ಸಿಎಂ ಬದಲಾವಣೆ ಖಚಿತ:ವಿಶ್ವನಾಥ್

Team Udayavani, Jul 21, 2021, 5:11 PM IST

——

ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂದುದೆಹಲಿಯೇ ಹೇಳುತ್ತಿದೆ.ದೆಹಲಿ ಹೈಕಮಾಂಡ್‌ ಏನುಹೇಳುತ್ತಿದೆಯೋ ಅದನ್ನೇನಾವು ಹೇಳುತ್ತಿದ್ದೇವೆ.ಸಿಎಂ ಬದಲಾವಣೆ ಖಚಿತಎಂದು ವಿಧಾ® ‌ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ಹೇಳಿದ್ದಾರೆ.

ಮಂಗಳವಾರ ತಮ್ಮನ್ನು ಸಂಪರ್ಕಿಸಿ  ‌ಪತ್ರಕರ್ತರಿಗೆ ಸಿಎಂ ಬದಲಾವಣೆ ಸಂಬಂಧಪ್ರತಿಕ್ರಿಯಿಸಿ, ಖಂಡಿತವಾಗಿ ಸಿಎಂ ಬದಲಾವಣೆಆಗೇ ಆಗುತ್ತದೆ. ಎಲ್ಲ ರಾಜಕೀಯ ಪಕ್ಷಗಳಲ್ಲೂಈ ರೀತಿಯ ಪ್ರಕ್ರಿಯೆ ನಡೆಯುತ ¤ಲೇಇರುತ್ತದೆ. ಬಿಜೆಪಿಯಲ್ಲಿಯೂ ಇದೆ ಅಷ್ಟೇಎಂದರು.ಭವಿಷ್ಯಕ್ಕೆ ಒಳ್ಳೆಯದಾಗುವ ದೃಷ್ಟಿಯಿಂದ,ಕರ್ನಾಟಕ ರಾಜ್ಯದ ಆಡಳಿತ, ಅಭಿವೃದ್ಧಿ ಹಾಗೂಭಾರತೀಯ ಜನತಾ ಪಾರ್ಟಿಯ ಮುಂದಿನಭವಿಷ್ಯಕ್ಕೆ ಒಳ್ಳೆಯದಾಗುವ ದೃಷ್ಟಿಯಿಂದ ಈಪ್ರಕ್ರಿಯೆ ನಡೆಯುತ್ತಿದೆ. ಯಡಿಯೂರಪ್ಪಅವರಿಗೆ ಸಂಧ್ಯಾ ಕಾಲವಿದು. ಈಕಾಲದಲ್ಲಿ ಅವರು ಸಾರ್ವಜನಿಕವಾಗಿ ಹಾಗೂ ರಾಜಕೀಯವಾಗಿ ಗೌರವಯುತವಾಗಿ ವಿದಾಯ ಹೇಳಬೇಕು,ಅದನ್ನು ಹೊರತುಪಡಿಸಿ ಬೇರೇನೂ ಇಲ್ಲ. ಸಿಎಂಬದಲಾವಣೆ ಖಂಡಿತವಾಗಿ ಆಗೇ ಆಗುತ್ತದೆಎಂದರು.

ಫೋನ್‌ ಟ್ಯಾಪಿಂಗ್‌ ಆಗುತ್ತಿದೆ ಎಂದುಶಾಸಕ ಯತ್ನಾಳ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದವಿಶ್ವನಾಥ್‌, ಫೋನ್‌ ಟ್ಯಾಪಿಂಗ್‌ ಯಾವಾಗಲೂನಡೆಯುತ್ತಲೇ ಇರುತ್ತದೆ. ಕುಮಾರಸ್ವಾಮಿಸಿಎಂ ಆಗಿದ್ದಾಗ ‌ ನನ್ನನ್ನು ಸೇರಿ 700 ಜನರಫೋನ್‌ಗಳನ್ನು ಟ್ಯಾಪಿಂಗ್‌ ಮಾಡಲಾಗಿತ್ತು.ಆದರೆ, ಏನು ಆಗಲಿಲ್ಲ. ಫೋನ್‌ ಟ್ಯಾಪಿಂಗ್‌ನಿಂದ ರಾಜಕೀಯದಲ್ಲಿ ಏ® ‌ು ಮಾv ‌ಲುಸಾ« ‌Âವಿಲ್ಲ. ರಾಜಕಾರಣದಲ್ಲಿ ಯಾವವಿಚಾರವೂ ಗೌಪ್ಯವಾಗಿ ಇರುವುದಿಲ್ಲಎಂದರು.

