Udayavni Special

ಲಾಕ್ ಡೌನ್ ನಿಯಮಗಳಲ್ಲಿ ಸಡಿಲಿಕೆ: ಮೈಸೂರು ಜನತೆಗೆ ಕೊಂಚ ರಿಲ್ಯಾಕ್ಸ್


Team Udayavani, Jun 25, 2021, 7:10 PM IST

08

ಮೈಸೂರು:  ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನ ಜನತೆಗೆ ಕೊಂಚ ರಿಲ್ಯಾಕ್ಸ್ ದೊರೆತಿದೆ. ಮೈಸೂರಿನಲ್ಲಿ ಲಾಕ್ಡೌನ್ ನಲ್ಲಿ ಸಡಿಲಿಕೆ ಮಾಡಲಾಗಿದ್ದು, ನೂತನ ನಿಯಮಗಳು ನಾಳೆಯಿಂದಲೇ ಜಾರಿಗೆ ಬರಲಿದೆ.

ಈ ಸಂಬಂಧ ಇಂದು ( ಜೂನ್ 25) ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್, ಮೈಸೂರು ಜಿಲ್ಲೆಯನ್ನು ಸರ್ಕಾರ ಕೆಟಗಿರಿ 3ರಿಂದ ಮೇಲ್ಸರ್ಜೆಗೇರಿಸಿ 2ಕ್ಕೆ ಸೇರಿಸಿದೆ. ಇದರ ಪರಿಣಾಮ ಅನ್ ಲಾಕ್ 1 ರಂತೆ ಕೆಟಗಿರಿ 2ಕ್ಕೆ ಅನ್ವಯಿಸಿರುವ ನೀತಿ ನಿಯಮಗಳು ಜಾರಿಯಾಗಲಿದೆ. ಶೇ 10ಕ್ಕಿಂತ ಜಾಸ್ತಿ ಇದ್ದ ಪಾಸಿಟಿವಿಟಿ ದರ ಶೇ5-10ರೊಳಗೆ ಬಂದಿದೆ. ಕೈಗಾರಿಕೆ, ಉದ್ದಿಮೆಗಳು ಶೇ 50ರಷ್ಟು ಕಾರ್ಮಿಕರು‌ ಕೆಲಸ ಮಾಡಲು ಅವಕಾಶ ನೀಡಲಾಗಿದೆ, ಗಾರ್ಮೆಂಟ್ಸ್ ಗಳಿಗೆ ಶೇ 30ರಷ್ಟು ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.

ಅಗತ್ಯ ವಸ್ತುಗಳ ಮಾರಾಟಕ್ಕೆ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು, ಫಾಸ್ಟ್‌ ಫುಡ್, ಮದ್ಯದಂಗಡಿಗಳು ಸಹ ಮಧ್ಯಾಹ್ನ 2 ಗಂಟೆವರೆಗೆ ಅನುಮತಿ ನೀಡಲಾಗಿದೆ. ಟ್ಯಾಕ್ಸಿ ಹಾಗೂ ಆಟೋ ರಿಕ್ಷಾ ಗಳಲ್ಲಿ ಪ್ರಯಾಣಿಸಲು ಕೇವಲ ಮೂವರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಮದುವೆ ಕಾರ್ಯಗಳಿಗೆ 40 ಮಂದಿಗೆ ಅವಕಾಶ ನೀಡಲಾಗಿದೆ. ಮದುವೆಗೆ ತಹಶಿಲ್ದಾರರಿಂದ ಅನುಮತಿ ಪಡೆಯಬೇಕು. ತಹಶೀಲ್ದಾರರೇ ಪಾಸ್  ನೀಡಲಿದ್ದಾರೆ. ಎಲ್ಲಾ ವಸ್ತುಗಳ ಹೋಂ ಡಿಲಿವೆರಿಗೆ 24/7 ಅನುಮತಿ ನೀಡಲಾಗಿದ್ದು, ನಿರ್ಮಾಣ ಕಾಮಗಾರಿ ವಸ್ತುಗಳ ಮಾರಾಟಕ್ಕೂ ಮಧ್ಯಾಹ್ನ 2 ಗಂಟೆ ವರೆಗೆ ಅವಕಾಶ ನೀಡಲಾಗಿದೆ. ಬೆಳಿಗ್ಗೆ 5 ರಿಂದ 10 ರವರೆಗೆ ವಾಕಿಂಗ್ ಜಾಗಿಂಗ್‌ ಮಾಡಬಹುದು. ಸರ್ಕಾರಿ ಕಚೇರಿಗಳಲ್ಲಿ 50% ಸಿಬ್ಬಂದಿಯೊಂದಿಗೆ ಕರ್ತವ್ಯ ನಿರ್ವಹಿಸಬಹುದು. ಕೌಶಲ್ಯ ತರಭೇತಿಯನ್ನ ಕೋವಿಡ್ ನಿಯಮದೊಂದಿಗೆ ನಡೆಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಇನ್ನು ಸಂಜೆ 7 ಘಂಟೆಯಿಂದ ಬೆಳಿಗ್ಗೆ 6 ರವೆರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ ವೀಕೆಂಡ್ ಕರ್ಫ್ಯೂ ಯಥಾಸ್ಥಿತಿ ಮುಂದುವರೆಯಲಿದೆ ಎಂದು ಡಿಸಿ ಬಗಾದಿ ಗೌತಮ್ ತಿಳಿಸಿದರು.

