ವಿಶ್ವನಾಥ್ ಸೋತರೂ ಪ್ರಪಂಚ ಮುಳುಗಿ ಹೋಗುವುದಿಲ್ಲ: ಬಿಜೆಪಿ ಸಂಸದ ಶ್ರೀನಿವಾಸಪ್ರಸಾದ್

Team Udayavani, Dec 8, 2019, 3:42 PM IST

ಮೈಸೂರು: ಹುಣಸೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್. ವಿಶ್ವನಾಥ್ ಜಯಗಳಿಸಲಿದ್ದಾರೆ. ಒಂದು ವೇಳೆ ವಿಶ್ವನಾಥ್ ಸೋತರೂ ಪ್ರಪಂಚ ಮುಳುಗಿ ಹೋಗುವುದಿಲ್ಲ ಎಂದು  ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಎಷ್ಟು ಸಲ ತೋಡೆ ತಟ್ಟಿ ಬಿದ್ದೋಗಿಲ್ಲ ಹೇಳಿ? ಹುಣಸೂರು ಉಪಚುನಾವಣೆಯಲ್ಲಿ ವಿಶ್ವನಾಥ್ ಸೋತರರೂ ಏನೂ ಪರಿಣಾಮ ಬಿರೋಲ್ಲ ಎಂದರು.

15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸಲಿದೆ. ಮುಂದಿನ ಮೂರುವರೆ ವರ್ಷ ಸರ್ಕಾರ ಸುಭದ್ರವಾಗಿರಲಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದವರು ಯಾವ ಕಾರಣಕ್ಕಾಗಿ ರಾಜೀನಾಮೆ ನೀಡಿದೆವು ಎಂದು ಜನರ ಮುಂದೆ ಹೇಳಿದ್ದೇವೆ. ಪ್ರತಿಪಕ್ಷಗಳು ಕೂಡ ತಮ್ಮ ನಿಲುವನ್ನು ಹೇಳಿವೆ. ಎಲ್ಲವನ್ನೂ ಜನರು ತೀರ್ಮಾನ ಮಾಡಿದ್ದಾರೆ. ನಾಳೆ ಫಲಿತಾಂಶ ಹೊರ ಬೀಳಲಿದೆ. ನಾಳೆ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