ಮೈಸೂರು: 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Team Udayavani, Feb 29, 2020, 2:50 PM IST

ಮೈಸೂರು: ನಂಜನಗೂಡಿನಲ್ಲಿ ನಡೆಯುತ್ತಿರುವ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕುವೆಂಪು ಪುತ್ರಿ, ಕವಯತ್ರಿ ತಾರಿಣಿ ಚಿದಾನಂದಗೌಡ ಉದ್ಘಾಟಿಸಿದರು.

ಬಳಿಕ ಮಾತನಾಡಿ ಅವರು, ತಾವು ಮೊದಲ ಬಾರಿಗೆ ಧಾರವಾಡದಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿದ್ದನ್ನು ಮೆಲುಕು ಹಾಕಿದರು.

ಸಂಸದ ಶ್ರೀನಿವಾಸಪ್ರಸಾದ್, ಶಾಸಕ ಹರ್ಷವರ್ಧನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೈ.ಡಿ.ರಾಜಣ್ಣ ಮತ್ತಿತರರು ಇದ್ದರು. ಸಮ್ಮೇಳನದ ಅಧ್ಯಕ್ಷತೆ ಜಾನಪದ ವಿದ್ವಾಂಸರಾದ ಟಿ.ಎಸ್.ರಾಜಪ್ಪ ವಹಿಸಿದ್ದಾರೆ.

 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