ಟಾಪ್ ನ್ಯೂಸ್

fgdrty

ಸಚಿವ ಸ್ಥಾನಕ್ಕಾಗಿ ಆರಂಭವಾದ ಕಸರತ್ತು

ಬಂಡೀಪುರಕ್ಕೆ “ಹುಲಿ ಸಂರಕ್ಷಣೆ ಮೆಚ್ಚುಗೆ’ : ದೇಶದ 14 ಹುಲಿ ಅಭಯಾರಣ್ಯಗಳಿಗೆ ಈ ಮಾನ್ಯತೆ

ಕರ್ನಾಟಕದ ಬಂಡೀಪುರ ಸೇರಿ ದೇಶದ 14 ಹುಲಿ ಅಭಯಾರಣ್ಯಗಳಿಗೆ CATS ಮಾನ್ಯತೆ

ft44

ರಾಜ್ಯದಲ್ಲಿ ಕೋವಿಡ್ ಕೊಂಚ ಇಳಿಕೆ: ಇಂದು 1890 ಹೊಸ ಪ್ರಕರಣ ಪತ್ತೆ

Why is there a COVID-19 spike in Kerala?

ಕೋವಿಡ್ ಸೋಂಕನ್ನು ನಿಯಂತ್ರಣ ಮಾಡುವಲ್ಲಿ ಮಾದರಿಯಾಗಿದ್ದ ಕೇರಳ ಈಗೇಕೆ ಹೀಗೆ..?!

fgdfgergr

ಕಿರುತೆರೆ ನಟನಿಂದ ಯುವತಿಗೆ ಮೋಸ: ಕೈಗೆ ಮಗು ಕೊಟ್ಟು ಪರಾರಿಯಾದ ‘ವಿಲನ್’

3ನೇ ಅಲೆ ಭೀತಿ: ಆಗಸ್ಟ್ 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ನಿರ್ಬಂಧ ವಿಸ್ತರಣೆ

3ನೇ ಅಲೆ ಭೀತಿ: ಆಗಸ್ಟ್ 31ರವರೆಗೂ ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ನಿರ್ಬಂಧ ವಿಸ್ತರಣೆ

ಜಾಗತಿಕ ಷೇರುಪೇಟೆ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಇಳಿಕೆ

ಜಾಗತಿಕ ಷೇರುಪೇಟೆ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಇಳಿಕೆ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ft44

ರಾಜ್ಯದಲ್ಲಿ ಕೋವಿಡ್ ಕೊಂಚ ಇಳಿಕೆ: ಇಂದು 1890 ಹೊಸ ಪ್ರಕರಣ ಪತ್ತೆ

gokarna-parthagali-jeevottama-mutt

ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೆಯ ಪೀಠಾಧಿಪತಿ ಪೀಠಾರೋಹಣ

basanagouda patil yatnal vs mp renukacharya

ಜೆಡಿಎಸ್ ಗೆ ಹೋಗಿದ್ದಾಗ ಎಲ್ಲಿತ್ತು ಹಿಂದುತ್ವ: ಯತ್ನಾಳ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

