Udayavni Special

ಅರ್ಹರಿಗೆ ಸೌಲಭ್ಯ ತಲುಪುತ್ತಿಲ್ಲ

Team Udayavani, Jul 14, 2018, 12:15 PM IST

m3-arha.jpg

ಪಿರಿಯಾಪಟ್ಟಣ: ಶೋಷಿತ ಸಮಾಜದ ಅರ್ಹ ಫ‌ಲಾನುಭವಿಗಳಿಗೆ ಸರ್ಕಾರಿ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಎಸ್‌.ರಾಮು ಹೇಳಿದರು. ಪಟ್ಟಣದ ತಾಪಂ ಕಚೇರಿಯ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು

ಎಸ್‌ಸಿ/ಎಸ್‌ಟಿ ಫ‌ಲಾನುಭಗಳಿಗೆ ಕೃಷಿ ಇಲಾಖೆಯ ಕೃಷಿ ಪರಿಕರಗಳನ್ನು ಅನ್ಯರಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಬರುತ್ತಿದೆ ಎಂದು ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವರಾಮೇಗೌಡರನ್ನು ತರಾಟೆಗೆ ತೆಗೆದುಕೊಂಡರು. ಶಿವರಾಮೇಗೌಡ ಪ್ರತಿಕ್ರಿಯಿಸಿ 2017-18ರ ಅವಧಿಯಲ್ಲಿ ಟ್ರೆçಲರ್‌, ಮಿನಿ ಟ್ರ್ಯಾಕ್ಟರ್‌ಗಳನ್ನು ಎಸ್‌ಸಿ ಮತ್ತು ಎಸ್‌ಟಿ  ಪಂಗಡದವರಿಗೆ ವಿತರಿಸಲಾಗಿದೆ ಎಂದರು.  

ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಈರಯ್ಯ ಮಾತನಾಡಿ, ತಾಪಂ ಅಧ್ಯಕ್ಷರ ನೇತೃತ್ವದ ನಿಯೋಗವನ್ನು ರಚಿಸಿ ಫ‌ಲಾನುಭವಿಗಳ ಪರಿಶೀಲಿಸಬೇಕು. ಫ‌ಲಾನುಭವಿಗಳು ಕೃಷಿ ಪರಿಕರಗಳನ್ನು ಅನ್ಯರಿಗೆ ಮಾರಾಟ ಮಾಡಿಕೊಂಡಿದ್ದಲ್ಲಿ  ಮಾರಾಟ ಮಾಡಿದವರು ಹಾಗೂ ಕೊಂಡವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದರು. 

ಸಭೆಯಲ್ಲಿ ತಾಪಂ ಸದಸ್ಯ ಮಹದೇವ್‌ ಮಾತನಾಡಿ, ತಾಲೂಕಿನಲ್ಲಿ ಈ ವರ್ಷ ಬಿದ್ದ ಬಾರಿ ಮಳೆ ಮತ್ತು ಗಾಳಿಗೆ ವಿದ್ಯುತ್‌ ಮತ್ತು ತಂತಿಗಳು ಜೋತು ಬಿದ್ದಿದ್ದು, ಇದರಿಂದ ಜನಸಾಮಾನ್ಯರಿಗೆ ಅಪಾಯವಾಗುವ ಆತಂಕವಿದೆ. ಕೂಡಲೆ ಸೆಸ್ಕ್ ಅಧಿಕಾರಿಗಳು ಸರಿಪಡಿಸಬೇಕೆಂದು ಆಗ್ರಹಿಸಿದರು. 

ಇದಕ್ಕೆ ಪ್ರತಿಕ್ರಿಯೆ ನೀಡಿದ ಎಇಇ ಕಲೀಂ, ಈ ಮೊದಲು ತಾಲೂಕಿನಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಸಮರ್ಪಕ ಸೇವೆ ನೀಡಲಾಗುತಿರಲಿಲ್ಲ. ಆದರೆ ಈಗ ಸಿಬ್ಬಂದಿ ಪೂರ್ಣಗೊಂಡಿದ್ದು ಇಂತಹ ಸಮಸ್ಯೆಗಳಿದ್ದರೆ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುತ್ತೇನೆಂದು ಭರವಸೆ ನೀಡಿದರು. 

