ಅಧಿಕಾರಿಗಳ ವಿರುದ್ಧ ಮೇಯರ್‌ ಗರಂ

Team Udayavani, Nov 24, 2020, 4:01 PM IST

ಅಧಿಕಾರಿಗಳ ವಿರುದ್ಧ ಮೇಯರ್‌ ಗರಂ

ಮೈಸೂರು: ಕೋವಿಡ್ ಸೋಂಕಿನಿಂದ ಮೃತಪಟ್ಟ ಪೌರ ಕಾರ್ಮಿಕರ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ಚೆಕ್‌ ವಿತರಿಸುವಲ್ಲಿ ವಿಳಂಬ ಮಾಡಿದ ಅಧಿಕಾರಿಗಳ ವಿರುದ್ಧ ಮೇಯರ್‌ ತಸ್ನೀಂ ಅಸಮಾ ಧಾನ ಹೊರ ಹಾಕಿದರು.

ನಗರಪಾಲಿಕೆಯ ನವೀಕೃತ ಕಿರು ಸಭಾಂಗಣದಲ್ಲಿ ಸೋಮವಾರ ಕೋವಿಡ್‌ನಿಂದ ಮೃತಪಟ್ಟ ಕೋವಿಡ್ ವಾರಿಯರ್ಸ್‌ ಕುಟುಂಬಕ್ಕೆ ತಲಾ30 ಲಕ್ಷ ಪರಿಹಾರದ ಚೆಕ್‌ ವಿತರಿಸಿ ಮಾತನಾಡಿದ ಅವರು, ಕೋವಿಡ್ ವಾರಿಯರ್ಸ್‌ಗೆ ಪರಿಹಾರದಹಣಸ್ವೀಕಾರಕ್ಕೆಬಂದಿದ್ದ ಕೋವಿಡ್ ವಾರಿಯರ್ಸ್‌ ಕುಟುಂಬದವರು ತುಂಬಾ  ಹೊತ್ತು ಕಾದು ಸುಸ್ತಾದ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಮೇಯರ್‌ ಅಸಮಾಧಾನ ವ್ಯಕ್ತಪಡಿಸಿದರು.

ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘಿಸಿದ್ದಾರೆ. ಜೊತೆಗೆ ಪರಿಹಾರದ ಚೆಕ್‌ ವಿತರಣಾ ಕಾರ್ಯಕ್ರಮವನ್ನೇ ವಿಳಂಬ ಮಾಡಿದ್ದಾರೆ. ಕಾರ್ಯಕ್ರಮ ತಡವಾಗಲು ಅಧಿಕಾರಿಗಳೇ ನೇರ ಕಾರಣ. ಆರೋಗ್ಯ ಇಲಾಖೆ ಅಧಿಕಾರಿಗಳು ಇದ್ದರೂ ಕಾರ್ಯಕ್ರಮದ ಮಾಹಿತಿ ನೀಡಿಲ್ಲ ಎಂದು ಕಿಡಿಕಾರಿದರು.

ಪಾಲಿಕೆಯ ಕಾಯಂ ನೌಕರರಾದ ಮಹದೇವ, ಎಸ್‌.ಜೆ. ಕೃಷ್ಣಮ್ಮ, ವಿ. ಬನ್ನಾರಿ, ಹೊರಗುತ್ತಿಗೆ ನೌಕರರಾದ ಓಬಮ್ಮ ಹಾಗೂ ವಾಹನ ಚಾಲಕ ಶಶಿಕುಮಾರ್‌ ಕೋವಿಡ್ ಸೋಂಕಿಗೆ ಬಲಿಯಾಗಿದ್ದರು. ಈ ಹಿನ್ನೆಲೆ ಸರ್ಕಾರದ ಆದೇಶದಂತೆ ಮೃತ ಕುಟುಂಬ ಸದಸ್ಯರಿಗೆ 30 ಲಕ್ಷ ರೂ. ಚೆಕ್‌ ಅನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಉಪ ಮೇಯರ್‌ ಸಿ.ರಮೇಶ್‌, ಆಯುಕ್ತ ಗುರುದತ್‌ ಹೆಗಡೆ, ಸದಸ್ಯರಾದ ಪ್ರೇಮಾ ಶಂಕರೇಗೌಡ, ಗೋಪಿ, ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ನನಗೆ ಮೂರನೇಬಾರಿಗೆ ಅವಮಾನ: ಮೇಯರ್‌ :  ಮೈಸೂರು ನಗರ ಪಾಲಿಕೆಯಲ್ಲಿ ಮೂರನೇ ಬಾರಿಗೆ ನನಗೆ ಅವಮಾನವಾಗಿದೆ.ಕಾರ್ಯ ಕ್ರಮದ ಕುರಿತು ನನಗೆ ಶಿಷ್ಟಾಚಾರದಂತೆ ಆಹ್ವಾನ ನೀಡದೇ,ಕಂಟ್ರೋಲ್‌ ರೂಂನಿಂದ ಮಾಹಿತಿ ಬರುತ್ತದೆ. ಇನ್ನು ಮುಂದೆ ಇಂತಹ ಅವಮಾನ ಸಹಿಸುವುದಿಲ್ಲ. ನಿರ್ಲಕ್ಷ್ಯ ತೋರಿದ ಅಧಿಕಾರಿ ಗಳ ವಿರುದ್ಧಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಮೇಯರ್‌ ತಸ್ನೀಂ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.