Udayavni Special

ಸಹಜಸ್ಥಿತಿಯತ್ತ ಸಾಂಸ್ಕೃತಿಕ ನಗರಿ

Team Udayavani, Jul 6, 2021, 12:49 PM IST

ಸಹಜಸ್ಥಿತಿಯತ್ತ ಸಾಂಸ್ಕೃತಿಕ ನಗರಿ

ಮೈಸೂರು: ಕಳೆದ 3 ತಿಂಗಳಿಂದ ಸ್ತಬ್ಧವಾಗಿದ್ದ ಮೈಸೂರು ಆನ್‌ಲಾಕ್‌ ನಿಂದ ಸೋಮವಾರ ಜನಜೀವನ ಸಹಜಸ್ಥಿತಿಗೆ ಮರಳಿತು. ಜಿಲ್ಲೆಯ ಪ್ರವಾಸಿ ತಾಣ, ಮಾರುಕಟ್ಟೆ, ಪ್ರಮುಖ ರಸ್ತೆ, ಧಾರ್ಮಿಕ ಕೇಂದ್ರಗಳಲ್ಲಿ ಸಾರ್ವಜನಿಕರ ಓಡಾಟ ಕಂಡುಬಂದಿತು.

ಸೋಮವಾರ ಬೆಳಗ್ಗೆಯಿಂದ ಹೋಟೆಲ್‌, ಮಾಲ್‌, ಧಾರ್ಮಿಕಕೇಂದ್ರಗಳು ಸೇರಿದಂತೆ ಪ್ರವಾಸಿತಾಣಗಳು ಸಾರ್ವಜನಿಕರ ಪ್ರವೇಶಕ್ಕೆ ತೆರೆದು ಕೊಂಡವು. ಜೊತೆಗೆ ಎಪಿಎಂಸಿ ಹಾಗೂ ವಾಣಿಜ್ಯ ಕೇಂದ್ರಗಳಲ್ಲಿ ವ್ಯಾಪಾರ ವಹಿವಾಟು ಗರಿಗೆದರಿದರೆ, ಜನಸಂಚಾರ ಎಂದಿನಂತೆ ಇದ್ದಿದ್ದರಿಂದ ನಗರ ದಲ್ಲಿ ವಾಹನ ದಟ್ಟಣೆಕಂಡುಬಂದಿತು. ಪ್ರವಾಸಿಗರು ವಿರಳ: ಆನ್‌ಲಾಕ್‌ ಆದ ಮೊದಲ ದಿನವಾದ ಸೋಮವಾರ ಮೈಸೂರಿನಲ್ಲಿ ಅಷ್ಟಾಗಿ ಪ್ರವಾಸಿಗರು ಕಂಡುಬರಲಿಲ್ಲ. ಅರಮನೆ,

ಮೃಗಾಲಯ, ಚಾಮುಂಡಿ ಬೆಟ್ಟದಲ್ಲಿ ನಿರೀಕ್ಷಿತ ಪ್ರಮಾಣದ ಪ್ರವಾಸಿಗರಿರಲಿಲ್ಲ. ಅರಮನೆಗೆ 450 ಮಂದಿ ಪ್ರವಾಸಿಗರು ಆಗಮಿಸಿ ಅರಮನೆ ವೀಕ್ಷಿಸಿದರೆ,ಚಾಮುಂಡಿ ಬೆಟ್ಟಕ್ಕೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡಹಾಗೂ ಶಾಸಕ ಯತ್ನಾಳ್‌ ಸೇರಿದಂತೆ 2ಸಾವಿರ ಭಕ್ತರು ಮತ್ತು ಪ್ರವಾಸಿಗರುಭೇಟಿ ನೀಡಿ ದೇವಿ ದರ್ಶನ ಪಡೆದರು. ಮೃಗಾಲಯಕ್ಕೆ 650 ಪ್ರವಾಸಿಗರು ಆಗಮಿಸಿದ್ದರು.

ದೇವರಾಜ ಮಾರುಕಟ್ಟೆ ತೆರೆಯಲು ಮನವಿ: ದೇವರಾಜ ಮಾರುಕಟ್ಟೆಯಲ್ಲಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವಂತೆ ನಗರಪಾಲಿಕೆ ಸದಸ್ಯೆ ಪ್ರಮೀಳಾ ಭಾರತ್‌ನೇತೃತ್ವದಲ್ಲಿ 50ಕ್ಕೂ ಹೆಚ್ಚು ಮಂದಿವ್ಯಾಪಾರಿಗಳು ನಗರದ ಜಿಲ್ಲಾಧಿಕಾರಿಗೆ ಮನವಿ ನೀಡಿದರು.

