ನಾಗರಹೊಳೆಯಲ್ಲಿ 60 ವರ್ಷದ ಸಲಗ ಸಾವು

Team Udayavani, Sep 2, 2021, 9:40 PM IST

ನಾಗರಹೊಳೆಯಲ್ಲಿ 60 ವರ್ಷದ ಸಲಗ ಸಾವು

ಹುಣಸೂರು:ನಾಗರಹೊಳೆ ಉದ್ಯಾನದ ವೀರನಹೊಸಹಳ್ಳಿ ವಲಯದದಿಂದ ನಾಡಿನತ್ತ ಧಾವಿಸುವ ಭರದಲ್ಲಿದ್ದ ಸುಮಾರು 60 ವರ್ಷದ ಸಲಗವೊಂದು ಸೋಲಾರ್ ಬೇಲಿ ಕೆಳಗೆ ಸಾವನ್ನಪ್ಪಿದೆ.

ವಲಯದ ಅಗಸನಹುಂಡಿ ಶಾಖೆಯ ಬಿ.ಆರ್.ಕಟ್ಟೆ ಬೀಟ್‌ನ ಹಾವಿನಗುಂಡಿ ಮೂಲೆ ಅರಣ್ಯ ಪ್ರದೇಶದಲ್ಲಿ ಅಳವಡಿಸಿರುವ ಟೆಂಡಕಲ್ ಸೋಲಾರ್ ಬೇಲಿ ದಾಟುವ ವೇಳೆ ಘಟನೆ ನಡೆದಿದ್ದು, ಸೋಲಾರ್ ಬೇಲಿ ದಾಟುವ ವೇಳೆ ಕೆಳಗೆ ಬಿದ್ದು, ಒದ್ದಾಡಿ ಮೇಲೆಕ್ಕೇಳಲು ಸಾಧ್ಯವಾಗದೆ ಸಾವನ್ನಪ್ಪಿದೆ.

ಈ ಸಂಬಂಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ. ಈ ಆನೆ ಸೋಲಾರ್ ಶಾಕ್‌ಗೊಳಗಾಗಿ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದ್ದು, ಮರಣೋತ್ತರ ಪರೀಕ್ಷೆಯಿಂದಷ್ಟೇ ನಿಖರ ಕಾರಣ ತಿಳಿಯಬಹುದಾಗಿದೆ.

ಇದನ್ನೂ ಓದಿ:ಸಂತೆಯಲ್ಲಿ ವ್ಯಾಪಾರ ಮಾಡಿದಂತೆ ದೇಶದ ಆಸ್ತಿ ಮಾರಾಟ: ದಿನೇಶ್‌ ಗುಂಡೂರಾವ್‌

ಸ್ಥಳಕ್ಕೆ ನಾಗರಹೊಳೆ ಮುಖ್ಯಸ್ಥ ಡಿ.ಮಹೇಶ್ ಕುಮಾರ್, ಎಸಿಎಫ್ ಸತೀಶ್, ಆರ್‌ಎಫ್‌ಓ ನಮನ್ ನಾರಾಯಣ್ ನಾಯಕ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಾಗರಹೊಳೆ ಪಶುವೈದ್ಯಾಧಿಕಾರಿ ಡಾ.ರಮೇಶ್ ಮರಣೋತ್ತರ ಪರೀಕ್ಷೆ ನಡೆಸಿದರು. ಸ್ಥಳದಲ್ಲೇ ಅಂತ್ಯ ಸಂಸ್ಕಾರ ನಡೆಸಲಾಯಿತು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.