ಎರಡನೇ ದಿನವೂ ಮೈಸೂರು ಸ್ತಬ್ಧ

Team Udayavani, Apr 26, 2021, 4:41 PM IST

Mysore quiet on the second day

ಮೈಸೂರು: ವಾರಾಂತ್ಯ ಕರ್ಫ್ಯೂ ಎರಡನೇ ದಿನವಾದ ಭಾನುವಾರ ಮೈಸೂರು ಸಂಪೂರ್ಣ ಸ್ತಬ್ಧವಾಗಿತ್ತು. ನಾಗರಿಕರು ಮನೆಯಿಂದ ಹೊರಬರದೆಸಹಕರಿಸಿದರು.

ಕರ್ಫ್ಯೂ ನಡುವೆಯೂ ಶೇ.05ರಷ್ಟು ವಾಹನಗಳು ಸಂಚಾರ ನಡೆಸಿದವು.ಶನಿವಾರ ವಾಹಗಳ ಸಂಚಾರಕ್ಕೆ ಪೊಲೀಸರುನಿರ್ಬಂಧಿಸಿದ್ದರು. ಅನಗತ್ಯವಾಗಿ ಓಡಾಡುವವರಿಗೆತಪಾಸಣೆ ನಡೆಸಿ ಬಿಸಿ ಮುಟ್ಟಿಸಿದ್ದರು. ಆದರೆ,ಫ‌ುಡ್‌ ಡೆಲವರಿ ಸೇರಿದಂತೆ ತುರ್ತು ಕೆಲಸಗಳಿಗಾಗಿ ದ್ವಿಚಕ್ರ ವಾಹನ ಸೇರಿದಂತೆ ಇತರೆ ವಾಹನಗಳು ಸಂಚರಿಸಿದರು.

ಬ್ಯಾರಿಕೇಡ್‌ ಅಳವಡಿಸಿದ್ದರೂಸಂಚಾರಕ್ಕೆ ಅಡ್ಡಿಯಿರಲಿಲ್ಲ. ಪೊಲೀಸರು ಯಾರನ್ನೂತಡೆಯಲಿಲ್ಲ. ಕೆಲವರು ಅನಗತ್ಯವಾಗಿ ನಗರಪ್ರದೇಶದಲ್ಲಿ ಸಂಚರಿಸುವುದು ಕಂಡು ಬಂದಿತು.

ತರಕಾರಿ ಖರೀದಿಗೆ ಅಡ್ಡಿಯಿಲ್ಲ: ಬೆಳಗ್ಗೆ 10ಗಂಟೆಯವರೆಗೆ ಹಣ್ಣು, ತರಕಾರಿ, ದಿನಸಿ, ಹೂವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಜನರು ಇತ್ತಕಡೆ ಸುಳಿಯಲಿಲ್ಲ. ಆದರೆ ಬೋಟಿ ಬಂಜಾರ್‌ನಲ್ಲಿಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಮಾಂಸ ಖರೀದಿಸಿದರು. ಮಹಾವೀರ ಜಯಂತಿ ಹಿನ್ನೆಲೆಯಲ್ಲಿ ಮಾಂಸಮಾರಾಟಕ್ಕೆ ನಗರ ಪಾಲಿಕೆ ನಿಷೇಧ ಹೇರಿತ್ತು.

ಚಿಕ್ಕಗಡಿಯಾರ ವೃತ್ತದಲ್ಲಿ ಭಾನುವಾರವೂಸಾರ್ವಜನಿಕರು ಕೋವಿಡ್‌ ಪರೀಕ್ಷೆಗೆ ಒಳಗಾದರು.ಹಳೇ ಅಗ್ರಹಾರದಲ್ಲಿರುವ ನಗರ ಪ್ರಾಥಮಿಕಆರೋಗ್ಯ ಕೇಂದ್ರದಲ್ಲಿ 45 ವರ್ಷ ಮೇಲ್ಪಟ್ಟಹಿರಿಯ ನಾಗರಿಕರು ಕೋವಿಡ್‌ ಲಸಿಕೆ ಪಡೆದರು.

ಶನಿವಾರ ಗ್ರಾಮಾಂತರ ಮತ್ತು ನಗರ ಬಸ್‌ನಿಲ್ದಾಣದಿಂದ ವಿವಿಧೆಡೆಗೆ ಬಸ್‌ಗಳುಪಯಣಿಸಿದ್ದವು. ಆದರೆ, ಭಾನುವಾರ ನಗರ ಸಾರಿಗೆಬಸ್‌ ನಿಲ್ದಾಣದಲ್ಲಿ ಒಂದೂ ಬಸ್‌ ಇರಲಿಲ್ಲ.ನಿಲ್ದಾಣ ಪೂರ್ಣ ಸ್ತಬ್ಧವಾಗಿತ್ತು. ಗ್ರಾಮಾಂತರ ಬಸ್‌ನಿಲ್ದಾಣವೂ ಖಾಲಿಯಾಗಿತ್ತು. ನಗರದ ಕೆಲವುಹೋಟೆಲ್‌ಗ‌ಳು ತಿಂಡಿ, ಆಹಾರವನ್ನು ಪಾರ್ಸೆಲ್‌ನೀಡಿದವು

ಟಾಪ್ ನ್ಯೂಸ್

3-egg

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ 9 ಮಂದಿ ಹಿಂದೂ ಕಾರ್ಯಕರ್ತರ ವಿರುದ್ದ ಎಫ್‌ಐಆರ್

ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಭಲೇ ದ್ಯಾಮಣ್ಣ.. :1ಕ್ವಿಂಟಲ್ 53 ಕೆ.ಜಿ.ಭಾರ ಎತ್ತಿ ಶಕ್ತಿ ಪ್ರದರ್ಶನದಲ್ಲಿ ಸೈ ಎನಿಸಿದ ಯುವಕ

