiah vs h d kumaraswamy

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಸಿಎಂ ಸ್ಥಾನವನ್ನ ಸಿದ್ದರಾಮಯ್ಯ ಬೇರೆಯವರಿಗೆ ಬಿಟ್ಟುಕೊಡುತ್ತಾರಾ? ಹೆಚ್ ಡಿಕೆ ಪ್ರಶ್ನೆ

ಸಿಎಂ ಸ್ಥಾನವನ್ನ ಸಿದ್ದರಾಮಯ್ಯ ಬೇರೆಯವರಿಗೆ ಬಿಟ್ಟುಕೊಡುತ್ತಾರಾ? ಹೆಚ್ ಡಿಕೆ ಪ್ರಶ್ನೆ

hdk

ನಾನು ಹಿಂದೆ ಕಸ ಸಂಗ್ರಹಿಸುವ ಗುತ್ತಿಗೆ ಪಡೆದು ವ್ಯಾಸಂಗ ಮಾಡಿದವ:ಎಚ್ ಡಿಕೆ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಆ್ಯಂಬುಲೆನ್ಸ್‌ ನಲ್ಲಿ ಸಾಗುವಾನಿ ನಾಟ ಕಳ್ಳಸಾಗಣೆ

ಆ್ಯಂಬುಲೆನ್ಸ್‌ ನಲ್ಲಿ ಸಾಗುವಾನಿ ನಾಟ ಕಳ್ಳಸಾಗಣೆ

ಜನಪ್ರತಿನಿಧಿಗಳೇ ಒತ್ತಡ ಹೇರಬೇಕು

ಜನಪ್ರತಿನಿಧಿಗಳೇ ಒತ್ತಡ ಹೇರಬೇಕು

ಡ್ರಗ್ಸ್‌ ಕೇಸಿಗೆ ವೈಯಕ್ತಿಕ ನಿಂದನೆ ತಿರುವು

ಡ್ರಗ್ಸ್‌ ಕೇಸಿಗೆ ವೈಯಕ್ತಿಕ ನಿಂದನೆ ತಿರುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.