ಹೆಚ್ಚು ಜಲಮರುಹೂರಣ ನಿರ್ಮಿಸಿದರೆ ಬಹುಮಾನ

Team Udayavani, Jun 16, 2021, 6:35 PM IST

mysore news

ಹುಣಸೂರು: ತಾಲೂಕಿನಲ್ಲಿ ಜಲಮರುಹೂರಣ (ಇಂಜಕ್ಷನ್‌ವೆಲ್‌)ಕ್ಕೆ ಹೆಚ್ಚುಆದ್ಯತೆ ನೀಡಿ 2 ಸಾವಿರ ವೆಲ್‌ಗ‌ಳನ್ನು ನಿರ್ಮಿಸುವ ಮೂಲಕ ಅಂತರ್ಜಲ ವೃದ್ಧಿಸಬೇಕು.2022ರ ಮಾರ್ಚ್‌ನೊಳಗೆ ಹೆಚ್ಚು ಇಂಜಕ್ಷನ್‌ವೆಲ್‌ ನಿರ್ಮಿಸುವ ಗ್ರಾಪಂಗೆ ಬಹುಮಾನನೀಡುವುದಾಗಿ ಶಾಸಕ ಎಚ್‌.ಪಿ.ಮಂಜುನಾಥ್‌ಪ್ರಕಟಿಸಿದರು.

ತಾಪಂ ಸಭಾಂಗಣದಲ್ಲಿ ಶಾಲೆ,ಅಂಗನವಾಡಿ ಹಾಗೂ ಜಲಶಕ್ತಿ ಅಭಿಯಾನಯೋಜನೆಯ ಕಾಮಗಾರಿಗಳ ಪ್ರಗತಿಪರಿಶೀಲನೆ ನಡೆಸಿದ ಶಾಸಕರು, ಮುಂದಿನಮಾರ್ಚ್‌ನೊಳಗೆ ಹೆಚ್ಚು ಇಂಜಕ್ಷನ್‌ ವೆಲ್‌ನಿರ್ಮಿಸುವ ಗ್ರಾಪಂಗೆ ಶಾಸಕರ ನಿಧಿಯಿಂದ20 ಲಕ್ಷ (ಪ್ರಥಮ), 15 ಲಕ್ಷ (ದ್ವಿತೀಯ), 10ಲಕ್ಷ ರೂ. (ತƒತೀಯ) ಬಹುಮಾನ ನೀಡಲಾಗುವುದೆಂದರು.

ಜಲ ಮರುಹೂರಣಯೋಜನೆಯಡಿತಾಲೂಕಿನಾದ್ಯಂತ 2ಸಾವಿರ ವೆಲ್‌ ನಿರ್ಮಿಸುವ ಮೂಲಕ ಅಂತರ್ಜಲ ವೃದ್ಧಿಸಬೇಕು.ಜಲಶಕ್ತಿ ಯೋಜನೆಯಡಿ ಸಕಾಲದಲ್ಲಿ ನೀರುಪೂರೈಸುವ ಸಂಬಂಧ ಮೊದಲ ಹಂತದ 28ಗ್ರಾಮಗಳಲ್ಲಿ ಕಾಮಗಾರಿ ಮುಗಿಸಬೇಕೆಂದುಎಂಜಿನಿಯರ್‌ಗೆ ಸೂಚಿಸಿದರು.

ನರೇಗಾದಲ್ಲಿ ಜಿಲ್ಲೆಯಲ್ಲೇ ಹೆಚ್ಚುಕಾಮಗಾರಿ ನಡೆಸಿ ಕಳೆದ ವರ್ಷ 29.25ಕೋಟಿ ರೂ. ಬಳಕೆ ಮಾಡಿ ಶೇ.180ರಷ್ಟುಸಾಧನೆ ಮಾಡಲಾಗಿದೆ ಎಂಬ ಇಒ ಗಿರೀಶ್‌ರಮಾಹಿತಿಗೆ ಅಭಿನಂದಿಸಿದ ಶಾಸಕರು, ಮುಂದೆಜಲ ಮರು ಹೂರಣಕ್ಕೆ ನರೇಗಾ ಯೋಜನೆಬಳಸಿಕೊಂಡು ಹೆಚ್ಚು ಕಾಮಗಾರಿ ನಡೆಸಿ,ನರೇಗಾ ಇಂಜಿನಿಯರ್‌ಗಳು ದೂರು ಬಾರದಂತೆ ಕಾರ್ಯ ನಿರ್ವಹಿಸಿರೆಂದು ಎಚ್ಚರಿಸಿದರು.

ತಹಶೀಲ್ದಾರ್‌ ಬಸವರಾಜು, ಮಳೆಹಾನಿಯ ಅನುದಾನವನ್ನು ಬಳಕೆ ಮಾಡದಿರುವುದು ಸರಿಯಲ್ಲ, ಹೀಗೆ ಆದಲ್ಲಿ ಈಬಾರಿಯಮಳೆಯಲ್ಲಿ ಮತ್ತೆ ಹಾನಿಗೊಂಡಲ್ಲಿ ಅನುದಾನಸಿಗುವುದಿಲ್ಲವೆಂದು ಎಚ್ಚರಿಸಿದರು. ಸಭೆಯಲ್ಲಿಡಾ.ಕೀರ್ತಿಕುಮಾರ್‌, ಸಿಡಿಪಿಒ ರಶ್ಮಿ,ಸಹಾಯಕ ನಿರ್ದೇಶಕ ಲೋಕೇಶ್‌, ಬಿಇಒನಾಗರಾಜ್‌, ಎಇಇ.ಮಹೇಶ್‌ ಇತರರಿದ್ದರು.

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.