dfguilkj

ಚಮಚಗಳನ್ನು ದೂರ ಇಟ್ಟು ಕೆಲಸ ಮಾಡಿ : ನೂತನ ಸಿಎಂಗೆ ನಾಗತಿಹಳ್ಳಿ ಸಲಹೆ

ಎಚ್ಚರ ಅಗತ್ಯ:ಕರ್ನಾಟಕದಲ್ಲಿ ದಾಖಲೆ ಪ್ರಮಾಣದ ಕೋವಿಡ್ ಪ್ರಕರಣ ಹೆಚ್ಚಳ,24ಗಂಟೆಯಲ್ಲಿ 35 ಸಾವು

ಎಚ್ಚರ ಅಗತ್ಯ:ಕರ್ನಾಟಕದಲ್ಲಿ ದಾಖಲೆ ಪ್ರಮಾಣದ ಕೋವಿಡ್ ಪ್ರಕರಣ ಹೆಚ್ಚಳ,24ಗಂಟೆಯಲ್ಲಿ 35 ಸಾವು

MUST WATCH

udayavani youtube

ನಿರ್ಬಂಧವಿದ್ದರೂ ಲಂಚ ಪಡೆದು ವಾಹನ ಸಂಚಾರಕ್ಕೆ ಅವಕಾಶ

udayavani youtube

ನನಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಲು ಬಿಎಸ್‍ ವೈ ಕಾರಣ : ಯತ್ನಾಳ್

udayavani youtube

ನಂಗೋಸ್ಕರ foreignಇಂದ ಚಾಕಲೇಟ್ ಬರ್ತಿದೆ ..!

udayavani youtube

ಪೂರ್ವಜನ್ಮದಲ್ಲಿ ನಾನು ಕನ್ನಡಿಗನಾಗಿ ಹುಟ್ಟಿದ್ದೆ ಅನ್ಸುತ್ತೆ

udayavani youtube

ನಾನು ಹಾಕುವ ಬಟ್ಟೆ ಬರೆಗಳು ಅತೀ ಹೆಚ್ಚು ಹೆಂಗಸ್ರು ಹಾಕುವ ಬಣ್ಣಗಳು !

ಹೊಸ ಸೇರ್ಪಡೆ

fgdrty

ಸಚಿವ ಸ್ಥಾನಕ್ಕಾಗಿ ಆರಂಭವಾದ ಕಸರತ್ತು

ಬಂಡೀಪುರಕ್ಕೆ “ಹುಲಿ ಸಂರಕ್ಷಣೆ ಮೆಚ್ಚುಗೆ’ : ದೇಶದ 14 ಹುಲಿ ಅಭಯಾರಣ್ಯಗಳಿಗೆ ಈ ಮಾನ್ಯತೆ

ಕರ್ನಾಟಕದ ಬಂಡೀಪುರ ಸೇರಿ ದೇಶದ 14 ಹುಲಿ ಅಭಯಾರಣ್ಯಗಳಿಗೆ CATS ಮಾನ್ಯತೆ

ft44

ರಾಜ್ಯದಲ್ಲಿ ಕೋವಿಡ್ ಕೊಂಚ ಇಳಿಕೆ: ಇಂದು 1890 ಹೊಸ ಪ್ರಕರಣ ಪತ್ತೆ

ಕೃಷಿಹೊಂಡ, ಗೋಕಟ್ಟೆಯಿಂದ ನೀರು ಸಂರಕ್ಷಣೆ

ಕೃಷಿಹೊಂಡ, ಗೋಕಟ್ಟೆಯಿಂದ ನೀರು ಸಂರಕ್ಷಣೆ

ಕೃಷ್ಣೆ ಅಚ್ಚಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ; ಜಲಾಶಯದಿಂದ 4 ಲಕ್ಷ ಕ್ಯೂಸೆಕ್‌ ನೀರು

ಕೃಷ್ಣೆ ಅಚ್ಚಕಟ್ಟು ಪ್ರದೇಶದಲ್ಲಿ ವ್ಯಾಪಕ ಮಳೆ; ಜಲಾಶಯದಿಂದ 4 ಲಕ್ಷ ಕ್ಯೂಸೆಕ್‌ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.