
‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ’ ಕೇಕ್ ಮೇಲೆ ಅಭಿಮಾನದ ವಾಕ್ಯ
Team Udayavani, Nov 30, 2022, 3:13 PM IST

ಮೈಸೂರು: ಮುಂದಿನ ಮುಖ್ಯಮಂತ್ರಿ ಕುರಿತಾಗಿ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡದರೂ, ಅಭಿಮಾಮಿಗಳು ಮಾತ್ರ ತಮ್ಮ ಒಲವು ತೋರಿಸುವುದನ್ನು ಮುಂದುವರಿಸಿದ್ದಾರೆ. ಇದೀಗ ಮೈಸೂರಿನಲ್ಲಿ ಅಭಿಮಾನಿಗಳು ಕೇಕ್ ಮೇಲೆ ‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ’ ಎಂದು ಬರೆಸಿದ್ದಾರೆ.
ಕರ್ನಾಟಕ ಪ್ರದೇಶ ಕುರುಬರ ಸಂಘ ಮತ್ತು ಮೈಸೂರು ಘಟಕದಿಂದ ಆಯೋಜಿರುವ ಸಂತ ಕನಕದಾಸರ 535ನೇ ಜಯಂತ್ಯೋತ್ಸವ ಹಾಗೂ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಭಾಗಿಯಾಗಿದ್ದರು.
ಇದನ್ನೂ ಓದಿ:ಕೋಳಿ ಕೂಗಿನಿಂದ ನಿದ್ದೆ ಹಾಳಾಗ್ತಿದೆ…ನೆರೆಮನೆಯಾಕೆ ವಿರುದ್ಧ ದೂರು ನೀಡಿದ ವೈದ್ಯ!
ಈ ಕಾರ್ಯಕ್ರಮದಲ್ಲಿ ಅಭಿಮಾನಿಗಳು ಬೃಹತ್ ಕೇಕ್ ಸಿದ್ಧಪಡಿಸಿದ್ದು, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹುಟ್ಟುಹಬ್ಬದ ಶುಭಾಷಯಗಳು ಎಂದಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
