Udayavni Special

ಎಲುಬಿಲ್ಲದ ನಾಲಿಗೆಯಲ್ಲಿ ಏನು ಬೇಕಾದ್ರು ಮಾತನಾಡಬಹುದು: ಕೈ ನಾಯಕರಿಗೆ ಸುಧಾಕರ್ ತಿರುಗೇಟು

Team Udayavani, Apr 22, 2021, 1:34 PM IST

k-sudhakar

ಮೈಸೂರು: ಕೋವಿಡ್ ಕೇವಲ ಒಬ್ಬ ವ್ಯಕ್ತಿ, ಒಂದು ದೇಶಕ್ಕೆ ಬಂದಿಲ್ಲ. ಇಡೀ ಮನುಕುಲಕ್ಕೆ ಈ ಕೋವಿಡ್ ಆವರಿಸಿದೆ. ಇಂತಹ ಸ್ಥಿತಿಯಲ್ಲಿ ಯಾರಿಗೂ‌ ಪೂರ್ವಸಿದ್ದತೆ ಇರುವುದಿಲ್ಲ. ಆರೋಪ ಪ್ರತ್ಯಾರೋಪ ಎಲ್ಲರೂ ಮಾಡಬಹುದು. ಎಲುಬಿಲ್ಲದ ನಾಲಿಗೆಯಲ್ಲಿ ಏನು ಬೇಕಾದರೂ ಮಾತನಾಡಬಹುದು ಎಂದು ಕಾಂಗ್ರೆಸ್‌ ನಾಯಕರಿಗೆ ಡಾ.ಕೆ.ಸುಧಾಕರ್ ತಿರುಗೇಟು ನೀಡಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 40 ಸಾವಿರ ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆಗೆ ಜಿಂದಾಲ್ ಕಂಪನಿ ಒಪ್ಪಿಕೊಂಡಿದೆ. ಬೆಂಗಳೂರಿಗೆ ಎಲ್ಲಾ ಆಸ್ಪತ್ರೆಗಳಿಗೂ ಜಂಬೂ ಸಿಲಿಂಡರ್‌ಗಳನ್ನೂ ಪೂರೈಕೆ ಮಾಡಲಾಗಿದೆ‌. ಲಿಕ್ವಿಡ್ ಆಕ್ಸಿಜನ್‌ ಕೂಡ ಒದಗಿಸಲಾಗಿದೆ. ಬೆಂಗಳೂರಿನಲ್ಲಿ ಸದ್ಯಕ್ಕೆ ಆಕ್ಸಿಜನ್ ಸಮಸ್ಯೆ ಇಲ್ಲ. ಜಿಲ್ಲಾ ಕೇಂದ್ರಗಳಿಗೆ 1500 ಮೆಟ್ರಿಕ್ ಟನ್ ಆಕ್ಸಿಜನ್ ಬೇಕಿದೆ. ಈ ಸಂಬಧ ಪಿಯೂಷ್ ಗೋಯಲ್‌ಗೆ ಸಿಎಂ ಪತ್ರ ಬರೆದಿದ್ದಾರೆ. ನಾನೂ ಕೂಡ ಅಗತ್ಯ ಆಕ್ಸಿಜನ್ ಪೂರೈಕೆಗೆ ಪತ್ರ ಬರೆದಿದ್ದೇನೆ ಎಂದರು.

ಇದನ್ನೂ ಓದಿ:ಕೋವಿಡ್ ಹೆಚ್ಚಳ: ಕೋಲಾರದಲ್ಲಿ ಅಂಗಡಿಗಳ ಬಾಗಿಲು ಮುಚ್ಚಿಸಿದ ಪೊಲೀಸರು

ರೆಮಿಡಿಸಿವಿರ್‌ ಬಗ್ಗೆ ಜನರಲ್ಲಿ ತಪ್ಪುಗ್ರಹಿಕೆ ಇದೆ. ಈ ಬಗ್ಗೆ ವೈಜ್ಞಾನಿಕವಾಗಿ ತಿಳಿಹೇಳುವ ಜವಾಬ್ದಾರಿ ಸರ್ಕಾರಕ್ಕಿದೆ. ಎಲ್ಲಾ ರಾಜ್ಯಗಳಲ್ಲೂ ರೆಮಿಡಿಸಿವಿರ್ ಕೊರತೆಯೂ ಇದೆ, ಬೇಡಿಕೆಯೂ ಇದೆ. ರೆಮಿಡಿಸಿವುರ್ ಲೈಫ್‌ ಸೇವಿಂಗ್ ಡ್ರಗ್ ಅಲ್ಲ. ಜನಸಾಮಾನ್ಯರಲ್ಲಿ ರೆಮಿಡಿಸಿವಿರ್‌ ತೆಗೊಂಡರೆ ಕೋವಿಡ್ ಹೋಗುತ್ತದೆ ಎಂಬ ಭಾವನೆ ಬಂದಿದೆ ಎಂದರು.