ಭಲೇ ದ್ಯಾಮಣ್ಣ.. :1ಕ್ವಿಂಟಲ್ 53 ಕೆ.ಜಿ.ಭಾರ ಎತ್ತಿ ಶಕ್ತಿ ಪ್ರದರ್ಶನದಲ್ಲಿ ಸೈ ಎನಿಸಿದ ಯುವಕ

2-car

ಲಾರಿಗೆ ಕಾರು ಢಿಕ್ಕಿ: ತಂದೆ, ಮಗಳು ಸಾವು; ಮಗು ಗಂಭೀರ

ಮಥುರಾದ ಬಂಕೆ ಬಿಹಾರಿ ಮಂದಿರದಲ್ಲಿ ನೂಕುನುಗ್ಗಲು : ಇಬ್ಬರು ಸಾವು, ನಾಲ್ವರಿಗೆ ಗಾಯ

ಮಥುರಾದ ಬಂಕೆ ಬಿಹಾರಿ ಮಂದಿರದಲ್ಲಿ ನೂಕುನುಗ್ಗಲು : ಇಬ್ಬರು ಸಾವು, ನಾಲ್ವರಿಗೆ ಗಾಯ

1sucide

ಪ್ರಿಯತಮೆ ಬಯಸಿ ಸುಪಾರಿ ಕೊಟ್ಟು, ಭಯದಿಂದ ಆತ್ಮಹತ್ಯೆ ಮಾಡಿಕೊಂಡ!

ಗುರುಪುರ: ಭಾರೀ ಮಳೆ ಸಂದರ್ಭ ಕುಸಿತ : ಹೆದ್ದಾರಿ ದುರಸ್ತಿಗೆ 1.15 ಕೋ ರೂ. ಪ್ರಸ್ತಾವನೆ

ಗುರುಪುರ: ಭಾರೀ ಮಳೆ ಸಂದರ್ಭ ಕುಸಿತ : ಹೆದ್ದಾರಿ ದುರಸ್ತಿಗೆ 1.15 ಕೋ ರೂ. ಪ್ರಸ್ತಾವನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜಪಡೆಗೆ ಭಾರ ಹೊರುವ ತಾಲೀಮು ; ಮೊದಲ ದಿನವೇ 550 ಕೆ.ಜಿ. ತೂಕ ಭಾರ

ಗಜಪಡೆಗೆ ಭಾರ ಹೊರುವ ತಾಲೀಮು ; ಮೊದಲ ದಿನವೇ 550 ಕೆ.ಜಿ. ತೂಕ ಭಾರ

ಅಳಿವಿನಂಚಿನಲ್ಲಿರುವ ಸಸ್ಯ, ವೃಕ್ಷ ಸಂರಕ್ಷಣೆ ಅಗತ್ಯ; ಮಾಜಿ ಸಚಿವ ವಿಜಯಶಂಕರ್‌

ಅಳಿವಿನಂಚಿನಲ್ಲಿರುವ ಸಸ್ಯ, ವೃಕ್ಷ ಸಂರಕ್ಷಣೆ ಅಗತ್ಯ; ಮಾಜಿ ಸಚಿವ ವಿಜಯಶಂಕರ್‌

1-dsf-sffsf

ಸಿದ್ದರಾಮಯ್ಯ ಮೇಲಿನ ದಾಳಿಗಾಗಿ ಗೃಹಸಚಿವರು ರಾಜೀನಾಮೆ ನೀಡಬೇಕು: ಧ್ರುವನಾರಾಯಣ್

2

ಹುಣಸೂರು: ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ವಿರುದ್ದ ಪ್ರತಿಭಟನೆ

8suttur

ಸುತ್ತೂರು ಮಠ ಧರ್ಮನಿಷ್ಠೆ, ಸಕಾರಾತ್ಮಕ ಶಕ್ತಿಗೆ ಪ್ರಸಿದ್ಧ: ರಾಜ್ಯಪಾಲ ಗೆಹ್ಲೋಟ್

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

3-egg

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ 9 ಮಂದಿ ಹಿಂದೂ ಕಾರ್ಯಕರ್ತರ ವಿರುದ್ದ ಎಫ್‌ಐಆರ್

ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಭಲೇ ದ್ಯಾಮಣ್ಣ.. :1ಕ್ವಿಂಟಲ್ 53 ಕೆ.ಜಿ.ಭಾರ ಎತ್ತಿ ಶಕ್ತಿ ಪ್ರದರ್ಶನದಲ್ಲಿ ಸೈ ಎನಿಸಿದ ಯುವಕ

ಭಲೇ ದ್ಯಾಮಣ್ಣ.. :1ಕ್ವಿಂಟಲ್ 53 ಕೆ.ಜಿ.ಭಾರ ಎತ್ತಿ ಶಕ್ತಿ ಪ್ರದರ್ಶನದಲ್ಲಿ ಸೈ ಎನಿಸಿದ ಯುವಕ

2-car

ಲಾರಿಗೆ ಕಾರು ಢಿಕ್ಕಿ: ತಂದೆ, ಮಗಳು ಸಾವು; ಮಗು ಗಂಭೀರ

ಮಥುರಾದ ಬಂಕೆ ಬಿಹಾರಿ ಮಂದಿರದಲ್ಲಿ ನೂಕುನುಗ್ಗಲು : ಇಬ್ಬರು ಸಾವು, ನಾಲ್ವರಿಗೆ ಗಾಯ

ಮಥುರಾದ ಬಂಕೆ ಬಿಹಾರಿ ಮಂದಿರದಲ್ಲಿ ನೂಕುನುಗ್ಗಲು : ಇಬ್ಬರು ಸಾವು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.