ಸಭೆಯ ಅಧ್ಯಕ್ಷತೆಯನ್ನು ತಾಪಂ ಅಧ್ಯಕ್ಷೆ ಕೆ.ಅರ್‌.ನಿರೂಪ ವಹಿಸಿದ್ದರು. ಉಪಾದ್ಯಕ್ಷೆ ಜಯಮ್ಮ, ಇಒ ಶೃತಿ, ತಾಪಂ ಸದಸ್ಯರಾದ ಮಲ್ಲಿಕಾರ್ಜುನ್‌, ಕುಂಜಪ್ಪಕಾರ್ನಡ್‌, ಪಂಕಜ, ಜಯಂತಿ , ಶಿವಮ್ಮ, ಶ್ರೀನಿವಾಸ್‌, ಮುತ್ತು, ಬಿಇಒ ಚಿಕ್ಕಸ್ವಾಮಿ ಮತ್ತಿತರರು ಹಾಜರಿದ್ದರು. 

ಟಾಪ್ ನ್ಯೂಸ್

ಬ್ರಿಟನ್‌ನಲ್ಲಿ ತೈಲ ಬಿಕ್ಕಟ್ಟು; ಸರಕಾರಕ್ಕೆ ಇಕ್ಕಟ್ಟು

ಬ್ರಿಟನ್‌ನಲ್ಲಿ ತೈಲ ಬಿಕ್ಕಟ್ಟು; ಸರಕಾರಕ್ಕೆ ಇಕ್ಕಟ್ಟು

ಆರೋಗ್ಯಕ್ಕೆ ಡಿಜಿ ಕ್ರಾಂತಿ; ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ಗೆ ಮೋದಿ ಚಾಲನೆ

ಆರೋಗ್ಯಕ್ಕೆ ಡಿಜಿ ಕ್ರಾಂತಿ; ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ಗೆ ಮೋದಿ ಚಾಲನೆ

ಜಿಎಸ್‌ಟಿ ಸಮಿತಿಗೆ ಸಿಎಂ ಬೊಮ್ಮಾಯಿ ಸಾರಥ್ಯ

ಜಿಎಸ್‌ಟಿ ಸಮಿತಿಗೆ ಸಿಎಂ ಬೊಮ್ಮಾಯಿ ಸಾರಥ್ಯ

2024ರ ರಣರಂಗಕ್ಕೂ ಮೊದಲಿದೆ 16 ಕದನ

2024ರ ರಣರಂಗಕ್ಕೂ ಮೊದಲಿದೆ 16 ಕದನ

ಮೀನುಗಾರರ ಸಂಕಷ್ಟ ನಿವಾರಿಸದ ಪರಿಹಾರ ನಿಧಿ

ಮೀನುಗಾರರ ಸಂಕಷ್ಟ ನಿವಾರಿಸದ ಪರಿಹಾರ ನಿಧಿ

EXAM

ಫೇಲಾದವರು ಒಂದು ವರ್ಷ ಕಾಯಲೇಬೇಕು; ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಇಲ್ಲ

ಬಂದ್‌ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ತರವೇ?

ಬಂದ್‌ ನೆಪದಲ್ಲಿ ಸಾರ್ವಜನಿಕರಿಗೆ ತೊಂದರೆ ತರವೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nanjanagudu news

ದೇವಾಲಯ ತೆರವು: ನಂಜನಗೂಡು ತಹಶೀಲ್ದಾರ್ ಮೊಹನ ಕುಮಾರಿಗೆ ತಲೆ ದಂಡ

ಭೂ ಹಗರಣದಲ್ಲಿ ನ್ಯಾಯಾಧೀಶರು ಭಾಗಿ ವಿಷಾದನೀಯ: ಶಾಸಕ ಎ.ಟಿ.ರಾಮಸ್ವಾಮಿ

ಭೂ ಹಗರಣದಲ್ಲಿ ನ್ಯಾಯಾಧೀಶರು ಭಾಗಿ ವಿಷಾದನೀಯ: ಶಾಸಕ ಎ.ಟಿ.ರಾಮಸ್ವಾಮಿ

ಪುನರ್ವಸತಿ ಕೇಂದ್ರದ ಆದಿವಾಸಿಗಳು ಬೀದಿಪಾಲು!

