ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಎಲ್ಲರೂ ಆಕಾಂಕ್ಷಿಗಳೇ


Team Udayavani, Oct 12, 2020, 3:06 PM IST

ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಎಲ್ಲರೂ ಆಕಾಂಕ್ಷಿಗಳೇ

ಪಿರಿಯಾಪಟ್ಟಣ: ಪಿರಿಯಾಪಟ್ಟಣ ಪುರಸಭೆ ಆಡಳಿತ ಮಂಡಳಿಗೆ 2 ವರ್ಷಬಳಿಕಮೀಸಲಾತಿ ಪ್ರಕಟವಾಗಿದ್ದು, ಅಧ್ಯಕ್ಷ ಸ್ಥಾನವು ಬಿಸಿಎಂ ಎ ವರ್ಗ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ನಿಗದಿಯಾಗಿದೆ.

2015ರಲ್ಲಿ ಪಟ್ಟಣ ಪಂಚಾಯಿತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ ನಂತರ 15ವಾರ್ಡ್‌ ನಿಂದ 23 ವಾರ್ಡ್‌ಗಳಾಗಿ ವಿಂಗಡಿಸಿ, ವಿಸ್ತರಿಸಲಾಗಿತ್ತು. 23 ಸದಸ್ಯತ್ವ ಬಲದ ಪುರಸಭೆಗೆ 2018ರಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್‌-14, ಕಾಂಗ್ರೆಸ್‌-8 ಹಾಗೂ ಪಕ್ಷೇತರರು ಒಂದು ಸ್ಥಾನ ಪಡೆದಿದ್ದರು. 14 ಸ್ಥಾನ ಪಡೆದಿರುವ ಜೆಡಿಎಸ್‌ಗೆ ಸ್ಪಷ್ಟಬಹುಮತ ಇರುವುದರಿಂದ ಅಧಿಕಾರದ ಚುಕ್ಕಾಣಿ  ಹಿಡಿಯುವುದು ಖಚಿತವಾಗಿದೆ. ಮೀಸಲಾತಿ ಪಟ್ಟಿ ಪ್ರಕಟವಾಗುತ್ತಿದ್ದಂತೆ ಪುರಸಭೆ ಅಧ್ಯಕ್ಷ ಮತ್ತುಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌ನಿಂದ ಗೆದ್ದಿರುವ ಎಲ್ಲಸದಸ್ಯರೂ ಅಕಾಂಕ್ಷಿಗಳಾಗಿದ್ದಾರೆ.

ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು: ಪಿರಿಯಾಪಟ್ಟಣ ಪುರಸಭೆ ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಎ ಗೆ ಮೀಸಲಾಗಿದೆ. ಇದರಲ್ಲಿ ರಜಪೂತ, ಈಡಿಗ, ಉಪ್ಪಾರ, ಮುಸ್ಲಿಂ ಸಮುದಾಯದ ತಲಾ ಇಬ್ಬರು ಸದಸ್ಯರು ಆಕಾಂಕ್ಷಿಗಳಾಗಿದ್ದಾರೆ. ಒಟ್ಟು 8 ಅಭ್ಯರ್ಥಿಗಳ ನಡುವೆ ಅಧ್ಯಕ್ಷ ಗದ್ದುಗೆಗೆ ಪ್ರಬಲ ಪೈಪೋಟಿ ನಡೆದಿದೆ. ಈ ಪೈಕಿ ಜೆಡಿಎಸ್‌ನಿಂದ3 ಬಾರಿ ಸದಸ್ಯರಾಗಿ ಆಯ್ಕೆಯಾಗಿರುವ ರಜಪೂತ ಸಮುದಾಯದ ಮಂಜುನಾಥ್‌ ಸಿಂಗ್‌ಹಿರಿತನದ ಆಧಾರದ ಮೇಲೆ ಅವಕಾಶ ನೀಡು ವಂತೆ ಪಕ್ಷದ ವರಿಷ್ಠರಲ್ಲಿ ಒತ್ತಡ ಹೇರುತ್ತಿದ್ದಾರೆ. ಈಡಿಗ ಸಮುದಯದ ಸದ್ಯರಾದ ಕೆ.ಮಹೇಶ್‌, ನಾಗರತ್ನ, ಉಪ್ಪಾರ ಸಮಾಜದ ಪುಷ್ಪಲತಾ ಮತ್ತು ಆಶಾ, ರಜಪೂತ ಸಮುದಾಯದ ಪ್ರಕಾಶ್‌ ಸಿಂಗ್‌, ಮುಸ್ಲಿಂ  ಸಮುದಾಯದ ರುಹಿಲ್ಲಾ ಖಾನ್‌, ನೂರ್ಜಹಾನ್‌ ಸಹ ಆಕಾಂಕ್ಷಿಯಾಗಿದ್ದಾರೆ.

ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು: ಪುರಸಭೆ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, 8 ಜೆಡಿಎಸ್‌ ಮಹಿಳಾ ಸದಸ್ಯರು ಆಕಾಂಕ್ಷಿಗಳಾಗಿದ್ದಾರೆ. ಈ ಪೈಕಿ ಲಿಂಗಾಯಿತ ಸಮುದಾಯದ ಶ್ವೇತಾಕುಮಾರ್‌, ಉಪ್ಪಾರ ಜನಾಂಗದ ಪುಷ್ಪಲತಾ ಮತ್ತು ಆಶಾ, ಈಡಿಗ ಸಮುದಾಯದ ನಾಗರತ್ನ, ನಾಯಕ ಜನಾಂಗದ ಭಾರತಿ, ಸುವರ್ಣ, ಮುಸ್ಲಿಂ ಸಮುದಾಯದ ರುಹಿಲ್ಲಾ ಖಾನ್‌, ನೂರ್ಜಹಾನ್‌ ತಮಗೆ ಉಪಾಧ್ಯಕ್ಷ ಸ್ಥಾನ ನೀಡುವಂತೆ ಜೆಡಿಎಸ್‌ ಮುಖಂಡರ ಮನವೊಲಿಸುವಲ್ಲಿ ನಿರತರಾಗಿದ್ದಾರೆ.

ಶಾಸಕ ಮಹದೇವ್‌ ತೀರ್ಮಾನ ಅಂತಿಮ :  ನಿಚ್ಚಳಬ ಹುಮತವಿರುವ ಜೆಡಿಎಸ್‌ ಪಕ್ಷಕ್ಕೆ ಚೊಚ್ಚಲ ಪುರಸಭೆ ಅಧಿಕಾರ ದೊರಲಿದೆ.ಆದರೆ, ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಸಾಕಷ್ಟು ಮಂದಿ ಆಕಾಂಕ್ಷಿಗಳಾ ಗಿರುವುದುಜೆಡಿಎಸ್‌ ಮುಖಂಡರಲ್ಲಿ ತಲೆ ನೋವಾಗಿ ಪರಿಣಮಿಸಿದೆ. ಜೆಡಿಎಸ್‌ ಶಾಸಕರಾ ಗಿರುವಕೆ.ಮಹದೇವ್‌ ಕೈಗೊಳ್ಳುವ ತೀರ್ಮಾನವೇ ಅಂತಿಮವಾಗಿದ್ದು, ಅವರ ಮನವೊಲಿಸಲು ಸದಸ್ಯರು ತಮ್ಮದೇಆದ ಕಾರ್ಯತಂತ್ರಹೆಣೆಯು ತ್ತಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ್‌ ಸಿಂಗ್‌ಹಾಗೂ ಕೆ.ಮಹೇಶ್‌ ಇಬ್ಬರಲ್ಲಿಒಬ್ಬರುಆಯ್ಕೆಯಾಗುವ ಸಂಭವಇದೆ. ಶಾಸಕರ ಕೃಪಾಕಟಾಕ್ಷಯಾರಿಗೆ ಇದೆ ಎಂಬುದನ್ನು ಕಾದು ನೋಡಬೇಕಿದೆ.

 

