ಅಧಿಕಾರ ಇಲ್ಲ ಎಂಬುದನ್ನು ಮೋದಿಗೆ ಡೀಸಿ ಹೇಳಬೇಕಿತ್ತು

Team Udayavani, May 20, 2021, 4:18 PM IST

mysore news about covid meeting

ಮೈಸೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಪ್ರತಿ ಜಿಲ್ಲೆಗಳಿಗೆ ಕಾರ್ಯದರ್ಶಿ ದರ್ಜೆಯ ಅಧಿಕಾರಿಗಳನ್ನು ನೇಮಿಸುವುದಲ್ಲದೇ, ಎಲ್ಲಾ ಜಿಲ್ಲೆಗಳಿಗೂ ಅನುಭವಿ ಜಿಲ್ಲಾಧಿಕಾರಿಗಳ ಅಗತ್ಯವಿದೆ ಎಂದು ವಿಧಾನ ಪರಿಷತ್‌ಸದಸ್ಯ ಎಚ್‌. ವಿಶ್ವನಾಥ್‌ ಸರ್ಕಾರಕ್ಕೆಸಲಹೆ ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆಮಾತನಾಡಿದ ಅವರು, ರಾಜ್ಯದಲ್ಲಿದಿನೇ ದಿನೆ ಕೊರೊನಾ ಸೋಂಕು ಹೆಚ್ಚುತ್ತಿದೆ. ಪ್ರತಿಜಿಲ್ಲೆಗೆ ಅನುಭವಿ ಜಿಲ್ಲಾಧಿಕಾರಿಗಳ ಅಗತ್ಯವಿದೆ. ಐಎಎಸ್‌ ಅಧಿಕಾರಿಗಳನ್ನು ಕಾರ್ಯದರ್ಶಿಯಾಗಿ ನೇಮಿಸಬೇಕು. ಪ್ರತಿಯೊಬ್ಬರಿಗೂ 100 ಕೋಟಿ ನೀಡಬೇಕು.

ಮೂರು ತಿಂಗಳು ಜಿಲ್ಲೆಗೆ ಜಿಲ್ಲಾಧಿಕಾರಿಯನ್ನುಅನುಭವ ಇರುವವರನ್ನು ನೇಮಿಸಿ, ಅವರಿಗೆ ಎಲ್ಲಾರೀತಿಯ ಅಧಿಕಾರ ನೀಡಿ. ಸಾವುಗಳಿಗೆ ಅವರನ್ನುಹೊಣೆಗಾರರನ್ನಾಗಿ ಮಾಡಿ. ಸದ್ಯಕ್ಕೆ ಜಿಲ್ಲಾಧಿಕಾರಿಗೆಹಣ ಖರ್ಚು ಮಾಡುವ ಅಧಿಕಾರ ಇಲ್ಲ. ಸರ್ಕಾರಹಣಕಾಸಿನಕೇಂದ್ರೀಕರಣ ಮಾಡಿದೆ ಎಂದರು.ಜಿಲ್ಲಾಧಿಕಾರಿಗಳು ತಮಗೆ ಅಧಿಕಾರ ಇಲ್ಲಎಂಬುದನ್ನು ಪ್ರಧಾನಿಗೆ ಹೇಳಬೇಕು. ಜಿಲ್ಲಾಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಗೆ ಆದೇಶಿಸಬೇಕೆಹೊರತು ಮನವಿ ಮಾಡಬಾರದು.

ಜಿಲ್ಲಾಧಿಕಾರಿಒಂದು ದಿನವೂ ಹಳ್ಳಿಗಳ ಕಡೆಗೆ ಹೋಗಲಿಲ್ಲ.ಟಾಸ್ಕ್ಫೋರ್ಸ್‌ ಸಭೆ ಕೂಡ ಮಾಡಲಿಲ್ಲ ಗ್ರಾಮೀಣಪ್ರದೇಶದಲ್ಲಿ ಜನರ ನೋವು ಕೇಳುವವರು ಯಾರು ಎಂದು ಎಚ್‌.ವಿಶ್ವನಾಥ್‌ ಪ್ರಶ್ನಿಸಿದರು.ಸಾರ್ವಜನಿಕರಿಗೆ ಅಗತ್ಯವಿರುವ ಎಲ್ಲ ವಸ್ತುಗಳನ್ನು ಕೊಟ್ಟು 15 ದಿನ ಲಾಕ್‌ಡೌನ್‌ ಮಾಡಬೇಕು. ಬೆಳಗ್ಗೆ 6ರಿಂದ 8 ರವರೆಗೆ ಅಂಗಡಿ ಏಕೆ ತೆರೆಯಬೇಕು.ಮಾಂಸದ ಅಂಗಡಿಯ ಬಳಿ ಜನ ಜಂಗುಳಿ ನಿಲ್ಲುತ್ತಾರೆ.ಒಂದು ತಿಂಗಳು ಮಾಂಸ ತಿನ್ನಲಿಲ್ಲ ಅಂದರೆ ಜನ ಸತ್ತುಹೋಗುತ್ತಾರಾ? ಕಾಮಾನ್‌ ಸೆನ್ಸ್‌ ಇಲ್ಲದೆ ಏನೇನೋತೀರ್ಮಾನ ಮಾಡಬಾರದು ಎಂದು ತಿಳಿಸಿದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.