ಬಳಿಕ ಜಿಲ್ಲಾಧಿಕಾರಿಗಳ ಒಪ್ಪಿಗೆ ಮೇರೆಗೆ ಮಂಗಳವಾರ ನಗರಪಾಲಿಕೆಆಯುಕ್ತರೇ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ ಹಾಗೂ ಗ್ರಾಹಕರ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿ ಅನಂತರ ತೆರೆಯಲು ಅವಕಾಶ ನೀಡುವುದಾಗಿ ಸ್ಪಷ್ಟಪಡಿಸಿದರು

ಟಾಪ್ ನ್ಯೂಸ್

Putturu Udayavani News

ಮುಂಬೈಯಲ್ಲಿ ಮೃತಪಟ್ಟಿದ್ದ ಪುತ್ತೂರು ನಿವಾಸಿಯ ಗುರುತು ಪತ್ತೆ

CII to work with Serum Institute to expand vaccination across small towns, rural areas

 ಎಸ್‌ ಐ ಐ ನೊಂದಿಗೆ ಸಿಐಐ ಒಪ್ಪಂದ ..!

ಶಾಸಕ ಮತ್ತಿಮಡುಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಮೆರವಣಿಗೆ, ದೀರ್ಘದಂಡ ನಮಸ್ಕಾರ

ಶಾಸಕ ಮತ್ತಿಮಡುಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಮೆರವಣಿಗೆ, ದೀರ್ಘದಂಡ ನಮಸ್ಕಾರ

ಮಕ್ಕಳ ಕಳ್ಳ ಸಾಗಾಣಿಕೆ;  ಸತ್ಯ ಘಟನೆ ಆಧರಿತ ಚಿತ್ರ “ಐ ಯಾಮ್ ಆಲ್ ಗರ್ಲ್ಸ್”

ಶಿಶುಕಾಮ/ಮಕ್ಕಳ ಕಳ್ಳ ಸಾಗಾಣಿಕೆ; ಸತ್ಯ ಘಟನೆ ಆಧರಿತ ಚಿತ್ರ “ಐ ಯಾಮ್ ಆಲ್ ಗರ್ಲ್ಸ್”

fghfyhrtytr

ಸಿಎಂ ಹುದ್ದೆ ತಪ್ಪಿದರೂ ಸಿಹಿ ಬೆಲ್ಲದ ಆಸೆ

ಸಂಕಷ್ಟ ತಂದಿತ್ತ ಲಂಕಾ ಸರಣಿ: ಕೃನಾಲ್ ಪಾಂಡ್ಯ ಬಳಿಕ ಮತ್ತಿಬ್ಬರಿಗೆ ಕೋವಿಡ್ ಸೋಂಕು ದೃಢ

ಸಂಕಷ್ಟ ತಂದಿತ್ತ ಲಂಕಾ ಸರಣಿ: ಕೃನಾಲ್ ಪಾಂಡ್ಯ ಬಳಿಕ ಮತ್ತಿಬ್ಬರಿಗೆ ಕೋವಿಡ್ ಸೋಂಕು ದೃಢ

ಹಾಕಿ: ಗೆಲ್ಲಲೇಬೇಕಾದ ಪಂದ್ಯದಲ್ಲಿ ಗೆದ್ದು ಬೀಗಿದ ವನಿತೆಯರು, ಒಲಿಂಪಿಕ್ ಕನಸು ಜೀವಂತ

ಹಾಕಿ: ಗೆಲ್ಲಲೇಬೇಕಾದ ಪಂದ್ಯದಲ್ಲಿ ಗೆದ್ದು ಬೀಗಿದ ವನಿತೆಯರು, ಒಲಿಂಪಿಕ್ ಕನಸು ಜೀವಂತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