ಲಾಕ್‌ಡೌನ್‌ ಕಾರಣ ಕಾರ್ಖಾನೆಗಳು ತಯಾರಿಕೆ ನಿಲ್ಲಿಸಿದ್ದವು. ಬದಲಾಗಿ ಈ ಲಸಿಕೆಗೆ ಬೇಡಿಕೆ ಇರಲಿಲ್ಲ. ಈಗ ಹೆಚ್ಚಾದ ಕಾರಣ ಸ್ವಾಭಾವಿಕವಾಗಿ ಪ್ರಚಾರ ಹೆಚ್ಚಾಗಿದೆ ಎಂದರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ವಿಚಾರ : ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ

ಲಾಕ್‌ಡೌನ್ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ ಹೇಳಿಕೆ

Delhi Highcourt

ರಾಜಕೀಯ ನಾಯಕರ ತನಿಖೆ ಪ್ರಕರಣ : ದೆಹಲಿ ಪೊಲೀಸರಿಗೆ ಹೈಕೋರ್ಟ್‌ ತರಾಟೆ

362712kpl-1 (1)

ಸೋಂಕಿತರ ಸೇವೆಯಲ್ಲಿ ನಿರತ “ಸಲೀಂ’’

Now CoWIN portal will have Hindi and 14 regional languages by next week

ಕೋ-ವಿನ್ ಮುಂದಿನ ವಾರದಲ್ಲಿ ಹಿಂದಿ ಸೇರಿ 14 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ : ಕೇಂದ್ರ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

fಗಹಜಹಗ್ದೆರತಗವಚಷ

ಸಸಿಹಿತ್ಲುವಿಗೆ 50 ಕೋಟಿ. ರೂ. ವಿಶೇಷ ಪ್ಯಾಕೇಜ್ ಘೋಷಿಸಿ : ಅಭಯಚಂದ್ರ

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ವಿಚಾರ : ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ

ಲಾಕ್‌ಡೌನ್ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ ಹೇಳಿಕೆ

fಗಹಜಹಗ್ದೆರತಗವಚಷ

ಸಸಿಹಿತ್ಲುವಿಗೆ 50 ಕೋಟಿ. ರೂ. ವಿಶೇಷ ಪ್ಯಾಕೇಜ್ ಘೋಷಿಸಿ : ಅಭಯಚಂದ್ರ

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು

ಮಹಾಲಿಂಗಪುರ ಪಟ್ಟಣಕ್ಕೂ ವಕ್ಕರಿಸಿದ ಬ್ಲ್ಯಾಕ್ ಫಂಗಸ್

ಮಹಾಲಿಂಗಪುರ ಪಟ್ಟಣಕ್ಕೂ ವಕ್ಕರಿಸಿದ ಬ್ಲ್ಯಾಕ್ ಫಂಗಸ್

್ನಬವ್ದಸಅಸಷಚವ

ಬೋಟ್ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ : ಆರ್ ಅಶೋಕ್

MUST WATCH

udayavani youtube

ಮುಂಬೈಗೂ ತಟ್ಟಿದ ತೌಕ್ತೆ ಸೈಕ್ಲೋನ್‌ ಎಫೆಕ್ಟ್‌!

udayavani youtube

ಕಳೆದ 24ಗಂಟೆಗಳಲ್ಲಿ 2.81 ಲಕ್ಷ ಕೋವಿಡ್ 19 ಹೊಸ ಪ್ರಕರಣಗಳು ಪತ್ತೆ

udayavani youtube

ಕಾಪು: ಟಗ್ ನಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರ ರಕ್ಷಣೆ; ನೌಕಾದಳದಿಂದ ಯಶಸ್ವಿ ಏರ್ ಲಿಫ್ಟ್

udayavani youtube

ಕೋಳಿ ಮೊಟ್ಟೆ ಕದ್ದ ಪೊಲೀಸ್​ ಪೇದೆಯನ್ನು ಕೆಲಸದಿಂದ ಅಮಾನತು!

udayavani youtube

ಫಲ್ಗುಣಿ ನದಿಯ ಹಳ್ಳದಲ್ಲಿ ನೀರುನಾಯಿ ಗುಂಪು!

ಹೊಸ ಸೇರ್ಪಡೆ

17-11

ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲ

ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ವಿಚಾರ : ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ

ಲಾಕ್‌ಡೌನ್ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ ಹೇಳಿಕೆ

17-10

ನರೇಗಾದಿಂದ ನಳನಳಿಸಿದ ತೋಟಗಾರಿಕೆ

Delhi Highcourt

ರಾಜಕೀಯ ನಾಯಕರ ತನಿಖೆ ಪ್ರಕರಣ : ದೆಹಲಿ ಪೊಲೀಸರಿಗೆ ಹೈಕೋರ್ಟ್‌ ತರಾಟೆ

362712kpl-1 (1)

ಸೋಂಕಿತರ ಸೇವೆಯಲ್ಲಿ ನಿರತ “ಸಲೀಂ’’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.