ಮೈಸೂರು – ಹುಬ್ಬಳ್ಳಿ ವಿಮಾನಯಾನ ಸೇವೆಗೆ ಚಾಲನೆ : ವಾರದಲ್ಲಿ 3 ದಿನ ಸೇವೆ
Team Udayavani, May 3, 2022, 9:00 PM IST
ಮೈಸೂರು : ವಾರದಲ್ಲಿ 3 ದಿನ ಮೈಸೂರು ಮತ್ತು ಹುಬ್ಬಳ್ಳಿ ನಡುವೆ ವಿಮಾನಯಾನ ಸೇವೆಗೆ ಮಂಗಳವಾರ ಚಾಲನೆ ನೀಡಲಾಯಿತು .
ಮೈಸೂರು ಮತ್ತು ಹುಬ್ಬಳ್ಳಿ ನಡುವೆ ಸಂಚಾರ ಬೆಳೆಸುವ ಪ್ರಯಾಣಿಕರಿಗೆ ಇದೊಂದು ಉತ್ತಮ ಸೇವೆಯಾಗಿದ್ದು ವಾರದಲ್ಲಿ 3 ದಿನಗಳ ಕಾಲ ವಿಮಾನಯಾನ ಸೇವೆ ನೀಡಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಸಂಸದ ಪ್ರತಾಪ ಸಿಂಹ, ಮೇಯರ್ ಸುನಂದಾ ಫಾಲನೇತ್ರ ಇದ್ದರು.
ಇದನ್ನೂ ಓದಿ : ಬೆಂಗಳೂರಿನಲ್ಲಿ ಕೇಂದ್ರ ಸಚಿವ ಶ್ರೀ ಅಮಿತ್ ಶಾ ಅವರಿಂದ ವಿವಿಧ ಯೋಜನೆಗಳ ಉದ್ಘಾಟನೆ