ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಗೆಲುವು ನನ್ನದೆ: ಹೆಚ್.ಕೆ.ರಾಮು


Team Udayavani, Feb 5, 2022, 7:56 PM IST

ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಗೆಲುವು ನನ್ನದೆ: ಹೆಚ್.ಕೆ.ರಾಮು

ಪಿರಿಯಾಪಟ್ಟಣ: ದಕ್ಷಿಣ ಪದವೀಧರರ ಕ್ಷೇತ್ರವು ಜೆಡಿಎಸ್ ಭದ್ರಕೋಟೆಯಾಗಿದ್ದು, ಜೂನ್ ತಿಂಗಳಲ್ಲಿ ನಡೆಯುವ ಚುವಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಹೆಚ್.ಕೆ.ರಾಮು ಜಯಗಳಿಸಲಿದ್ದಾರೆ ಎಂದು ಶಾಸಕ ಕೆ.ಮಹದೇವ್ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ತಾಪಂನಲ್ಲಿರುವ ಶಾಸಕರ ಕಛೇರಿಯಲ್ಲಿ ದಕ್ಷಿಣ ಪದವೀಧರ ಕ್ಷೇತ್ರ ಚುನಾವಣೆ ಸಂಬoಧ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಯನ್ನೊಳಗೊಂಡ ದಕ್ಷಿಣ ಪದವೀಧರರ ಕ್ಷೇತ್ರವು ಜೆಡಿಎಸ್ ಭದ್ರಕೋಟೆಯಾಗಿದ್ದು, ಕಳೆದ ಬಾರಿಯೂ ನಮ್ಮ ಪಕ್ಷದ ಅಭ್ಯರ್ಥಿ  ಜಯಗಳಿಸಿದ್ದರು,ಈ ಬಾರಿ ನಮ್ಮ ಪಕ್ಷದ ಅಭ್ಯರ್ಥಿ  ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಹೆಚ್ ಕೆ ರಾಮು ಅವರನ್ನು ಜೆಡಿಎಸ್ ನ ಅಧಿಕೃತ ಅಭ್ಯರ್ಥಿಯೆಂದು ಪಕ್ಷದ ವರೀಷ್ಠ, ಹೆಚ್.ಡಿ.ದೇವೇಗೌಡ, ರಾಜ್ಯಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಈಗಾಗಗಲೇ ಘೋಷಣೆ ಮಾಡಿದ್ದು, ಈ ಬಾರಿಯೂ ನಮ್ಮ ಪಕ್ಷದ ಅಭ್ಯರ್ಥಿಯನ್ನು ಜಯಶಾಲಿಯರನ್ನಾಗಿ ಮಾಡುವ ಮೂಲಕ ಕುಮಾರಸ್ವಾಮಿಯವರ ಕೈ ಬಲಪಡಿಸಬೇಕು ಎಂದರು.

ಜೆಡಿಎಸ್ ಅಭ್ಯರ್ಥಿ ಹೆಚ್.ಕೆ.ರಾಮು ಮಾತನಾಡಿ ದಕ್ಷಿಣ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಯಲ್ಲಿ ಜಯಗಳಿಸಲು ಅಗತ್ಯವಿರುವ ಪಕ್ಷ ಸಂಘಟನೆ ಮತ್ತು ಬಲವರ್ಧನೆ ಒಳಗೊಂಡಂತೆ ಇತರ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶಿಕ್ಷಕರು, ಸರ್ಕಾರಿ ನೌಕರರು, ಖಾಸಗಿ ಶಾಲಾ ಕಾಲೇಜು ಶಿಕ್ಷಕರು, ಉಪನ್ಯಾಸಕರನ್ನು ಭೇಟಿಯಾಗಿ ನೊಂದಣಿ ಮಾಡಿದ್ದೇವೆ. ಈ ವ್ಯಾಪ್ತಿಯ ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಕಛೇರಿ ತೆರೆದು ಸ್ಥಳಿಯವಾಗಿಯೇ ಬಗೆಹರಿಯುವಂತೆ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ನೌಕರರು ಹಾಗೂ ಖಾಸಗಿ ಶಿಕ್ಷಕರು ಹಾಗೂ ಪದವೀಧರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದು ಮತ್ತು ನಿರುದ್ಯೋಗಿ ಪದವೀದರರಿಗೆ ಸ್ಟೈಫಂಡ್ ಕೊಡಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುವುದು ಹಾಗೂ ಸರ್ಕಾರಿ ಅರೆ ಸರ್ಕಾರಿ ವಲಯದಲ್ಲಿ ಖಾಲಿ ಇರುವ ಶೇ 45 ರಷ್ಟು ಉದ್ಯೋಗಗಳನ್ನು ಭರ್ತಿ ಮಾಡಿಸಲು ಪ್ರಯತ್ನಿಸುವುದು. ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಎನ್ಪಿಎಸ್ ಅನ್ನು ಹೋಗಲಾಡಿಸುವ ಬಗ್ಗೆ ಹಾಗೂ ಓಪಿಎಸ್ ವ್ಯವಸ್ಥೆಯನ್ನು ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈ ವ್ಯಾಪ್ತಿಯ 4 ಜಿಲ್ಲೆಗಳ ಉದ್ಯೋಗ ವಂಚಿತ ಪದವೀಧರರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಶ್ರಮಿಸಲಾಗುವುದು. ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರದ ವಿವಿಧ ಯೋಜನೆಗಳನ್ನು ದೊರಕಿಸಿಕೊಡಲು ಆಧ್ಯತೆ ನೀಡಲಾಗುವುದು ಹಾಗೂ ಅರ್ಹರಿಗೆ ಖಾಸಗಿ ಮತ್ತು ಸರ್ಕಾರಿ ವಲಯದಲ್ಲಿ ಉದ್ಯೋಗ ದೊರಕುವಂತೆ ಶ್ರಮಿಸಿ ಮಹಿಳೆಯರು, ವಿಕಲಚೇತನರು, ಹಿರಿಯ ನಾಗರೀಕರು, ನಿವೃತ್ತ ನೌಕರರ ಕ್ಷೇಮಾಭಿವೃದ್ಧಿಯ ಬಗ್ಗೆ ಕಾರ್ಯಕ್ರಮ ರೂಪಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ  ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಅಣ್ಣಯ್ಯ ಶಟ್ಟಿ, ಮುಖಂಡರಾದ ಎಂ.ಪಿ.ನಾಗರಾಜು, ರಘುನಾಥ್, ಜಲೇಂದ್ರ, ಸಂಒಶೇಖರ್, ಅಶೋಕ್, ರವಿ, ಮೋಹನ್ ಕುಮಾರ್, ಕೆಂಪೇಗೌಡ, ವಿಶ್ವಾಸ್ ಸೇರಿದಂತೆ ಮತ್ತಿತರರು ಹಾಜರಿದ್ದರು.

 

ಟಾಪ್ ನ್ಯೂಸ್

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.