ಹುಣಸೂರು: ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳ ದಾರುಣ ಸಾವು

Mysore News, Piriyapattana Udayavani

ಕರಡಿಲಕ್ಕನ ಕೆರೆ ಏತನೀರಾವರಿ ಘಟಕದಿಂದ  ನೀರು ಬಿಡುವ ಕಾರ್ಯಕ್ಕೆ ಶಾಸಕ ಕೆ.ಮಹದೇವ್ ಚಾಲನೆ

ವಿದ್ಯುತ್ ಪ್ರವಹಿಸಿ ಲೈನ್‌ಮನ್ ಸಾವು; ಮತ್ತೊರ್ವನಿಗೆ ಗಾಯ: ಗ್ರಾಮಸ್ಥರ ಆಕ್ರೋಶ

ವಿದ್ಯುತ್ ಪ್ರವಹಿಸಿ ಲೈನ್‌ಮನ್ ಸಾವು; ಮತ್ತೊರ್ವನಿಗೆ ಗಾಯ: ಗ್ರಾಮಸ್ಥರ ಆಕ್ರೋಶ

mysore news

ಕಾಯಕ ವರ್ಗಗಳಿಗೆ ನೆರವು ನೀಡಿ

mysore news

ಮನೆಯಲ್ಲೇ ಹಸಿ, ಒಣ ಕಸ ಬೇರ್ಪಡಿಸಿ

MUST WATCH

udayavani youtube

ಪೂರ್ವಜನ್ಮದಲ್ಲಿ ನಾನು ಕನ್ನಡಿಗನಾಗಿ ಹುಟ್ಟಿದ್ದೆ ಅನ್ಸುತ್ತೆ

udayavani youtube

ನಾನು ಹಾಕುವ ಬಟ್ಟೆ ಬರೆಗಳು ಅತೀ ಹೆಚ್ಚು ಹೆಂಗಸ್ರು ಹಾಕುವ ಬಣ್ಣಗಳು !

udayavani youtube

ವಂಶವಾಹಿನಿ ರೂಪದಲ್ಲಿ ಬರುವುದು ಕಾಯಿಲೆ ಮಾತ್ರ :ಸಿದ್ದುಗೆ ಬಿಜೆಪಿ ತಿರುಗೇಟು

udayavani youtube

ರಾಷ್ಟ್ರೀಯ ಪ್ರಾಣಿಯಾಗಿದ್ದ ಸಿಂಹವನ್ನು ಹುಲಿ ಹಿಂದಿಕ್ಕಿದ್ದು ಹೇಗೆ ?

udayavani youtube

ಉದುರಿದ ಹೂಗಳಲ್ಲಿ ಅಕ್ಷರ ,123 ಬರಿಸುತ್ತಿದ್ದೆ!

ಹೊಸ ಸೇರ್ಪಡೆ

Putturu Udayavani News

ಮುಂಬೈಯಲ್ಲಿ ಮೃತಪಟ್ಟಿದ್ದ ಪುತ್ತೂರು ನಿವಾಸಿಯ ಗುರುತು ಪತ್ತೆ

CII to work with Serum Institute to expand vaccination across small towns, rural areas

 ಎಸ್‌ ಐ ಐ ನೊಂದಿಗೆ ಸಿಐಐ ಒಪ್ಪಂದ ..!

ಶಾಸಕ ಮತ್ತಿಮಡುಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಮೆರವಣಿಗೆ, ದೀರ್ಘದಂಡ ನಮಸ್ಕಾರ

ಶಾಸಕ ಮತ್ತಿಮಡುಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಮೆರವಣಿಗೆ, ದೀರ್ಘದಂಡ ನಮಸ್ಕಾರ

gfdgf

ಯೋಗೀಶಗೌಡ ಕೊಲೆ ಪ್ರಕರಣ; ಮತ್ತೆ ಚುರುಕಾದ ಸಿಬಿಐ ತನಿಖೆ

ಮಕ್ಕಳ ಕಳ್ಳ ಸಾಗಾಣಿಕೆ;  ಸತ್ಯ ಘಟನೆ ಆಧರಿತ ಚಿತ್ರ “ಐ ಯಾಮ್ ಆಲ್ ಗರ್ಲ್ಸ್”

ಶಿಶುಕಾಮ/ಮಕ್ಕಳ ಕಳ್ಳ ಸಾಗಾಣಿಕೆ; ಸತ್ಯ ಘಟನೆ ಆಧರಿತ ಚಿತ್ರ “ಐ ಯಾಮ್ ಆಲ್ ಗರ್ಲ್ಸ್”

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.