ಟಾಪ್ ನ್ಯೂಸ್

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ

Untitled-1

ಮೂಳೂರು: ಕಾರು ಢಿಕ್ಕಿ ಹೊಡೆದು ಮಹಿಳೆ ಮೃತ್ಯು

ಬಿಜೆಪಿ ಜ್ಯಾತ್ಯಾತೀತವಾದರೆ ಮುಸ್ಲಿಮರು ಬಿಜೆಪಿ ಜೊತೆ ಇರುತ್ತಾರೆ: ರೆಹಮಾನ್ ಖಾನ್

ಬಿಜೆಪಿ ಜ್ಯಾತ್ಯಾತೀತವಾದರೆ ಮುಸ್ಲಿಮರು ಬಿಜೆಪಿ ಜೊತೆ ಇರುತ್ತಾರೆ: ರೆಹಮಾನ್ ಖಾನ್

covid-19

ಕೋವಿಡ್ 19; ಭಾರತದಲ್ಲಿ ಕಳೆದ 24 ಕೋವಿಡ್ ಪ್ರರಕಣಗಳ ಸಂಖ್ಯೆ, ಸಾವು ಮತ್ತೆ ಹೆಚ್ಚಳ

ಪತ್ನಿ ಸಾವಿನ ನೋವು: ಮನನೊಂದು ತನ್ನ 4 ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ತಂದೆ

ಪತ್ನಿ ಸಾವಿನ ನೋವು: ಮನನೊಂದು ತನ್ನ 4 ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ತಂದೆ

1-rrr

ಆರ್ಡರ್ ಮಾಡಿದ್ದು ಐಫೋನು, ಬಂದದ್ದು ಸಾಬೂನು !

ವಿ.ಶ್ರೀನಿವಾಸ್ ಪ್ರಸಾದ್

ಸಿದ್ಧರಾಮಯ್ಯರನ್ನು ಆಫ್ಘಾನಿಸ್ತಾನಕ್ಕೆ ಕಳುಹಿಸಿ: ಶ್ರೀನಿವಾಸ್ ಪ್ರಸಾದ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿ.ಶ್ರೀನಿವಾಸ್ ಪ್ರಸಾದ್

ಸಿದ್ಧರಾಮಯ್ಯರನ್ನು ಆಫ್ಘಾನಿಸ್ತಾನಕ್ಕೆ ಕಳುಹಿಸಿ: ಶ್ರೀನಿವಾಸ್ ಪ್ರಸಾದ್

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

ಯುವಕರು ರಾಷ್ಟ್ರದ, ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು: ದತ್ತಾತ್ರೇಯ ಹೊಸಬಾಳೆ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

ಮೈಸೂರಿನಲ್ಲಿ ಜೋಡಿ ಕೊಲೆ: ಮಗನಿಂದಲೇ ತಂದೆ, ತಂದೆಯ ಪ್ರೇಯಸಿಯ ಬರ್ಬರ ಕೊಲೆ

28

ವಿಪಕ್ಷಗಳ ಟೀಕೆಗಳಿಗೆ ಲಸಿಕೆ ಮೂಲಕ ಉತ್ತರ ನೀಡಿದ್ದೇವೆ: ಕಟೀಲ್

MUST WATCH

udayavani youtube

ಸಿಡಿಲಿನ ಹೊಡೆತಕ್ಕೆ ಕುಸಿದ ಮನೆಯ ಗೋಡೆ : ತಪ್ಪಿದ ಭಾರೀ ಅನಾಹುತ

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

ಹೊಸ ಸೇರ್ಪಡೆ

ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಇಸ್ಕಾನ್ ಕೀರ್ತನೆ ಮೆರವಣಿಗೆ

ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಇಸ್ಕಾನ್ ಕೀರ್ತನೆ ಮೆರವಣಿಗೆ

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ

ಬಿಜೆಪಿ ಆಡಳಿತದಿಂದ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ: ಸಿದ್ದರಾಮಯ್ಯ

Persistent attacks by more than thirty-two elephants

ತೋಟ-ಗದ್ದೆಗಳಿಗೆ ನುಗ್ಗಿದ ಕಾಡಾನೆ ಹಿಂಡು: ಬೆಳೆ ಧಂಸ

Untitled-1

ಮೂಳೂರು: ಕಾರು ಢಿಕ್ಕಿ ಹೊಡೆದು ಮಹಿಳೆ ಮೃತ್ಯು

ಬಿಜೆಪಿ ಜ್ಯಾತ್ಯಾತೀತವಾದರೆ ಮುಸ್ಲಿಮರು ಬಿಜೆಪಿ ಜೊತೆ ಇರುತ್ತಾರೆ: ರೆಹಮಾನ್ ಖಾನ್

ಬಿಜೆಪಿ ಜ್ಯಾತ್ಯಾತೀತವಾದರೆ ಮುಸ್ಲಿಮರು ಬಿಜೆಪಿ ಜೊತೆ ಇರುತ್ತಾರೆ: ರೆಹಮಾನ್ ಖಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.