ಪುನರ್ವಸತಿ ಕೇಂದ್ರದ ಆದಿವಾಸಿಗಳು ಬೀದಿಪಾಲು!

Bharth band at mysore

ಭಾರತ್ ಬಂದ್ :ಹಸಿರು ಮಯವಾದ ನಂಜನಗೂಡಿನ ಬೀದಿಗಳು

ಹುಣಸೂರು: ಭಾರತ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಹುಣಸೂರು: ಭಾರತ್ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

MUST WATCH

udayavani youtube

ದೇವಸ್ಥಾನಕ್ಕೆ ಬೀಗ ದೇವರ ದರ್ಶನಕ್ಕಾಗಿ ಬಾಗಿಲ ಬಳಿ ಕಾದು ನಿಂತ ಬಸವ

udayavani youtube

ತಾಳಿಕೋಟೆ ಬಳಿ ಡೋಣಿ ಸೇತುವೆ ಕುಸಿತ : ಸಂಚಾರ ಬಂದ್, ಪ್ರಯಾಣಿಕರ ಪರದಾಟ

udayavani youtube

ಭಾರತದಲ್ಲಿ ಹಸಿರು ಕ್ರಾಂತಿ: ಫಲ ಏನಾಯ್ತು?

udayavani youtube

ಪ್ರಿಯಕರನ ಮೋಹಕ್ಕೆ ಬಿದ್ದು ತಾಳಿ ಕಟ್ಟಿದ ಗಂಡನಿಗೇ ಇಟ್ಳು ಮುಹೂರ್ತ

udayavani youtube

Horror, Romance, Comedyಯಲ್ಲಿ ಅನಂತ ನಾಗ್ ಅವ್ರ ಆಯ್ಕೆ ಯಾವುದಂದ್ರೆ…?

ಹೊಸ ಸೇರ್ಪಡೆ

ಕೆಪಿಸಿಸಿ ಪಟ್ಟಿ : ಹೈಕಮಾಂಡ್‌ ಜತೆ ಇಂದು ಡಿಕೆಶಿ ಚರ್ಚೆ

ಕೆಪಿಸಿಸಿ ಪಟ್ಟಿ : ಹೈಕಮಾಂಡ್‌ ಜತೆ ಇಂದು ಡಿಕೆಶಿ ಚರ್ಚೆ

ಬ್ರಿಟನ್‌ನಲ್ಲಿ ತೈಲ ಬಿಕ್ಕಟ್ಟು; ಸರಕಾರಕ್ಕೆ ಇಕ್ಕಟ್ಟು

ಬ್ರಿಟನ್‌ನಲ್ಲಿ ತೈಲ ಬಿಕ್ಕಟ್ಟು; ಸರಕಾರಕ್ಕೆ ಇಕ್ಕಟ್ಟು

ಆರೋಗ್ಯಕ್ಕೆ ಡಿಜಿ ಕ್ರಾಂತಿ; ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ಗೆ ಮೋದಿ ಚಾಲನೆ

ಆರೋಗ್ಯಕ್ಕೆ ಡಿಜಿ ಕ್ರಾಂತಿ; ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ಗೆ ಮೋದಿ ಚಾಲನೆ

ಶತಮಾನೋತ್ಸವಕ್ಕೆ ಕೆಲವೇ ವರ್ಷ; ಮೂಲಸೌಕರ್ಯ ಕಲ್ಪಿಸಿ

ಶತಮಾನೋತ್ಸವಕ್ಕೆ ಕೆಲವೇ ವರ್ಷ; ಮೂಲಸೌಕರ್ಯ ಕಲ್ಪಿಸಿ

ಕಲ್ಲು ಗುಡ್ಡ ಪ್ರದೇಶ, ಪರಾವಲಂಬನೆ ಅನಿವಾರ್ಯ

ಕಲ್ಲು ಗುಡ್ಡ ಪ್ರದೇಶ, ಪರಾವಲಂಬನೆ ಅನಿವಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.