ಮೈಸೂರು ಜಿಲ್ಲೆಯಲ್ಲಿ ನಿತ್ಯ 10 ಸಾವಿರ ಟೆಸ್ಟ್ ‌ಗೆ ಗುರಿ

ಕೋವಿಡ್ ನಿರ್ವಹಣೆಗೆ ವಿಶೇಷಕಾರ್ಯಪಡೆ ರಚನೆಗೆ ಸಿದ್ಧತೆ: ಡಾ. ವೆಂಕಟೇಶ್‌

Team Udayavani, Oct 6, 2020, 1:03 PM IST

MYSURU-TDY-3

ಮೈಸೂರು: ಜಿಲ್ಲೆಯಲ್ಲಿ ಪ್ರತಿದಿನ 10 ಸಾವಿರ ಕೋವಿಡ್‌ ಟೆಸ್ಟ್‌ ಮಾಡುವ ಗುರಿ ಹೊಂದಿದ್ದು, ಕೋವಿಡ್‌ ನಿರ್ವಹಣೆಗೆ ವಿಶೇಷ ಕಾರ್ಯಪಡೆ ರಚನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್‌ ತಿಳಿಸಿದ್ದಾರೆ.

ಕೋವಿಡ್‌ ಚಿಕಿತ್ಸೆ ಹಾಸಿಗೆಗಳ ಪಾರದರ್ಶಕ ವ್ಯವಸ್ಥೆಗೆ ಬೆಂಗಳೂರು ಮಾದರಿಯಲ್ಲಿ ಆ್ಯಪ್‌ ಬಳಕೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಖಾಸಗಿ ಆಸ್ಪತ್ರೆಗಳಲ್ಲೂ ಶೇ.50ರಷ್ಟು ಬೆಡ್‌ ಗಳನ್ನುಕೋವಿಡ್‌ ಚಿಕಿತ್ಸೆಗಾಗಿ ಕಾಯ್ದಿರಿಸಬೇಕು ಎಂದರು.

ಹಳೇವರದಿಹಿನ್ನೆಲೆ ಪಾಸಿಟಿವ್‌ ಸಂಖ್ಯೆಹೆಚ್ಚಳ: ಹೊರಗುತ್ತಿಗೆ ನೌಕರರ ಪ್ರತಿಭಟನೆಯಿಂದಾಗಿ ಕೋವಿಡ್‌ ಪ್ರಕರಣಗಳ ಅಪ್‌ ಡೇಟ್‌ಗೆ ಹಿನ್ನಡೆಯಾಗಿತ್ತು. ಇದೀಗ ಹಳೆ ಪ್ರಕರಣಗಳನ್ನೂ ಅಪ್‌ಡೇಟ್‌ ಮಾಡಲಾಗುತ್ತಿದೆ. ಹಾಗಾಗಿ ಪಾಸಿಟಿವ್‌ ಕೇಸ್‌ಗಳ ಸಂಖ್ಯೆ ಸಾವಿರದ ಗಡಿ ದಾಟುತ್ತಿದೆ ಎಂದು ಹೇಳಿದರು.

ಕಳೆದ 12 ದಿನಗಳಿಂದ ಹೊರಗುತ್ತಿಗೆ ನೌಕರರ ಪ್ರತಿಭಟನೆಯಿಂದಾಗಿ ಕೊರೊನಾ ಪ್ರಕರಣಗಳ ಅಪ್‌ಡೇಟ್‌ಗೆ ಹಿನ್ನಡೆಯಾದ ಹಿನ್ನೆಲೆ ಹಳೆ ಪ್ರಕರಣಗಳನ್ನೂ ಅಪ್‌ಡೇಟ್‌ ಮಾಡುತ್ತಿರುವುದರಿಂದ ಪಾಸಿಟಿವ್‌ ಕೇಸ್‌ಗಳ ಸಂಖ್ಯೆ ಹೆಚ್ಚಾಗಿದೆ. ಅದರಂತೆ ಸೋಮವಾರವೂ 910 ಮಂದಿಯಲ್ಲಿ ಸೋಂಕು ಹರಡಿರುವುದು ದೃಢಪಟ್ಟಿದ್ದು, 8 ಮಂದಿ ಮೃತಪಟ್ಟಿದ್ದಾರೆ.

910 ಮಂದಿಗೆ ಸೋಂಕು ದೃಢ :  ಮೈಸೂರು ಜಿಲ್ಲೆಯಲ್ಲಿ ಸೋಂಕಿನ ತೀವ್ರತೆ ಎಂದಿನಂತೆ ಮುಂದುವರಿದಿದ್ದು, 910 ಹೊಸ ಪಾಸಿಟಿವ್‌ ಕೇಸ್‌ಗಳಿಂದ ಒಟ್ಟು ಸೋಂಕಿತರ ಸಂಖ್ಯೆ 38,238ಕ್ಕೆ ಏರಿಕೆಯಾಗಿದೆ. ಜೊತೆಗೆ ಜಿಲ್ಲೆಯಲ್ಲಿ ಸೋಂಕಿಗೆ8 ಮಂದಿ ಬಲಿಯಾಗಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 818ಕ್ಕೆ ಹೆಚ್ಚಳವಾಗಿದೆ. ಪಾಸಿಟಿವ್‌ ಕೇಸ್‌ಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಜೊತೆ ಜೊತೆಗೆ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಿದ ಹಿನ್ನೆಲೆ ಜನತೆ ತುಸು ನಿಟ್ಟುಸಿರು ಬಿಡುವಂತಾಗಿದೆ. ಸೋಮವಾರ 427 ಮಂದಿ ಗುಣಮುಖವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ29,208 ಮಂದಿ ಗುಣಮುಖರಾಗಿದ್ದು, ಸದ್ಯಕ್ಕೆ ಜಿಲ್ಲೆಯಲ್ಲಿ 8,212 ಮಂದಿ ಸಕ್ರಿಯ ಸೋಂಕಿತರು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.