ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕೋವಿಡ್-19 ಪಾಸಿಟಿವ್
Team Udayavani, Aug 18, 2020, 12:17 PM IST
ಮೈಸೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಿ.ಬಿ ರಿಷ್ಯಂತ್ಗೆ ಕೋವಿಡ್-19 ಸೋಂಕು ದೃಢವಾಗಿದೆ.
ಇತ್ತೀಚೆಗೆ ಎಸ್ಪಿ ಕಚೇರಿಯ ಸಿಬ್ಬಂದಿಯೊಬ್ಬರಿಗೆ ಕೋವಿಡ್-19 ಸೋಂಕು ದೃಢವಾಗಿತ್ತು. ಆ ಸಿಬ್ಬಂದಿಯ ಪ್ರಥಮ ಸಂಪರ್ಕದಲ್ಲಿದ್ದ ಎಸ್ ಪಿ ರಿಷ್ಯಂತ್ ಗೆ ಸೋಂಕು ದೃಢವಾಗಿದೆ.
ಸಿಬ್ಬಂದಿಗೆ ಸೋಂಕು ದೃಢವಾದ ಹಿನ್ನಲೆಯಲ್ಲಿ ಎಸ್ ಪಿ ರಿಷ್ಯಂತ್ ಅವರು ಸೋಮವಾರ ಸ್ವ್ಯಾಬ್ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಸೋಂಕು ದೃಢವಾಗಿದೆ.
ಯಾವುದೇ ರೋಗಲಕ್ಷಣವಿಲ್ಲದೆ ಸೋಂಕು ಪಾಸಿಟಿವ್ ಆದ ಕಾರಣ ಹೋಂ ಐಸೋಲೇಶನ್ ನಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್