ಕುದಿಯುತ್ತಿರುವ ಭೂಮಿಗೆ ಬಾಲಕ ಬಲಿ; ಆರ್ ಬಿಐ ತ್ಯಾಜ್ಯ ಕಾರಣ: HDK


Team Udayavani, Apr 17, 2017, 1:21 PM IST

Fire.jpg

ಮೈಸೂರು: ಇಲ್ಲಿನ ಶ್ಯಾದನಹಳ್ಳಿಯಲ್ಲಿ ಕುದಿಯುತ್ತಿರುವ ಭೂಮಿಗೆ ಬಿದ್ದು ಸಾವನ್ನಪ್ಪಿರುವ ಬಾಲಕ ಹರ್ಷಲ್ ಮೃತದೇಹ ಸ್ವಗ್ರಾಮಕ್ಕೆ ಸೋಮವಾರ ತಲುಪಿದೆ. ಏತನ್ಮಧ್ಯೆ ಬಾಲಕನ ಸಾವಿಗೆ ಆರ್ ಬಿಐ ಸುರಿದಿರುವ ರಾಸಾಯನಿಕ ತ್ಯಾಜ್ಯವೇ ಕಾರಣ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗಂಭೀರವಾಗಿ ಆರೋಪಿಸಿದ್ದಾರೆ.

ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಹರ್ಷಲ್ ಮರಣೋತ್ತರ ಪರೀಕ್ಷೆ ಮುಕ್ತಾಗೊಂಡಿದೆ. ಬಳಿಕ ಹರ್ಷಲ್ ಮೃತದೇಹವನ್ನು ಸ್ವಗ್ರಾಮ ಶ್ಯಾದನಹಳ್ಳಿಗೆ ಕೊಂಡೊಯ್ಯಲಾಗಿದೆ. ಅಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ವರದಿ ತಿಳಿಸಿದೆ.

ಅನಾಹುತಕ್ಕೆ ಆರ್ ಬಿಐ ತ್ಯಾಜ್ಯ ಕಾರಣ; ಕುಮಾರಸ್ವಾಮಿ ಆರೋಪ
ಮೈಸೂರಿನ ಶ್ಯಾದನಹಳ್ಳಿಯಲ್ಲಿ ಕುದಿಯುತ್ತಿರುವ ಭೂಮಿಗೆ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ,  ಬಾಲಕ ಸಾವನ್ನಪ್ಪಿರುವ ಘಟನಾ ಸ್ಥಳದಿಂದ 300 ಮೀಟರ್ ದೂರದಲ್ಲಿ ಆರ್ ಬಿಐ ಕಚೇರಿ ಇದೆ. ಆರ್ ಬಿಐ ನೋಟು ಮುದ್ರಣಕ್ಕೆ ರಾಸಾಯನಿಕ ಬಳಸುತ್ತೆ. ಹೀಗೆ ಬಳಕೆ ಮಾಡಿದ ರಾಸಾಯನಿಕ ತ್ಯಾಜ್ಯದಿಂದಲೇ ಬೆಂಕಿ ಹೊತ್ತುಕೊಂಡಿದ್ದು, ಇದರಿಂದಾಗಿಯೇ ಬಾಲಕ ಸಾವನ್ನಪ್ಪಿರುವುದಾಗಿ ಆರೋಪಿಸಿದ್ದಾರೆ.

ಆರ್ ಬಿಐ ರಾಸಾಯನಿಕ ತ್ಯಾಜ್ಯದಿಂದಾಗಿಯೇ ಬಾಲಕ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಮಾಹಿತಿ ಕೋರಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Vegetable price: ಬಿಸಿಲ ತಾಪದಂತೆ ಏರಿದ ತರಕಾರಿ ಬೆಲೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.