ಕೇಂದ್ರ ಯೋಜನೆಗಳ ಸದ್ಬಳಕೆ ಅಗತ್ಯ


Team Udayavani, May 5, 2018, 12:31 PM IST

m5-kendra.jpg

ತಿ.ನರಸೀಪುರ: ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದರೆ ಕೇಂದ್ರ ಸರ್ಕಾರಿ ಯೋಜನೆಗಳು ಸಮರ್ಪಕವಾಗಿ ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದು ಅಭ್ಯರ್ಥಿ ಎಸ್‌.ಶಂಕರ್‌ ಮನವಿ ಮಾಡಿದರು.

ತಾಲೂಕಿನ ಶಂಭುದೇವನಪುರ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ರೋಡ್‌ ಶೋ ನಡೆಸಿ ಮತಯಾಚಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳನ್ನು ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ತರಲು ಬಿಜೆಪಿ ಅಧಿಕಾರಕ್ಕೆ ಬರಬೇಕಿದೆ. ಹೈಮಾಂಡ್‌ ಕೂಡ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯೆಂದು ಘೋಷಣೆ ಮಾಡಿದ್ದು, ಮತದಾರರು ಬಿಜೆಪಿಯನ್ನು ಬೆಂಬಲಿಸಬೇಕೆಂದರು.

ಸಚಿವ ಡಾ.ಹೆಚ್‌.ಸಿ.ಮಹದೇವಪ್ಪ ಅಧಿಕಾರ ಕೊಟ್ಟ ಜನರನ್ನು ಮರೆತು ಅಭಿವೃದ್ಧಿ ಕಡೆಗಣಿಸಿರುವುದರಿಂದ ಈಗಾಗಲೇ ಕ್ಷೇತ್ರದ ಜನರು ಬಿಜೆಪಿಯತ್ತ ಮುಖ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಕೆಲ ದಿನಗಳ ಕಾಲ ಕಷ್ಟಪಟ್ಟು ದುಡಿದರೆ ಬಿಜೆಪಿಗೆ ಗೆಲುವು ಸುಲಭವಾಗಲಿದೆ. ಬಳಿಕ ಬಡವರ, ರೈತರ ಹಾಗೂ ಸಾಮಾನ್ಯ ಜನರಿಗೆ ಬಿಜೆಪಿ ಸರ್ಕಾರ ಅನುಕೂಲಕರ ಯೋಜನೆಗಳನ್ನು ರೂಪಿಸಲಿದೆ ಎಂದು ತಿಳಿಸಿದರು.

ಬಿಜೆಪಿ ಆರ್ಥಿಕ ಪ್ರಕೋಷ್ಠ ಜಿಲ್ಲಾ ಸಂಚಾಲಕ ಎಸ್‌.ಬಿ.ಸುರೇಶ್‌ ಮಾತನಾಡಿ, ಸಮಾಜ ಸೇವೆ ಮೂಲಕ ಕ್ಷೇತ್ರದ ಜನರಿಗೆ ಚಿರಪರಿಚಿತರಾಗಿರುವ ಶಂಕರ್‌ ಅವಕಾಶಗಳಿಂದ ವಂಚಿತರಾಗಿದ್ದಾರೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳಿಂದಲೂ ಅನ್ಯಾಯವಾಗಿದೆ. ಆದ್ದರಿಂದ ಕ್ಷೇತ್ರದ ಜನರು ಈ ಬಾರಿಯಾದರೂ ಅವರಿಗೆ ರಾಜಕೀಯ ಅಧಿಕಾರ ನೀಡಬೇಕೆಂದು ತಿಳಿಸಿದರು.

ಮಾಜಿ ಶಾಸಕ ಕೆ.ಎಂ.ಚಿಕ್ಕಮಾದನಾಯಕ, ಜಿಪಂ ಮಾಜಿ ಸದಸ್ಯ ಕೆ.ಸಿ.ಲೋಕೇಶ್‌, ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಆಯುಕ್ತ ಹೆಳವರಹುಂಡಿ ಸಿದ್ಧಪ್ಪ, ವಕೀಲ ತೊಟ್ಟವಾಡಿ ಮಹದೇವಸ್ವಾಮಿ, ವಾಟಾಳು ಗ್ರಾಪಂ ಅಧ್ಯಕ್ಷ ಎಸ್‌.ಬಿ.ಮರಿನಂಜಪ್ಪ, ಬಿಜೆಪಿ ಎಸ್ಸಿ ಮೋರ್ಚಾ ಮಾಜಿ ಜಿಲ್ಲಾಧ್ಯಕ್ಷ ಮೂಗೂರು ಸಿದ್ದರಾಜು, ಟೌನ್‌ ಅಧ್ಯಕ್ಷ ಬಿ.ವೀರಭದ್ರಪ್ಪ,

ಸೋಸಲೆ ಪಿಎಸಿಸಿಎಸ್‌ ಅಧ್ಯಕ್ಷ ಎಂ.ಶಿವಮೂರ್ತಿ, ವೀರಶೈವ ಮಹಾಸಭಾ ಯುವ ಘಟಕ ಅಧ್ಯಕ್ಷ ಆರ್‌.ಶಿವಕುಮಾರ್‌, ಎಪಿಎಂಸಿ ಸದಸ್ಯ ಸಾಲೂರುಸ್ವಾಮಿ, ಮುಖಂಡರಾದ ಮಣಿಕಂಠರಾಜ್‌ಗೌಡ, ಸಿದ್ದರಾಜು, ದಯಾನಂದ ಪಾಟೀಲ್‌ ಹಾಗೂ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.