ಪಿ.ಎನ್‌. ದೇವೇಗೌಡ

ಟಾಪ್ ನ್ಯೂಸ್

RSS leader’s case: Kerala High Court grants bail to 17 PFI members

Kochi; ಆರೆಸ್ಸೆಸ್‌ ನಾಯಕನ ಕೊಲೆ ಕೇಸು: 17 ಪಿಎಫ್ಐ ಸದಸ್ಯರಿಗೆ ಕೇರಳ ಹೈಕೋರ್ಟ್‌ ಜಾಮೀನು

18-

Siddapura: ಪ್ರಗತಿಪರ ಕೃಷಿಕ ಸಬ್ಟಾಗಿಲು ಶೇಖರ ಶೆಟ್ಟಿ ಕಾಲು ಜಾರಿ ಬಾವಿಗೆ ಬಿದ್ದು ಸಾವು

siddaCM Siddaramaiah ಕುರಿಗಾಹಿಗಳಿಗೆ ಬಂದೂಕು ಪರವಾನಗಿ ನೀಡಲು ವ್ಯವಸ್ಥೆ

Forest area ಕುರಿಗಾಹಿಗಳಿಗೆ ಬಂದೂಕು ಪರವಾನಗಿ: ಸಿಎಂ ಸಿದ್ದರಾಮಯ್ಯ ಭರವಸೆ

17-Padubidri

Padubidri: ಗಾಂಜಾ ಸೇವನೆ ದೃಢ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ

Loksabha; ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ನೇಮಕ

15-Byndoor

Byndoor: ಗೋ ಕಳವು ಪ್ರಕರಣ: ಇಬ್ಬರ ಸೆರೆ, ಕಾರುಗಳು ವಶಕ್ಕೆ

ಜತ್, ಸೊಲ್ಲಾಪುರ ಕನ್ನಡ ಶಾಲೆಗಳಿಗೆ ಅಧಿಕಾರಿಗಳ ಭೇಟಿ

Marathi Teacher Issue; ಜತ್, ಸೊಲ್ಲಾಪುರ ಕನ್ನಡ ಶಾಲೆಗಳಿಗೆ ಅಧಿಕಾರಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಆತ್ಮಹತ್ಯೆಗೆ ಶರಣಾದ ಬಾಲಕ

Hunasuru: ಮನೆ ಬಳಿ ಮಂಗಳಮುಖಿಯರ ಗಲಾಟೆ, ಹೆದರಿ ಆತ್ಮಹತ್ಯೆಗೆ ಶರಣಾದ ಬಾಲಕ

B.Y. Vijayendra “ಅಭ್ಯರ್ಥಿ ಇನ್ನೂ ತೀರ್ಮಾನ ಆಗಿಲ್ಲ’; ನಾಡಿದ್ದು ದಿಲ್ಲಿಗೆ ತೆರಳಿ ಚರ್ಚೆ

B.Y. Vijayendra “ಅಭ್ಯರ್ಥಿ ಇನ್ನೂ ತೀರ್ಮಾನ ಆಗಿಲ್ಲ’; ನಾಡಿದ್ದು ದಿಲ್ಲಿಗೆ ತೆರಳಿ ಚರ್ಚೆ

ನಕಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ: 3 ಕೋಟಿ ರೂ. ಕಳೆದುಕೊಂಡ ಯುವಕ!

Fake ಷೇರು ಮಾರುಕಟ್ಟೆಯಲ್ಲಿ ಹೂಡಿಕೆ: 3 ಕೋಟಿ ರೂ. ಕಳೆದುಕೊಂಡ ಯುವಕ!

1-BJP-JDS

Hunsur ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

5-hunsur

Hunsur: ಶುಂಠಿ ಮದ್ಯೆ ಬೆಳೆಸಿದ್ದ ಗಾಂಜಾ ಗಿಡ ವಶ, ಆರೋಪಿ ಪರಾರಿ

MUST WATCH

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

ಹೊಸ ಸೇರ್ಪಡೆ

RSS leader’s case: Kerala High Court grants bail to 17 PFI members

Kochi; ಆರೆಸ್ಸೆಸ್‌ ನಾಯಕನ ಕೊಲೆ ಕೇಸು: 17 ಪಿಎಫ್ಐ ಸದಸ್ಯರಿಗೆ ಕೇರಳ ಹೈಕೋರ್ಟ್‌ ಜಾಮೀನು

18-

Siddapura: ಪ್ರಗತಿಪರ ಕೃಷಿಕ ಸಬ್ಟಾಗಿಲು ಶೇಖರ ಶೆಟ್ಟಿ ಕಾಲು ಜಾರಿ ಬಾವಿಗೆ ಬಿದ್ದು ಸಾವು

siddaCM Siddaramaiah ಕುರಿಗಾಹಿಗಳಿಗೆ ಬಂದೂಕು ಪರವಾನಗಿ ನೀಡಲು ವ್ಯವಸ್ಥೆ

Forest area ಕುರಿಗಾಹಿಗಳಿಗೆ ಬಂದೂಕು ಪರವಾನಗಿ: ಸಿಎಂ ಸಿದ್ದರಾಮಯ್ಯ ಭರವಸೆ

Those who imposed Emergency have no right to show love to the Constitution: Modi

Emergency ಹೇರಿದವರಿಗೆ ಸಂವಿಧಾನದ ಮೇಲೆ ಪ್ರೀತಿ ತೋರಿಸೋ ಹಕ್ಕಿಲ್ಲ: ಮೋದಿ

Tulika Maan qualified for Olympics

Olympics; ತೂಲಿಕಾ ಮಾನ್‌ ಗೆ ಒಲಿಂಪಿಕ್ಸ್‌ ಅರ್ಹತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.