ಸೆ. 21: ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ
Team Udayavani, Jul 5, 2017, 3:55 AM IST
ಮೈಸೂರು: ಅರಮನೆಗಳ ನಗರಿ ಮೈಸೂರು ಈ ವರ್ಷದ ದಸರಾ ಆಚರಣೆಗೆ ಸಜ್ಜಾಗುತ್ತಿದೆ. ಸೆ. 21ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯೊಂದಿಗೆ ಆರಂಭವಾಗುವ ನವರಾತ್ರಿ ಆಚರಣೆ ಸೆ. 30ರಂದು ವಿಜಯದಶಮಿ ಮೆರವಣಿಗೆ ಜಂಬೂ ಸವಾರಿಯೊಂದಿಗೆ ಮುಕ್ತಾಯಗೊಳ್ಳಲಿದೆ.
ಮಂಗಳವಾರ ನಗರದಲ್ಲಿ ದಸರಾ ಮಹೋತ್ಸವ ಆಚರಣೆ ಸಂಬಂಧ ಜಿಲ್ಲಾಡಳಿತದೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಚ್.ಸಿ. ಮಹದೇವಪ್ಪ ಪೂರ್ವಸಿದ್ಧತ ಸಭೆ ನಡೆಸಿ ಮಾತನಾಡಿ, ಜು. 18 ಅಥವಾ 19ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಸರಾ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ಈ ವರ್ಷದ ದಸರಾ ಮಹೋತ್ಸವದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…