ಚಾಮುಂಡಿಗೆ ಆಷಾಢ ಶುಕ್ರವಾರ ಮೊದಲ ಪೂಜೆ


Team Udayavani, Jul 16, 2021, 7:21 PM IST

mysore news

ಮೈಸೂರು: ನಾಡಿನ ಅಧಿದೇವತೆ ಚಾಮುಂಡೇಶ್ವರಿಸನ್ನಿಧಿ ಚಾಮುಂಡಿಬೆಟ್ಟದಲ್ಲಿ ಇಂದಿನಿಂದ ಆಷಾಢಮಾಸದ ವಿಶೇಷ ಪೂಜೆ ಆರಂಭವಾಗಲಿದ್ದು,ಕೊರೊನಾ ಹಿನ್ನೆಲೆಯಲ್ಲಿ ಕಳೆದ ವರ್ಷದಂತೆ ಈಬಾರಿ ಕೂಡ ಭಕ್ತರ ಅನುಪಸ್ಥಿತಿಯಲ್ಲಿ ಆಷಾಢಮಾಸದ ಮೊದಲಶುಕ್ರವಾರದ ಪೂಜೆ ನೆರವೇರಲಿದೆ.

ಪ್ರತಿವರ್ಷ ಆಷಾಢ ಶುಕ್ರವಾರಗಳಂದು ಜಿಲ್ಲೆಮಾತ್ರವಲ್ಲದೆ, ರಾಜ್ಯ, ಹೊರ ರಾಜ್ಯದ ಲಕ್ಷಾಂತರಭಕ್ತರು ಚಾಮುಂಡಿಬೆಟ್ಟಕ್ಕೆ ಆಗಮಿಸಿ ಶಕ್ತಿದೇವತೆಯದರ್ಶನ ಪಡೆಯುತ್ತಿದ್ದರು. ಚಳಿಯನ್ನೂ ಲೆಕ್ಕಿಸದೆಮುಂಜಾನೆಯೇ ಬೆಟ್ಟಕ್ಕೆ ಆಗಮಿಸಿ ವರವ ಕೊಡುವಚಾಮುಂಡೇಶ್ವರಿಯ ದರ್ಶನ ಪಡೆದುಪುನೀತರಾಗುತ್ತಿ¨ರು. ‌ª ತಮ್ಮ ಹರಕೆ ಸಮರ್ಪಿಸಿಭಕ್ತಿಭಾವ ಮೆರೆಯುತ್ತಿದ್ದರು. ಸಾವಿರಾರು ಭಕ್ತರಆಗಮನದಿಂದ ಬೆಟ್ಟದಲ್ಲಿ ಜಾತ್ರೆಯ ವಾತಾವರಣನಿರ್ಮಾಣವಾಗುತ್ತಿತ್ತು.

ಆದರೆ, ಕೊರೊನಾ 2ಹಾಗೂ 3ನೇ ಭೀತಿ ಹಿ®ಲೆ ೆ° ಬೆಟ್ಟಕ್ಕೆ ಸಾರ್ವಜನಿಕರಪ್ರವೇಶ ನಿಷೇಧಿಸಲಾಗಿದೆ. ಸೋಂಕು ಹರಡುವಭೀತಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಆಷಾಢಶುಕ್ರವಾರ ಅದರ ಮುಂದಿನ ಶನಿವಾರ, ಭಾನುವಾರಹಾಗೂ ವರ್ಧಂತಿಯಂದು ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣ ನಿಷೇಧಿಸಿದೆ.

ಹೀಗಾಗಿ ಕಳೆದವರ್ಷದಂತೆ ಈ ಬಾರಿಯೂ ಸಾರ್ವಜನಿಕರಿಲ್ಲದೆಪುರದೇವತೆಗೆ ಆಷಾಢ ಪೂಜೆ ನೆರವೇರಲಿದೆ.ವಿಧಿವಿಧಾನದಂತೆ ಪೂಜೆ: ಆಷಾಢಶುಕ್ರವಾರದಂದು ಈ ಹಿಂದಿನಂತೆ ಅದ್ಧೂರಿತನ ಇಲ್ಲದಿದ್ದರೂ ದೇವಸ್ಥಾನದ ವಿಧಿ ವಿಧಾನಗಳಂತೆಪೂಜೆ ಕೈಂಕರ್ಯಗಳು ನೆರವೇರಲಿವೆ. ಇಂದುಮೊದಲ ಶುಕ್ರವಾರ ಆಗಿರುವುದರಿಂದ ತಾಯಿಗೆವಿಶೇಷ ಅಲಂಕಾರ ಮಾಡಿ ಪೂಜೆನೆರವೇರಿಸಲಾಗುತ್ತದೆ.

ಬೆಳಗ್ಗೆ 5.30ರಿಂದ ಪೂಜಾವಿಧಿವಿಧಾನಗಳು ನೆರವೇರಲಿದ್ದು, ಮೊದಲಿಗೆಮಹಾನ್ಯಾಸ ಪೂರ್ವಕ ರುದ್ರಾಭಿಷೇಕ,ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ,ಮಹಾಮಂಗಳಾರತಿ ನಡೆಯಲಿದೆ. ದೇವಸ್ಥಾನದಆವರಣದಲ್ಲೇ ಅಮ್ಮನ ಪ್ರಾಕಾರ ಉತ್ಸವನಡೆಯಲಿದೆ. ಬಳಿಕ 7.30ಕ್ಕೆ ಮಹಾಮಂಗಳಾರತಿನೆರವೇರಲಿದೆ. ಪ್ರತಿ ಶುಕ್ರವಾರದಂದೂ ವಿಶೇಷಅಲಂಕಾರ ಮಾಡಿ ಪೂಜೆ ಸಲ್ಲಿಸುವ ರೂಢಿಯಿದ್ದು,ಮೊದಲ ಶುಕ್ರವಾರ ತಾಯಿಗೆ ಲಕ್ಷ್ಮೀ ಅಲಂಕಾರಮಾಡಲಾಗುತ್ತದೆ. ‌

ಆಷಾಢ ಶುಕ್ರವಾರದ ದಿನಗಳಾದ ಜು.16,ಜು.23, ಆ.6 ಹಾಗೂ ಜು.30ರ ಚಾಮುಂಡಿವರ್ಧಂತಿ ದಿನದಂದು ವಿಶೇಷ ಪೂಜೆ ನಡೆಯಲಿದೆ.ಈ ಎಲ್ಲಾ ದಿನಗಳು ಬೆಟ್ಟದ ನಿವಾಸಿಗಳನ್ನುಹೊರತುಪಡಿಸಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಹೇರಲಾಗಿದೆ. ಜತೆಗೆ ಪ್ರಸಾದ ವಿತರಣೆಗೆನಿರ್ಬಂಧಿಸಲಾಗಿದೆ.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.