ವೈಭವದ ಜಂಬೂ ಸವಾರಿಗೆ ಮೈಸೂರು ಸಜ್ಜು

Team Udayavani, Oct 18, 2018, 6:00 AM IST

3.jpg

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆ ವಿಜಯದಶಮಿಯ ಜಂಬೂ ಸವಾರಿಗೆ ಅರಮನೆ ನಗರಿ ಮೈಸೂರು ಸಜ್ಜಾಗಿದೆ. ದೇಶ-ವಿದೇಶಗಳ ಪ್ರವಾಸಿಗರು ಪ್ರಸಿದ್ಧ ಜಂಬೂ ಸವಾರಿ ವೀಕ್ಷಣೆಗೆ ಕಾತುರರಾಗಿದ್ದಾರೆ. ನಾಡಿನ ಸಂಸ್ಕೃತಿ ಪ್ರತಿಬಿಂಬಿಸುವ, ರಾಜ್ಯದ ಎಲ್ಲಾ ಜಿಲ್ಲೆಗಳ ಸ್ತಬ್ಧ ಚಿತ್ರಗಳು ಜಂಬೂಸವಾರಿಯ ಪ್ರಮುಖ ಆಕರ್ಷಣೆಯಾಗಿವೆ.

ಸಿಎಂ ಕುಮಾರಸ್ವಾಮಿ ಚಾಲನೆ: ಆ.19 ಶುಕ್ರವಾರ ಮಧ್ಯಾಹ್ನ 2.30ರಿಂದ 3.16ರವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅರಮನೆ ಬಲರಾಮದ್ವಾರದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 3.40ರಿಂದ 4.10ಗಂಟೆ ವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅರಮನೆ ಒಳಾವರಣದಲ್ಲಿ ದಸರಾ ಗಜಪಡೆಯ ಕ್ಯಾಪ್ಟನ್‌ ಅರ್ಜುನ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಹೊತ್ತು ತರುವ ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.

ಜನಾಕರ್ಷಣೆಯ ಪಂಜಿನ ಕವಾಯತು ಶುಕ್ರವಾರ ರಾತ್ರಿ 7 ಗಂಟೆಗೆ ಬನ್ನಿ ಮಂಟಪ ಮೈದಾನದಲ್ಲಿ ಪಂಜಿನ ಕವಾಯತು
ಆರಂಭವಾಗಲಿದ್ದು, ರಾಜ್ಯಪಾಲ ವಜುಭಾಯಿ ವಾಲಾ, ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸುವರು. ಬಳಿಕ 2ಗಂಟೆಗಳ ಕಾಲ ಮೈನವಿರೇಳಿಸುವ ಸಾಹಸ ಪ್ರದರ್ಶನ, ಬೈಕ್‌ ಸವಾರಿ, ಅಶ್ವಾರೋಹಿ ಪಡೆಗಳ ಸಾಹಸ ಪ್ರದರ್ಶನ ನಡೆಯಲಿದೆ. 

ಬಿಗಿ ಬಂದೋಬಸ್ತ್
ಜಂಬೂಸವಾರಿ ಮೆರವಣಿಗೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು 5284 ಜನ ಪೊಲೀಸರನ್ನು ಬಂದೋಬಸ್ತ್ಗೆ ನಿಯೋಜಿಸಲಾಗಿದೆ. ಇದೇ ಮೊದಲ ಬಾರಿ ಮೊಬೈಲ್‌ ಕಮಾಂಡೋ ಭದ್ರತೆ ಒದಗಿಸಲಾಗಿದೆ. 

100 ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿರುವ ಕಲಾತಂಡಗಳು 
42 ಮೆರವಣಿಗೆಯ ವೈಭವ ಹೆಚ್ಚಸಲಿರುವ ಸ್ತಬಟಛಿ ಚಿತ್ರಗಳು
12 ಅಂಬಾರಿ ಹೊತ್ತು ಸಾಗುವ ಅರ್ಜುನನನ್ನೊಳಗೊಂಡ ಗಜಪಡೆ 
05 ಕಿ.ಮೀ. ದೂರದ ಬನ್ನಿ ಮಂಟಪಕ್ಕೆ ಮೆರವಣಿಗೆ

ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.