ಒಂಟಿ ಸಲಗದ ದಾಂಗುಡಿಗೆ ಬೆಳೆಗಳು ನಾಶ, ರೈತ ಹೈರಾಣು

Team Udayavani, Jun 9, 2021, 10:55 PM IST

Mysore, Hunusuru News

ಹುಣಸೂರು: ನಾಗರಹೊಳೆ ಉದ್ಯಾನದಂಚಿನ ತಾಲೂಕಿನ ನೇರಳಕುಪ್ಪೆಯಲ್ಲಿ ಬಹುದಿನಗಳ ನಂತರ ಒಂಟಿ ಸಲಗ ಮತ್ತೆ ದಾಂಗುಡಿ ಇಟ್ಟಿದ್ದು, ಅಪಾರ ಬೆಳೆ ನಷ್ಟ ಮಾಡಿದೆ.

ಗ್ರಾಮದ ಮುಖ್ಯರಸ್ತೆ ಬಳಿಯೇ ಇರುವ ಗುರುರಾಜ್, ಶ್ರೀನಿವಾಸ್‌ ಎಂಬವರಿಗೆ  ಸೇರಿದ ಬಾಳೆ ಬೆಳೆಯನ್ನು ತಿಂದು ತುಳಿದು ನಾಶಪಡಿಸಿದ್ದರೆ,  ತೆಂಗು-ಕಾಫಿ ಗಿಡಗಳನ್ನು ಸಿಗಿದು ಹಾಕಿದೆ.

ಇದನ್ನೂ ಓದಿ : ನರೇಗಾದಲ್ಲಿ ಹಳ್ಳಿಗಳ ಅಭಿವೃದ್ದಿಪಡಿಸಿಕೊಳ್ಳಿ : ಶಾಸಕ ಮಂಜುನಾಥ್

ಲೋಕೇಶ್,ನಾಗರಾಜ್, ಕಮಲಮ್ಮರಿಗೆ ಸೇರಿದ ಶುಂಠಿ ಬೆಳೆಯನ್ನು ಸ್ಪಿಂಕ್ಲರ್ ಸೆಟ್ಟನ್ನು ತುಳಿದು ನಾಶಪಡಿಸಿದೆ. ಅಲ್ಲದೆ ಶಂಕರ್ ಶಗ್ರಿತ್ತಾಯರಿಗೆ ಸೇರಿದ ಮಾವು, ಹಲಸು ಹಾಗೂ ಬಾಳೆ ಬೆಳೆಯನ್ನು ತಿಂದು ಹಾಳು ಮಾಡಿ. ಬೆಳಗಾಗುವಷ್ಟರಲ್ಲಿ ಮತ್ತೆ ಕಾಡು ಸೇರಿಕೊಂಡಿದೆ.

ಆಗಾಗ್ಗೆ ಉದ್ಯಾನದಿಂದ ಹೊರಬಂದು ರೈತರ ಬೆಳೆಗಳನ್ನು ನಾಶಪಡಿಸುವ ಈ ಸಲಗದ ಕಾಟದಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದು, ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ಕೊಡುವ ಜೊತೆಗೆ ಒಂಟಿಸಲಗದ ಹಾವಳಿ ತಡೆಗಟ್ಟುವಂತೆ ರೈತರು ಆಗ್ರಹಿಸಿದ್ದಾರೆ.

ಇನ್ನು, ಸ್ಥಳಕ್ಕೆ ಡಿ ಆರ್‌ ಎಫ್‌ ಓಗಳಾದ ವೀರಭದ್ರ, ಸಿದ್ದರಾಜು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಮಹಜರ್ ನಡೆಸಿದರು.

ಇದನ್ನೂ ಓದಿ : ಬಿಜೆಪಿಯಲ್ಲಿನ ಗೊಂದಲಗಳ ಕುರಿತು ಚರ್ಚಿಸಲು ಶೀಘ್ರವೇ ರಾಜ್ಯಕ್ಕೆ ಅರುಣ್‌ ಸಿಂಗ್‌ ಆಗಮನ

ಟಾಪ್ ನ್ಯೂಸ್

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.