ಮೈಸೂರು: ಎರಡು ಗುಂಪುಗಳ ನಡುವೆ ಮಾರಾಮಾರಿ : ಓರ್ವ ಯುವಕನ ಕೊಲೆ
Team Udayavani, Oct 10, 2021, 9:33 PM IST
ಮೈಸೂರು: ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನ ಕೊಲೆ ಮಾಡಿರುವ ಘಟನೆ ನಗರದ ಗುಂಡೂರಾವ್ ನಗರದ ಖಾಲಿ ಜಾಗವೊಂದರಲ್ಲಿ ನಡೆದಿದೆ.
ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ಎಂಟತ್ತು ಮಂದಿಯ ತಂಡದಿಂದ ದಾಳಿ ನಡೆದಿದ್ದು, ನಂದ ಕಿಶೋರ್ (24) ಹೆಸರಿನ ಯುವಕ ಕೊಲೆಯಾಗಿದ್ದಾನೆ. ಗಾಯಗೊಂಡ ಮತ್ತೊಬ್ಬ ಯುವಕ ಸಂಜಯ್ (25) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ದಾಳಿ ವೇಳೆ ನಂದ ಕಿಶೋರ್ನಿಗೆ ಚಾಕುವಿನಿಂದ ಮನಬಂದಂತೆ ಇರಿಯಲಾಗಿದೆ. ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ವಿದ್ಯಾರಣ್ಯಪುರಂ ಪೊಲೀಸರು, ಕೊಲೆ ಮಾಡಿದವರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